Sunday, 23rd June 2024

ರಾಜಧಾನಿಯ ಏಳು ಆಸ್ಪತ್ರೆಗಳು, ತಿಹಾರ್ ಜೈಲಿಗೆ ಇ-ಮೇಲ್ ಬಾಂಬ್ ಬೆದರಿಕೆ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಏಳು ಆಸ್ಪತ್ರೆಗಳು ಮತ್ತು ತಿಹಾರ್ ಜೈಲಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಭಯದ ವಾತಾವರಣ ಸೃಷ್ಟಿಸುವ ದುಷ್ಕರ್ಮಿಗಳ ಅಟ್ಟಹಾಸ ಮುಂದುವರಿದಿದೆ. ಹುಸಿ ಬಾಂಬ್ ಬೆದರಿಕೆ ಹಾಕುತ್ತಿರುವ ಅಪರಿಚಿತರು ತಿಹಾರ್ ಜೈಲು ಹಾಗೂ ದೆಹಲಿಯ ಜಿಟಿವಿ ಆಸ್ಪತ್ರೆ, ದಾದಾ ದೇವ್ ಆಸ್ಪತ್ರೆ, ಹೆಡ್ಡೆವಾರ್ ಆಸ್ಪತ್ರೆ, ದೀಪ್ ಚಂದ್‌ ಬಂಧು ಆಸ್ಪತ್ರೆ, ಕೇಶವಪುರಂನ ಅತ್ತ‌ರ್ ಸೈನ್ ಜೈನ್ ಮತ್ತು ಗೀತಾ ಕಾಲನಿಯಲ್ಲಿರುವ ಚಾಚಾ ನೆಹರು ಆಸ್ಪತ್ರೆಗಳಿಗೆ ಇ-ಮೇಲ್ ಕಳುಹಿಸಿ ಭಯ ಸೃಷ್ಟಿಸಿದ್ದಾರೆ. ದೇಶಾದ್ಯಂತ ಶಾಲೆಗಳು, ವಿಮಾನ […]

ಮುಂದೆ ಓದಿ

ದೆಹಲಿ, ನೋಯ್ಡಾದ ಶಾಲೆಗಳಿಗೆ ಬಾಂಬ್​ ಬೆದರಿಕೆ ಇಮೇಲ್‌: ಶಾಲಾ ಮಕ್ಕಳು ಮನೆಗೆ ವಾಪಸ್

ನವದೆಹಲಿ: ದೆಹಲಿ ಮತ್ತು ನೋಯ್ಡಾದ 100ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್​ ಬೆದರಿಕೆ ಬಂದಿದ್ದು, ಗೊಂದಲದ ವಾತಾವರಣ ನಿರ್ಮಾಣವಾಗಿ, ಭದ್ರತೆಯ ದೃಷ್ಟಿಯಿಂದ ಶಾಲಾ ಮಕ್ಕಳನ್ನು ಮನೆಗೆ ವಾಪಸ್ ಕಳುಹಿಸಲಾಯಿತು. ಬಾಂಬ್...

ಮುಂದೆ ಓದಿ

ರಾಜಭವನಕ್ಕೆ ಹುಸಿ ಬಾಂಬ್‌ ಕರೆ

ಬೆಂಗಳೂರು: ಕರ್ನಾಟಕ ರಾಜಭವನಕ್ಕೆ ಬಾಂಬ್‌ ಬೆದರಿಕೆ ಬಂದಿದೆ ಎನ್ನಲಾಗಿದೆ. ಕೂಡಲೇ ರಾಜಭವನ ಸಿಬ್ಬಂದಿ ವಿಧಾನಸೌಧ ಪೊಲೀಸ್‌ ಠಾಣಾ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಹಾಗೂ ಸ್ಥಳಕ್ಕೆ...

ಮುಂದೆ ಓದಿ

ಬಾಂಬ್ ಬೆದರಿಕೆ ಸಂದೇಶ ಪ್ರಕರಣ: ಎಂದಿನಂತೆ ತರಗತಿಗಳು ಆರಂಭ

ಬೆಂಗಳೂರು: ಶುಕ್ರವಾರ ಬಾಂಬ್ ಬೆದರಿಕೆಯ ಇ-ಮೇಲ್​ ಬಂದಿದ್ದ ಶಾಲೆಗಳು ಶನಿವಾರ ತೆರೆದಿದ್ದು, ಎಂದಿನಂತೆ ತರಗತಿಗಳು ಆರಂಭವಾಗಿವೆ. ಕಳೆದ ಶುಕ್ರವಾರ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆ ಸೇರಿ...

