ಮೆಲ್ಬರ್ನ್: ಭಾರತದ ಎದುರು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 72.3 ಓವರ್‌ಗಳಲ್ಲಿ 195 ರನ್ ಗಳಿಸಿ ಆಲೌಟ್ ಆಗಿದೆ. ಉತ್ತರ ನೀಡಲಾರಭಿಸಿದ ಭಾರತಕ್ಕೆ ಮಯಾಂಕ್ ಅಗರ್ವಾಲ್ ಈ ಬಾರಿ ಶೂನ್ಯಕ್ಕೆ ಔಟಾಗುವ ಮೂಲಕ ಮತ್ತೊಮ್ಮೆ ಅವಕಾಶ ಕೈಚೆಲ್ಲಿದರು. ಇತ್ತೀಚಿನ ವರದಿ ಬಂದಾಗ, ಶುಬ್ಮನ್ ಗಿಲ್ ಮತ್ತು ಉಪನಾಯಕ ಚೇತೇಶ್ವರ ಪೂಜಾರ ಬ್ಯಾಟಿಂಗ್ ಮುಂದುವರಿಸಿದ್ದಾರೆ. ಈ ಪೈಕಿ ಗಿಲ್ ಏಕದಿನ ಶೈಲಿಯಲ್ಲಿ ಬ್ಯಾಟ್ ಬೀಸುತ್ತಿದ್ದು, ಈಗಾಗಲೇ ನಾಲ್ಕು ಬೌಂಡರಿ ಚಚ್ಚಿದ್ದಾರೆ. ಶನಿವಾರ ಆರಂಭವಾಗಿರುವ […]
ಮೇಲ್ಬರ್ನ್: ಆಸ್ಟ್ರೇಲಿಯಾ ತಂಡದ ಸ್ಟೀವ್ ಸ್ಮಿತ್ ಭಾರತದ ವಿರುದ್ಧದ ಎರಡನೇ ಪಂದ್ಯದಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಫೆವಿಲಿಯನ್ ಸೇರಿದರು. ಭಾರತದ ವಿರುದ್ಧ ಬ್ಯಾಟಿಂಗ್ ದಾಖಲೆ ಹೊಂದಿರುವ ಸ್ಮಿತ್ ಮೊದಲ ಬಾರಿಗೆ...
ಮೆಲ್ಬರ್ನ್: ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡಕ್ಕೆ ಆರಂಭದಲ್ಲೇ ಭಾರತದ ಜಸ್ ಪ್ರೀತ್ ಬುಮ್ರಾ ಹಾಗೂ ಆರ್ ಅಶ್ವಿನ್ ಆಘಾತ ನೀಡಿದ್ದಾರೆ. ಟೆಸ್ಟ್...
ಮೆಲ್ಬರ್ನ್: ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ವಿರುದ್ದ ಮೊದಲ ದಿನದ ಊಟದ ವಿರಾಮದ ವೇಳೆಗೆ ಆಸೀಸ್ ತಂಡ ಮೂರು ವಿಕೆಟ್ ನಷ್ಟಕ್ಕೆ 65 ರನ್ ಗಳಿಸಿದೆ....
ಕ್ರೀಡಾ ವರದಿ: ಆಡಿಲೇಡ್‌ನಲ್ಲಿ ಮೊದಲ ಟೆಸ್ಟ್ ಪಂದ್ಯವನ್ನು ಹೀನಾಯವಾಗಿ ಸೋತ ನಂತರ, ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆ ನಡೆದಿದೆ. ನಾಯಕ ವಿರಾಟ್ ಕೊಹ್ಲಿ ಪಿತೃತ್ವ ರಜೆಯಲ್ಲಿದ್ದು, ಅವರ ಬದಲಿಗೆ...
ನವದೆಹಲಿ: ಮೆಲ್ಬೋರ್ನ್‌ನಲ್ಲಿ ಆಸ್ಟ್ರೇಲಿಯ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್‌ಗೆ ಮುನ್ನಾದಿನ ಟೀಮ್ ಇಂಡಿಯಾ ಆಡುವ 11ರ ಬಳಗವನ್ನು ಪ್ರಕಟಿಸಿದೆ. ಶುಭಮನ್ ಗಿಲ್ ಆಡುವ ಬಳಗವನ್ನು ಸೇರಿದರೆ, ಕನ್ನಡಿಗ...
ಮೆಲ್ಬೋರ್ನ್: ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಡಿ.26ರಂದು ಪ್ರವಾಸಿ ಭಾರತ ವಿರುದ್ಧ ಆರಂಭವಾಗಲಿರುವ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಿಂದಲೂ ಆಸ್ಟ್ರೇಲಿಯಾದ ಎಡಗೈ ಅನುಭವಿ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್...