Sunday, 15th December 2024

ತಮಿಳಿನ ಹಾಸ್ಯನಟ ಬೋಂಡಾ ಮಣಿ ಇನ್ನಿಲ್ಲ

ಚೆನ್ನೈ: ತಮಿಳಿನ ಜನಪ್ರಿಯ ಹಾಸ್ಯನಟ ಬೋಂಡಾ ಮಣಿ (60)ಮೂತ್ರಪಿಂಡ ಸಂಬಂಧಿ ಕಾಯಿಲೆಯಿಂದ ನಿಧನರಾದರು ಎಂದು ಮೂಲಗಳು ತಿಳಿಸಿವೆ. ಅವರು ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಮಣಿ ಅವರು ಪೊಜಿಚಲೂರಿನಲ್ಲಿರುವ ತಮ್ಮ ನಿವಾಸದಲ್ಲಿ ಮೂರ್ಛೆ ಹೋಗಿದ್ದರು. ಈ ವೇಳೆ ಅವರನ್ನು ಕ್ರೋಮ್‌ಪೇಟ್‌ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆ ನಂತರ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದರು. ಅವರ ಪಾರ್ಥಿವ ಶರೀರವನ್ನು ಪೊಝಿಚಾಲೂರಿನ ಅವರ ನಿವಾಸದಲ್ಲಿ ಗೌರವಾರ್ಥ ಇರಿಸಲಾಗಿದೆ. ಭಾನುವಾರ ಸಂಜೆ 5ರ ಸುಮಾರಿಗೆ ಕ್ರೋಂಪೇಟೆ ಯಲ್ಲಿರುವ ಚಿತಾಗಾರದಲ್ಲಿ ಅವರ ಅಂತಿಮ […]

ಮುಂದೆ ಓದಿ