Thursday, 19th September 2024

ಐಸಿಸಿ ವಿಶ್ವಕಪ್ 2023ರ ಬ್ರಾಂಡ್ ಅಂಬಾಸಿಡರ್ ಆಗಿ ಶಾರುಖ್ ನೇಮಕ

ಮುಂಬೈ: ಬಾಲಿವುಡ್‌ ನಟ ಶಾರುಖ್ ಖಾನ್ ಅವರನ್ನು ಐಸಿಸಿ ವಿಶ್ವಕಪ್ 2023 ರ ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸ ಲಾಗಿದೆ. ಶಾರುಖ್ ಖಾನ್ ಈಗಾಗಲೇ ಟ್ರೋಫಿಯೊಂದಿಗೆ ಪೋಸ್ ನೀಡಿದ್ದು, ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಅಧಿಕೃತ ಟ್ವಿಟರ್ ಹ್ಯಾಂಡಲ್ ತಾರೆಯ ಚಿತ್ರವನ್ನು ಹಂಚಿ ಕೊಂಡಿದೆ. ಭಾರತವು 2023 ರಲ್ಲಿ ಅಕ್ಟೋಬರ್ 5 ಮತ್ತು ನವೆಂಬರ್ 19 ರ ನಡುವೆ ಹತ್ತು ತಂಡಗಳು ಪ್ರತಿಷ್ಠಿತ ಸ್ಪರ್ಧೆಯಲ್ಲಿ ಭಾಗವಹಿಸುವ ODI ವಿಶ್ವಕಪ್ ಅನ್ನು ಆಯೋಜಿಸುತ್ತದೆ. ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಭಾರತ […]

ಮುಂದೆ ಓದಿ

ಮಲಬಾರ್‌ ಗೋಲ್ಡ್‌’ಗೆ ನಟ ಜೂನಿಯರ್‌ ಎನ್‌ಟಿಆರ್‌ ಬ್ರ್ಯಾಂಡ್‌ ರಾಯಭಾರಿ

ಬೆಂಗಳೂರು: ಜಾಗತಿಕವಾಗಿ 6ನೇ ಅತಿದೊಡ್ಡ ಆಭರಣ ರಿಟೇಲರ್‌ ಸಂಸ್ಥೆ ಮಲಬಾರ್‌ ಗೋಲ್ಡ್‌ ಆಯಂಡ್‌ ಡೈಮಂಡ್ಸ್‌ಗೆ ನಟ ಜೂನಿಯರ್‌ ಎನ್‌ಟಿಆರ್‌ ಬ್ರ್ಯಾಂಡ್‌ ರಾಯಭಾರಿಯಾಗಿ ನೇಮಕ ಗೊಂಡಿದ್ದಾರೆ. ಜೂನಿಯರ್‌ ನಂದಮೂರಿ...

ಮುಂದೆ ಓದಿ