Friday, 22nd November 2024

ವೈವಾಹಕ ಜೀವನಕ್ಕೆ ಕಾಲಿಟ್ಟ ವಾಸುಕಿ ವೈಭವ್​-ಬೃಂದಾ ವಿಕ್ರಮ್​

ಬೆಂಗಳೂರು: ಸಂಗೀತ ನಿರ್ದೇಶಕ ವಾಸುಕಿ ವೈಭವ್​ ಮತ್ತು ಬೃಂದಾ ವಿಕ್ರಮ್​ (ನ.16) ಇವರಿಬ್ಬರ ಮದುವೆ ನೆರವೇರುತ್ತಿದೆ. ‘ಹೊಸ ಪಯಣ ಆರಂಭ ಆಗಿದೆ. ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಗಾಯಕ, ಸಂಗೀತ ನಿರ್ದೇಶಕ, ನಟ ವಾಸುಕಿ ವೈಭವ್​ ಅವರು ನ. 16ರಂದು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಬಹುಕಾಲದ ಗೆಳತಿ ಬೃಂದಾ ವಿಕ್ರಮ್ ಜೊತೆ ಅವರು ಹಸೆಮಣೆ ಏರುತ್ತಿದ್ದಾರೆ. ಕೇವಲ ಕುಟುಂಬದವರು, ಆಪ್ತರು ಮತ್ತು ಸ್ನೇಹಿತರ ಸಮ್ಮುಖದಲ್ಲಿ ಮದುವೆ ಕಾರ್ಯಗಳು ನಡೆಯುತ್ತಿವೆ. ಹೆಚ್ಚು ಆಡಂಬರ ಇಲ್ಲದೇ, ಸಂಪ್ರದಾಯ ಬದ್ಧವಾಗಿ ವಾಸುಕಿ ವೈಭವ್​ […]

ಮುಂದೆ ಓದಿ