Saturday, 23rd November 2024

71 ಸಾವಿರದ ಮಟ್ಟ ದಾಟಿದ ಬಿಎಸ್​ಇ ಸೆನ್ಸೆಕ್ಸ್​

ಮುಂಬೈ: ಬೆಳಗಿನ ವಹಿವಾಟಿನಲ್ಲಿ ಶುಕ್ರವಾರದ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಏರಿಕೆ ಕಂಡು ಬಂದಿದ್ದು, ಬಿಎಸ್‌ಇ ಸೆನ್ಸೆಕ್ಸ್ ಮೊದಲ ಬಾರಿಗೆ 71,000 ಗಡಿ ದಾಟುವ ಮೂಲಕ ಇತಿಹಾಸ ಸೃಷ್ಟಿಸಿದೆ. ಈ ಮೂಲಕ ಹೂಡಿಕೆದಾರರು ಬೆಳಗಿನ ವಹಿವಾಟಿನಲ್ಲಿ 2 ಲಕ್ಷ ಕೋಟಿ ರೂ.ಗಳಷ್ಟು ಶ್ರೀಮಂತರಾಗಿದ್ದಾರೆ. ಅಮೆರಿಕದ ಫೆಡರಲ್ ರಿಸರ್ವ್ ತನ್ನ ಪ್ರಮುಖ ಬಡ್ಡಿದರಗಳನ್ನು ಯಥಾಸ್ಥಿತಿಯಲ್ಲಿ ಇರಿಸಿದ ನಂತರ ಜಾಗತಿಕ ಮಾರುಕಟ್ಟೆಗಳಲ್ಲಿನ ಆಶಾವಾದಿ ಪ್ರವೃತ್ತಿ, ಮುಂದಿನ ವರ್ಷ ದರ ಕಡಿತದ ಸಂಕೇತಗಳು ಮತ್ತು ನಿರಂತರ ವಿದೇಶಿ ನಿಧಿಯ ಒಳಹರಿವಿನಿಂದ ಭಾರತದ ಷೇರು […]

ಮುಂದೆ ಓದಿ

ಷೇರುಪೇಟೆ ಇಳಿಕೆ

ಮುಂಬೈ: ಭಾರತದ ಷೇರು ಮಾರುಕಟ್ಟೆಗಳ (Indian Share Markets) ಕುಸಿತದ ಟ್ರೆಂಡ್ ಮುಂದುವರಿಯುತ್ತಿದೆ. ಬಜೆಟ್ ಮಂಡನೆ ದಿನ ಬೆಳಗ್ಗೆ ಏರಿಕೆ ಕಂಡು, ಬಳಿಕ ಸಂಜೆಯ ವೇಳೆ ಷೇರುಗಳು ಕುಸಿದಿದ್ದವು....

ಮುಂದೆ ಓದಿ

ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್‌ 577 ಅಂಕ ಕುಸಿತ

ಮುಂಬೈ: ಮುಂಬಯಿ ಷೇರು ಮಾರುಕಟ್ಟೆ ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್‌ ಶುಕ್ರವಾರ  577 ಅಂಕ ಕುಸಿದು 59,761ರ ಮಟ್ಟದಲ್ಲಿ ವಹಿವಾಟು ನಡೆಸುತ್ತಿತ್ತು. ಎಫ್‌ಎಂಸಿಜಿ ಹೊರತುಪಡಿಸಿ ಉಳಿದೆಲ್ಲ ವಲಯದ ಷೇರುಗಳು...

ಮುಂದೆ ಓದಿ

ಬಿಎಸ್‌ಇ ಸೂಚ್ಯಂಕ 1011 ಅಂಶ ಕುಸಿತ

ನವದೆಹಲಿ : ಸೋಮವಾರ ಮಾರುಕಟ್ಟೆಯಲ್ಲಿ ತೀವ್ರ ಕುಸಿತ ಕಂಡು ಬಂದಿದೆ. ಆರಂಭಿಕ ವಹಿವಾಟಿನಲ್ಲಿ ದೇಶೀಯ ಸೂಚ್ಯಂಕ ಗಳು ನಾಲ್ಕನೇ ದಿನವೂ ಕುಸಿದಿದ್ದ ರಿಂದ ತಮ್ಮ ನಷ್ಟವನ್ನ ವಿಸ್ತರಿಸಿವೆ....

