Friday, 22nd November 2024

ವಿಚಾರಣೆಗೆ ಗೈರು: ಮಾಜಿ ಪೊಲೀಸ್ ಆಯುಕ್ತರಿಗೆ ₹25 ಸಾವಿರ ದಂಡ

ಮುಂಬೈ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶ್‌ಮುಖ್ ವಿರುದ್ಧ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿ, ವಿಚಾರಣೆಗೆ ಹಾಜರಾಗದ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್‌ ಬೀರ್‌ ಸಿಂಗ್‌ ಅವರಿಗೆ ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶರ ನೇತೃತ್ವದ ವಿಚಾರಣಾ ಆಯೋಗ ₹25 ಸಾವಿರ ದಂಡ ವಿಧಿಸಿದೆ. ಮಾರ್ಚ್‌ ತಿಂಗಳಲ್ಲಿ ಅನಿಲ್‌ ದೇಶ್‌ಮುಖ್ ಅವರ ವಿರುದ್ಧ ಪರಮ್‌ಬೀರ್‌ ಸಿಂಗ್ ಭ್ರಷ್ಟಾಚಾರದ ಆರೋಪ ಹೊರಿಸಿದ್ದರು. ಈ ಕುರಿತು ತನಿಖೆ ನಡೆಸಲು ಮಹಾರಾಷ್ಟ್ರ ಸರ್ಕಾರ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೈಲಾಶ್ ಉತ್ತಮ್‌ಚಂದ್‌ ಚಾಂಡಿವಾಲ ನೇತೃತ್ವದಲ್ಲಿ ಏಕಸದಸ್ಯ […]

ಮುಂದೆ ಓದಿ

ರಾಜ್ ಕುಂದ್ರಾಗೆ ಮಧ್ಯಂತರ ಜಾಮೀನು

ಮುಂಬೈ: ಅಶ್ಲೀಲ ವಿಡಿಯೊ ದಂಧೆ ಪ್ರಕರಣದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾಗೆ ಬಾಂಬೆ ಹೈಕೋರ್ಟ್’ನಿಂದ ಮತ್ತೊಂದು ಪ್ರಕರಣದಲ್ಲಿ ಮಧ್ಯಂತರ ರಿಯಾಯಿತಿ ದೊರೆತಿದೆ. ಸೆಷನ್ಸ್...

ಮುಂದೆ ಓದಿ

ನಿರಾಶ್ರಿತರು, ಭಿಕ್ಷುಕರೂ ದುಡಿಯಲಿ, ಸರ್ಕಾರದಿಂದ ಪ್ರತಿಯೊಂದು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌

ಮುಂಬೈ: ನಿರಾಶ್ರಿತರು, ಭಿಕ್ಷುಕರೂ ದುಡಿಯಬೇಕು. ಅವರಿಗೆ ಅಗತ್ಯವಾಗಿ ಬೇಕಾದ ಆಹಾರ, ನೀರು ಸೇರಿದಂತೆ ಎಲ್ಲ ಸೌಲಭ್ಯಗಳನ್ನು ರಾಜ್ಯ ಸರ್ಕಾರವೇ ಪೂರೈಸಲು ಅಸಾಧ್ಯ ಎಂದು ಬಾಂಬೆ ಹೈಕೋರ್ಟ್‌ ಶನಿವಾರ ಹೇಳಿದೆ....

ಮುಂದೆ ಓದಿ

ವೈವಾಹಿಕ ಸಂಗಾತಿ ಆಯ್ಕೆಯಲ್ಲಿ ಸಮಾಜ ಮೂಗು ತೂರಿಸುವಂತಿಲ್ಲ: ಬಾಂಬೆ ಹೈಕೋರ್ಟ್

ಮುಂಬೈ: ಒಬ್ಬ ಪುರುಷ ಅಥವಾ ಸ್ತ್ರೀ ವೈವಾಹಿಕ ಸಂಗಾತಿಯನ್ನು ಆಯ್ಕೆ ಮಾಡುವ ಹಕ್ಕನ್ನು ಹೊಂದಿದ್ದು, ಇದಕ್ಕೆ ಸಮಾಜವು ಮೂಗು ತೂರಿಸಬಾರದು. ಬಾಳ ಸಂಗಾತಿಯ ಆಯ್ಕೆಯ ನಿರ್ಧಾರ ವ್ಯಕ್ತಿಗೆ...

