Saturday, 14th December 2024

ಗಣರಾಜ್ಯೋತ್ಸವಕ್ಕೆ ಕರ್ನಾಟಕದ ‘ಬ್ರ್ಯಾಂಡ್ ಬೆಂಗಳೂರು’ ಸ್ತಬ್ಧಚಿತ್ರ ಆಯ್ಕೆ

ನವದೆಹಲಿ: ದೆಹಲಿಯಲ್ಲಿ ಜ.26 ರಂದು ನಡೆಯಲಿರುವ ಗಣರಾಜ್ಯೋತ್ಸವಕ್ಕೆ ಕರ್ನಾಟಕದ ‘ಬ್ರ್ಯಾಂಡ್ ಬೆಂಗಳೂರು’ ಸ್ತಬ್ಧಚಿತ್ರ ಆಯ್ಕೆಯಾಗಿದೆ. ದೇಶದ ವಿವಿಧ ರಾಜ್ಯಗಳ ಟ್ಯಾಬ್ಲೋಗಳು ಗಣರಾಜ್ಯೋತ್ಸವದಲ್ಲಿ ಭಾಗಿಯಾಗಲಿದ್ದು, ಕರ್ನಾಟಕದಿಂದ ಬ್ರ್ಯಾಂಡ್ ಬೆಂಗಳೂರು ಸ್ತಬ್ದಚಿತ್ರ ಆಯ್ಕೆ ಯಾಗಿದೆ. ಬ್ರ್ಯಾಂಡ್ ಬೆಂಗಳೂರು ಬಿಂಬಿಸುವ ಸ್ತಬ್ಧಚಿತ್ರ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಯ್ಕೆ ಸಮಿತಿ ಕೂಡ ಒಪ್ಪಿಗೆ ನೀಡಿದೆ ಎನ್ನ ಲಾಗಿದೆ, ಗಣರಾಜ್ಯೋತ್ಸವಕ್ಕೆ ರಾಜ್ಯದ ಬ್ರ್ಯಾಂಡ್ ಬೆಂಗಳೂರು’ ಸ್ತಬ್ಧಚಿತ್ರ ಆಯ್ಕೆಯಾದರೂ ಪರೇಡ್‌ನಲ್ಲಿ ಸಾಗುವುದು ಅನುಮಾನ ಎಂದು ಹೇಳಲಾ ಗಿದೆ. ಕೆಂಪುಕೋಟೆ ಆವರಣದಲ್ಲಿ ಕೇವಲ ಪ್ರದರ್ಶನಕ್ಕೆ ಮಾತ್ರ ಸೀಮಿತವಾಗಿಸುವ […]

ಮುಂದೆ ಓದಿ