Tuesday, 9th August 2022

ಕಾಲು ಜಾರಿ ಎರಡನೇ ಮಹಡಿಯಿಂದ ಯುವತಿ ಬಿದ್ದು ಸಾವು

ಬೆಂಗಳೂರು: ಕಬ್ಬನ್ ಪಾರ್ಕ್ ಠಾಣಾ ವ್ಯಾಪ್ತಿಯ ಬ್ರಿಗೇಡ್ ರಸ್ತೆಯಲ್ಲಿ ಶಾಪಿಂಗ್​​ಗೆ ಬಂದಿದ್ದ ಯುವಕ – ಯುವತಿ ಕಾಂಪ್ಲೆಕ್ಸ್​​ನಿಂದ ಬಿದ್ದಿರುವ ಘಟನೆ ನಡೆದಿದೆ. ಲಿಯಾ (18) ಎಂಬ ಯುವತಿ ಮೃತಪಟ್ಟಿದ್ದು, ಯುವಕ ಕ್ರಿಸ್ ಪೀಟರ್ ಗಂಭೀರ ಗಾಯಗೊಂಡಿದ್ದಾನೆ. ಸೆಂಟ್ ಜೋಸೆಫ್ ಕಾಲೇಜ್​ನಲ್ಲಿ ದ್ವಿತೀಯ ವರ್ಷದ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳಾಗಿರುವ ಇಬ್ಬರೂ ಶಾಪಿಂಗ್​ಗೆ ಬಂದಿದ್ದರು. ಈ ವೇಳೆ ಕಾಲು ಜಾರಿ ಕಟ್ಟಡದ ಎರಡನೇ ಮಹಡಿಯಿಂದ ಯುವತಿ ಬಿದ್ದಿದ್ದಾಳೆ. ಯುವತಿ ಹಿಡಿದುಕೊಳ್ಳಲು ಹೋಗಿ ಯುವಕ ಕೂಡ ಬಿದ್ದಿದ್ದಾನೆ. ಯುವತಿಯ ಮೇಲೆಯೇ ಯುವಕ ಬಿದ್ದಿದ್ದರಿಂದ […]

ಮುಂದೆ ಓದಿ

Brigade Raod

ಈ ಬಾರಿ ಬ್ರಿಗೇಡ್ ರಸ್ತೆಯಲ್ಲಿ ಹೊಸ ವರ್ಷಾಚರಣೆ ಇಲ್ಲ

ಬೆಂಗಳೂರು: ಬ್ರಿಗೇಡ್ ರಸ್ತೆಯಲ್ಲಿ ಹೊಸ ವರ್ಷಾಚರಣೆಗೆ ಅನುಮತಿ ನೀಡುವ ಬಗ್ಗೆ ಸರ್ಕಾರ ಇನ್ನೂ ನಿರ್ಧಾರ ತೆಗೆದುಕೊಳ್ಳದಿದ್ದರೂ, ಬ್ರಿಗೇಡ್ ರಸ್ತೆಯ ಅಂಗಡಿಗಳು ಮತ್ತು ಸಂಸ್ಥೆಗಳ ಸಂಘದ ಸದಸ್ಯರು ಈಗಾಗಲೇ...

ಮುಂದೆ ಓದಿ

ಬಾರ್ ಓನರ್ ಮನೀಶ್ ಶೆಟ್ಟಿ ಗುಂಡಿಕ್ಕಿ ಹತ್ಯೆ

ಬೆಂಗಳೂರು: ಬ್ರಿಗೇಡ್ ರಸ್ತೆ ಸಮೀಪವಿರುವ ಡ್ಯುಯೆಟ್ ಬಾರ್ ಓನರ್ ಮನೀಶ್ ಶೆಟ್ಟಿ ಅವರನ್ನು ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಘಟನೆ ಗುರುವಾರ ರಾತ್ರಿ...

ಮುಂದೆ ಓದಿ