Friday, 19th April 2024

ಕಲ್ಲಿನ ಗೋಡೆ ಜರಿದು 7 ಮಂದಿ ಪ್ರವಾಸಿಗರ ಸಾವು

ಬ್ರೆಸಿಲಿಯಾ : ಜಲಪಾತವೊಂದರ ಬಳಿ ಭಾರೀ ಗಾತ್ರದ ಕಲ್ಲಿನ ಗೋಡೆ ಜರಿದು ದೋಣಿಗಳಲ್ಲಿ ಬಂದಿದ್ದ ಪ್ರವಾಸಿಗರಲ್ಲಿ 7 ಮಂದಿ ಮೃತಪಟ್ಟಿದ್ದಾರೆ. 9 ಮಂದಿಗೆ ತೀವ್ರವಾದ ಗಾಯಗಳಾಗಿವೆ. ಬ್ರೆಜಿಲ್‌ನ ಮಿನಾಸ್ ಗೈಸ್ ರಾಜ್ಯದ ಜನಪ್ರಿಯ ಪ್ರವಾಸಿ ತಾಣವಾದ ಕ್ಯಾಪಿಟೋಲಿಯೋ ಕಣಿವೆಯಲ್ಲಿ ಘಟನೆ ನಡೆದಿದೆ. ಜಲಪಾತದ ಸರೋವರದ ಕಡೆ ಹಲವು ದೋಣಿಗಳಲ್ಲಿ ಪ್ರವಾಸಿಗರು ಹೋಗಿದ್ದರು. ಈ ಸಂದರ್ಭ ದಲ್ಲಿ ಜಲಪಾತದ ಕಲ್ಲಿನ ಒಂದು ಭಾಗ ಮುರಿದು ಎರಡು ದೋಣಿಗಳ ಮೇಲೆ ಅಪ್ಪಳಿಸಿದೆ. ಪರಿಣಾಮ ಎರಡು ದೋಣಿಗಳಲ್ಲಿದ್ದ 7 ಜನರು ಮೃತಪಟ್ಟಿದ್ದಾರೆ. ನೀರಿನಲ್ಲಿ ಕಾಣೆಯಾಗಿರುವ […]

ಮುಂದೆ ಓದಿ

error: Content is protected !!