Saturday, 7th September 2024

ಬ್ರಿಟನ್ ನ ಮುಂದಿನ ಪ್ರಧಾನಿಯಾಗಿ ಲಿಜ್ ಟ್ರಸ್ ಆಯ್ಕೆ

ಬ್ರಿಟನ್: ಬ್ರಿಟನ್ ಪ್ರಧಾನಿ ಚುನಾವಣೆಯಲ್ಲಿ ಲಿಜ್ ಟ್ರಸ್ ಅವರು ರಿಷಿ ಸುನಕ್ ಅವರನ್ನು ಸೋಲಿಸಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಆಡಳಿತಾರೂಢ ಕನ್ಸರ್ವೇಟಿವ್ ಪಕ್ಷದ ಹೊಸ ನಾಯಕ ಮತ್ತು ಬ್ರಿಟನ್ ನ ಮುಂದಿನ ಪ್ರಧಾನಿಯಾಗಿದ್ದಾರೆ. ಕನ್ಸರ್ವೇಟಿವ್ ಪಕ್ಷದ ಸದಸ್ಯರು ಸೋಮವಾರ ಲಿಜ್ ಟ್ರಸ್ ಅವರನ್ನು ತಮ್ಮ ಮುಂದಿನ ನಾಯಕನನ್ನಾಗಿ ಆಯ್ಕೆ ಮಾಡಿದರು, ಇದು ಅವರನ್ನು ಯುನೈಟೆಡ್ ಕಿಂಗ್ ಡಮ್ ನ ಮುಂದಿನ ಪ್ರಧಾನ ಮಂತ್ರಿಯನ್ನಾಗಿ ಮಾಡಿತು. ಮಂಗಳವಾರ ಬೋರಿಸ್ ಜಾನ್ಸನ್ ಅವರಿಂದ ಟ್ರಸ್ ಅಧಿಕಾರ ಸ್ವೀಕರಿಸಲಿದ್ದಾರೆ. ವಿದೇಶಾಂಗ […]

ಮುಂದೆ ಓದಿ

ಬ್ರಿಟನ್‌ ಪ್ರಧಾನಿ ಆಯ್ಕೆ ಚುನಾವಣೆ: ಸೆ. 5ರಂದು ಮತ ಎಣಿಕೆ

ಲಂಡನ್: ಟೋರಿ ಪಕ್ಷದ ಮುಖ್ಯಸ್ಥ ಹಾಗೂ ಬ್ರಿಟನ್‌ ಪ್ರಧಾನಿ ಆಯ್ಕೆಗಾಗಿ ಪಕ್ಷದ ಕಾರ್ಯಕರ್ತರಿಂದ ನಡೆದ ಮತ ಚಲಾವಣೆ ಪ್ರಕ್ರಿಯೆ ಶುಕ್ರವಾರ ಮುಕ್ತಾಯ ಗೊಂಡಿದೆ. ಸೆ. 5ರಂದು ಮತ ಎಣಿಕೆ...

ಮುಂದೆ ಓದಿ

ರಿಷಿ ಸುನಕ್‌ ಅವರನ್ನು ಬಿಟ್ಟು ಯಾರನ್ನಾದರೂ ಬೆಂಬಲಿಸಿ: ಬೋರಿಸ್‌

ಲಂಡನ್‌: ಬ್ರಿಟನ್‌ನಲ್ಲಿ ಪ್ರಧಾನಿ ಅಭ್ಯರ್ಥಿಯಾದ ರಿಷಿ ಸುನಕ್‌ ಅವರನ್ನು ಬಿಟ್ಟು ಯಾರನ್ನಾದರೂ ಬೆಂಬಲಿಸಿ ಎಂದು ಹಂಗಾಮಿ ಪ್ರಧಾನಿ ಬೋರಿಸ್‌ ಜಾನ್ಸನ್‌ ಬೆಂಬಲಿಗರಿಗೆ ಸೂಚಿಸಿದ್ದಾರೆ. ಬೋರಿಸ್‌ ವೈಯಕ್ತಿಕವಾಗಿ ಪಕ್ಷದವರಿಂದಲೇ ಬೆಂಬಲ...

ಮುಂದೆ ಓದಿ

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ರಾಜೀನಾಮೆ

ಬ್ರಿಟನ್: ಬ್ರಿಟನ್​ ಪ್ರಧಾನಿ ಬೋರಿಸ್ ಜಾನ್ಸನ್ ರಾಜೀನಾಮೆ ನೀಡಿದ್ದಾರೆ. ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಅಳಿಯ ರಿಷಿ ಸುನಕ್ ಅವರು ಬ್ರಿಟನ್ ಹಣಕಾಸು ಸಚಿವರಾಗಿ...

ಮುಂದೆ ಓದಿ

ಅವಿಶ್ವಾಸ ನಿರ್ಣಯ ಮತ: ಬೋರಿಸ್ ಜಾನ್ಸನ್’ಗೆ ಗೆಲುವು

ಲಂಡನ್: ಬ್ರಿಟನ್‍ನಲ್ಲಿ ಆಡಳಿತಾರೂಢ ಕನ್ಸರ್ವೇಟಿವ್ ಪಕ್ಷದ ಪೂರ್ಣ ಬೆಂಬಲದಿಂದ ಪ್ರಧಾನಿ ಬೋರಿಸ್ ಜಾನ್ಸನ್, ಅವಿಶ್ವಾಸ ನಿರ್ಣಯ ಮತದಲ್ಲಿ ಗೆಲುವು ಸಾಧಿಸಿದ್ದಾರೆ.  ಅವಿಶ್ವಾಸ ನಿರ್ಣಯದಲ್ಲಿ ಜಾನ್ಸನ್ 211 ಮತಗಳನ್ನು...

ಮುಂದೆ ಓದಿ

ಏಪ್ರಿಲ್‌ ತಿಂಗಳಾಂತ್ಯಕ್ಕೆ ಭಾರತಕ್ಕೆ ಬ್ರಿಟನ್ ಪ್ರಧಾನಿ ಭೇಟಿ

ಲಂಡನ್: ಭಾರತ-ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆ ಹಾಗೂ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ತಿಂಗಳ ಅಂತ್ಯದಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ....

ಮುಂದೆ ಓದಿ

ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಬ್ರಿಟನ್‌ ಪ್ರಧಾನಿ

ನವದೆಹಲಿ:  ಮುಂದಿನ ವರ್ಷದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಆಗಮಿಸಲಿದ್ದಾರೆ. ಬ್ರಿಟನ್ ವಿದೇಶಾಂಗ ಕಾರ್ಯದರ್ಶಿ ಡೊಮಿನಿಕ್ ರಾಬ್, ಭಾರತದ ವಿದೇಶಾಂಗ ಸಚಿವ ಎಸ್....

ಮುಂದೆ ಓದಿ

error: Content is protected !!