Thursday, 19th September 2024

ಶಿಕ್ಷಕರಿಗೆ ಸಮಷ್ಟಿಜ್ಞಾನ ಬೇಕು

-ಎನ್.ಆರ್.ಪವಿತ್ರ ಇಂದು ಶಿಕ್ಷಕನ ಪಾತ್ರ ಬದಲಾಗಿದೆ. ಬದಲಾದ ಪರಿಸ್ಥಿತಿಗೆ ತಕ್ಕಹಾಗೆ ಶಿಕ್ಷಕರು ಹೊಂದಿಕೊಂಡು ಕಾರ್ಯನಿರ್ವಹಿಸುವುದು ಅನಿವಾರ್ಯವಾಗಿದೆ. ಇಂದಿನ ಶಿಕ್ಷಕರು ಹಲವಾರು ಒತ್ತಡಗಳ ನಡುವೆಯೂ ತರಗತಿಯಲ್ಲಿ ಕಾರ್ಯನಿರ್ವಹಿಸಬೇಕಾಗಿದೆ. ಆಧುನಿಕ ಶಿಕ್ಷಣ ಪದ್ಧತಿಯು ವಿದ್ಯಾರ್ಥಿ-ಕೇಂದ್ರಿತ ಶಿಕ್ಷಣವಾಗಿದೆ. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯನ್ನೇ ಗುರಿಯಾಗಿರಿಸುವ ಈ ವ್ಯವಸ್ಥೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಒಂದು ಮಗುವಿನ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರು ಹಲವಾರು ಪಾತ್ರಗಳನ್ನು ನಿರ್ವಹಿಸಿ ಯಶಸ್ವಿ ಯಾಗುವುದೆಂದರೆ ಅಷ್ಟು ಸುಲಭವಲ್ಲ. ಒಂದು ಕಾಲವಿತ್ತು, ಯಾವುದೇ ವಿದ್ಯೆಯನ್ನು ಕಲಿಯಬೇಕಾದರೆ ಗುರುವಿರಲೇಬೇಕು, ಗುರುವಿನಿಂದ ಕಲಿಯದ ವಿದ್ಯೆ ವಿದ್ಯೆಯೇ […]

ಮುಂದೆ ಓದಿ