ಮುಂದೆ ಓದಿ

ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳುತ್ತೇವೆ: ಡಾ.ಜಿ.ಪರಮೇಶ್ವರ್

ಬೆಂಗಳೂರು: ಶಾಲೆಗಳಲ್ಲಿ ಬಾಂಬ್ ಬೆದರಿಕೆ ಪ್ರಕರಣದ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತ ರಾದ ಬಿ.ದಯಾನಂದ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್...

ಮುಂದೆ ಓದಿ

15 ಕ್ಕೂ ಹೆಚ್ಚು ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಇಮೇಲ್

ಬೆಂಗಳೂರು : ಬೆಂಗಳೂರಿನಲ್ಲಿ 15 ಕ್ಕೂ ಹೆಚ್ಚು ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಇಮೇಲ್ ಮೂಲಕ ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್...

ಮುಂದೆ ಓದಿ

ಕೇರಳ ಸಚಿವಾಲಯಕ್ಕೆ ಬಾಂಬ್ ಬೆದರಿಕೆ ಕರೆ: ತೀವ್ರ ಶೋಧ

ತಿರುವನಂತಪುರಂ: ಕೇರಳ ಸಚಿವಾಲಯಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಕೇರಳ ಪೊಲೀಸ್ ಪ್ರಧಾನ ಕಚೇರಿಗೆ ಬಾಂಬ್ ಬೆದರಿಕೆ ಧಮ್ಕಿ ಹಾಕಲಾಗಿದೆ. ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ...

ಮುಂದೆ ಓದಿ

ಸ್ಥಳೀಯ ರೈಲುಗಳಲ್ಲಿ ಸರಣಿ ಬಾಂಬ್ ಸ್ಫೋಟಿಸುವ ಬೆದರಿಕೆ: ಓರ್ವನ ಬಂಧನ

ಮುಂಬೈ: ಗೃಹ ಸಚಿವ ಅಮಿತ್​ ಶಾ ಅವರು ಮುಂಬೈ ಭೇಟಿ ನೀಡಿದ ಬೆನ್ನಲ್ಲೇ ಸ್ಥಳೀಯ ರೈಲುಗಳಲ್ಲಿ ಸರಣಿ ಬಾಂಬ್ ಸ್ಫೋಟಿಸುವ ಬೆದರಿಕೆ ಹಾಕಲಾಗಿದೆ. ತಕ್ಷಣವೇ ಎಚ್ಚೆತ್ತುಕೊಂಡ ಪೊಲೀಸರು,...

ಮುಂದೆ ಓದಿ

ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ: ಮಾಜಿ ಉದ್ಯೋಗಿ ಬಂಧನ

ಬೆಂಗಳೂರು: ಬೆಳ್ಳಂದೂರಿನಲ್ಲಿರುವ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಂಪನಿಯ ಮಾಜಿ ಉದ್ಯೋಗಿ ನವನೀತ್ ಪ್ರಸಾದ್ ಬಂಧಿತ ಆರೋಪಿ. ಬೆಳ್ಳಂದೂರಿನ ಹೊರವರ್ತುಲ ರಸ್ತೆಯಲ್ಲಿರುವ...

ಮುಂದೆ ಓದಿ

ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬಾಂಬ್ ಸ್ಫೋಟದ ಬೆದರಿಕೆ: ನಾಲ್ವರ ಬಂಧನ

ಅಹಮದಾಬಾದ್: ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಪತ್ರ ಬರೆದಿದ್ದ ನಾಲ್ವರು ಆರೋಪಿಗಳನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಗಳು ಬೆದರಿಕೆ ಪತ್ರದಲ್ಲಿ ಅಹಮದಾಬಾದ್ ರೈಲು...

ಮುಂದೆ ಓದಿ

error: Content is protected !!