ಮುಂದೆ ಓದಿ

Whatsapp ಗ್ರೂಪ್‌ನಲ್ಲಿ ಹರಿದಾಡುವ ಸಂದೇಶ, ಚಿತ್ರಗಳಿಗೆ ಆಡ್ಮಿನ್‌ ಹೊಣೆಯಲ್ಲ: ಬಾಂಬೆ ಹೈಕೋರ್ಟ್‌

ಮುಂಬೈ: ವಾಟ್ಸ್ ಆಪ್ ಸದಸ್ಯರ ಯಾವುದೇ ಆಕ್ಷೇಪಾರ್ಹ ಪೋಸ್ಟ್ ಗಳಿಗೆ ಗ್ರೂಪ್ ನ ನಿರ್ವಾಹಕರು(ಆಡ್ಮಿನ್‌) ಹೊಣೆಯಲ್ಲ ಎಂದು ಬಾಂಬೆ ಹೈಕೋರ್ಟ್ ನ ಪೀಠ ಮಹತ್ವದ ಆದೇಶ ಪ್ರಕಟಿಸಿದೆ. ಮಹಿಳೆಗೆ ಸಂಬಂಧಿಸಿದಂತೆ...

ಮುಂದೆ ಓದಿ

ಅರ್ನಬ್‌ ಬಂಧಿಸುವ ಮುನ್ನ, ನೋಟೀಸು ನೀಡಿ: ಬಾಂಬೆ ಹೈಕೋರ್ಟ್

ಮುಂಬೈ: ನಕಲಿ ಟಿಆರ್‌ಪಿ ಹಗರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿ.ವಿ ಸಂಪಾದಕ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಅವರನ್ನು ಬಂಧಿಸುವುದಕ್ಕೆ ಮೂರು ದಿನದ ಮುನ್ನವೇ ನೋಟಿಸ್ ನೀಡಬೇಕು ಎಂದು ಬಾಂಬೆ ಹೈಕೋರ್ಟ್...

ಮುಂದೆ ಓದಿ

ಟಿಆರ್‌ಪಿ ತಿರುಚಿದ ಪ್ರಕರಣ: ಪಾರ್ಥೊ ದಾಸ್‌ಗುಪ್ತಾಗೆ ಜಾಮೀನು ಮಂಜೂರು

ಮುಂಬೈ: ಟೆಲಿವಿಷನ್‌ ರೇಟಿಂಗ್‌ ಪಾಯಿಂಟ್ಸ್‌ (ಟಿಆರ್‌ಪಿ) ತಿರುಚಿದ ಪ್ರಕರಣದ ಸಂಬಂಧ ಬಂಧನಕ್ಕೀಡಾಗಿದ್ದ ಬಾರ್ಕ್ ಸಂಸ್ಥೆಯ ಮಾಜಿ ಮುಖ್ಯಸ್ಥ ಪಾರ್ಥೊ ದಾಸ್‌ಗುಪ್ತಾಗೆ ಬಾಂಬೆ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು...

ಮುಂದೆ ಓದಿ

ಜ.25ರವರೆಗೂ ಕಂಗನಾಳನ್ನು ಬಂಧಿಸಕೂಡದು: ಬಾಂಬೆ ಹೈಕೋರ್ಟ್‌

ನವದೆಹಲಿ: ಬಾಲಿವುಡ್ ನಟಿ ಕಂಗನಾ ರಾಣಾವತ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಇದೇ ತಿಂಗಳ 25ರವರೆಗೂ ಅವರನ್ನು ಬಂಧಿಸ ದಂತೆ ಬಾಂಬೆ ಹೈಕೋರ್ಟ್ ಬಾಂದ್ರಾ ಪೊಲೀಸರಿಗೆ ಸೂಚನೆ...

ಮುಂದೆ ಓದಿ

ಬಿಎಂಸಿಗೆ ಮುಖಭಂಗ: ಗೆದ್ದ ‘ಕ್ವೀನ್’ ಕಂಗನಾ

ಮುಂಬೈ: ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ವಿರುದ್ದದ ಕಾನೂನು ಹೋರಾಟದಲ್ಲಿ ನಟಿ ಕಂಗನಾ ರಾಣಾವತ್ ಗೆಲುವಿನ ನಗೆ ಬೀರಿದ್ದಾರೆ. ಕಂಗನಾ ಅವರಿಗೆ ಸೇರಿದ ಕಟ್ಟಡದ ಒಂದು ಭಾಗವನ್ನು...

ಮುಂದೆ ಓದಿ

ಎರಡು ಜೈನ ಮಂದಿರ ತೆರೆಯಲು ಷರತ್ತಿನ ಅನುಮತಿ

ಮುಂಬೈ: ದೀಪಾವಳಿ ಸಂದರ್ಭದಲ್ಲಿ ಎರಡು ಜೈನ ಮಂದಿರಗಳನ್ನು ತೆರೆಯಲು ಬಾಂಬೆ ಹೈಕೋರ್ಟ್ ಗುರುವಾರ ಷರತ್ತಿನ ಅನುಮತಿ ನೀಡಿರುವುದಾಗಿ ವರದಿ ತಿಳಿಸಿದೆ. ಕಡಿಮೆ ಜನಸಂಖ್ಯೆಯ ಭಕ್ತರಿಗೆ ಮಾತ್ರ ಅವಕಾಶ...

ಮುಂದೆ ಓದಿ