ಮುಂಬೈ: ತಮ್ಮ ಬಂಗಲೆಯ ಒಂದು ಭಾಗವನ್ನು ಧ್ವಂಸಗೊಳಿಸಿದ್ದರ ವಿರುದ್ಧ ಬಾಲಿವುಡ್ ನಟಿ ಕಂಗನಾ ರಾಣಾವತ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸೋಮವಾರ ಪೂರ್ಣಗೊಳಿ ಸಿದ ಬಾಂಬೆ ಹೈಕೋರ್ಟ್ ತೀರ್ಪು ಕಾದಿರಿಸಿದೆ. ಪಾಲಿ ಹಿಲ್ ಪ್ರದೇಶದಲ್ಲಿನ ತನ್ನ ಬಂಗಲೆಯ ಒಂದು ಭಾಗವನ್ನು ಬೃಹನ್ ಮುಂಬೈ ಮುನ್ಸಿ ಪಲ್ ಕಾರ್ಪೊರೇಷನ್ (ಬಿಎಂಸಿ) ನೆಲಸಮಗೊಳಿಸಿದ ಹಿನ್ನೆಲೆಯಲ್ಲಿ ಕಳೆದ ಸೆಪ್ಟೆಂಬರ್ 9 ರಂದು ನಟಿ ಹೈಕೋರ್ಟ್ ಮಟ್ಟಿಲೇರಿದ್ದರು. ಬಿಎಂಸಿಯ ನಡೆ ಕಾನೂನು ಬಾಹಿರ ಎಂದು ಘೋಷಿಸಬೇಕೆಂದೂ, ತಮಗೆ ಎರಡು ಕೋಟಿ ರೂಪಾಯಿ ಪರಿಹಾರ […]