ಮುಂದೆ ಓದಿ

ನಷ್ಟದೊಂದಿಗೆ ವಹಿವಾಟು ಆರಂಭ: 1000 ಅಂಕ ಕುಸಿತ

ಮುಂಬೈ: ಷೇರು ಮಾರುಕಟ್ಟೆ, ಸೋಮವಾರ ಆರಂಭಿಕ ವಹಿವಾಟಿನಲ್ಲೂ ನಷ್ಟ ದೊಂದಿಗೆ ವಹಿವಾಟು ಆರಂಭಿಸಿದೆ. ಪ್ರಮುಖ ವಾಗಿ ಹಣದುಬ್ಬರವು ಷೇರು ಮಾರು ಕಟ್ಟೆಯ ಮೇಲೆ ಭಾರೀ ಪರಿಣಾಮ ಉಂಟು...

ಮುಂದೆ ಓದಿ

ಬಿಎಸ್‌ಇ ಸೆನ್ಸೆಕ್ಸ್ 800 ಅಂಕಗಳಷ್ಟು ಕುಸಿತ

ನವದೆಹಲಿ: ಸೆನ್ಸೆಕ್ಸ್ ಮತ್ತು ನಿಫ್ಟಿ ಸೂಚ್ಯಂಕಗಳು ಸೋಮವಾರ ಭಾರೀ ಹಿನ್ನಡೆ ಕಂಡಿವೆ. ಬಿಎಸ್‌ಇ ಸೆನ್ಸೆಕ್ಸ್ 800 ಕ್ಕೂ ಹೆಚ್ಚು ಅಂಕಗಳಷ್ಟು ಕುಸಿತ ಕಂಡಿದೆ. ಎನ್‌ಎಸ್‌ಇ ನಿಫ್ಟಿ ಸೂಚ್ಯಂಕ...

ಮುಂದೆ ಓದಿ

ಸಂವೇದಿ ಸೂಚ್ಯಂಕ 225 ಅಂಕಗಳಷ್ಟು ಇಳಿಕೆ

ಮುಂಬೈ: ವಿದೇಶಿ ಬಂಡವಾಳದ ಹೊರಹರಿವು ಮತ್ತು ಏಷ್ಯನ್ ಮಾರುಕಟ್ಟೆಯ ಮಿಶ್ರ ವಹಿವಾಟಿನ ಪರಿಣಾಮ ಸೋಮವಾರ ಮುಂಬೈ ಷೇರುಪೇಟೆ ಯ ಸಂವೇದಿ ಸೂಚ್ಯಂಕ 225 ಅಂಕಗಳಷ್ಟು ಇಳಿಕೆ ಕಂಡಿದೆ....

ಮುಂದೆ ಓದಿ

share market
ಷೇರುಪೇಟೆ ಸೆನ್ಸೆಕ್ಸ್ 76.72 ಪಾಯಿಂಟ್ಸ್‌ ಏರಿಕೆ

ಮುಂಬೈ: ಭಾರತದ ಷೇರುಪೇಟೆ ಸೋಮವಾರ ಆಟೋ, ಬ್ಯಾಂಕ್, ಮೆಟಲ್, ಪವರ್ ಮತ್ತು ರಿಯಾಲ್ಟಿ ಸ್ಟಾಕ್‌ಗಳ ಬೆಂಬಲದೊಂದಿಗೆ ಹೊಸ ದಾಖಲೆಯ ಗರಿಷ್ಠ ಮಟ್ಟದಲ್ಲಿ ಮುಚ್ಚಲ್ಪಟ್ಟವು. ಮುಂಬೈ ಷೇರುಪೇಟೆ ಸೆನ್ಸೆಕ್ಸ್ 76.72...

ಮುಂದೆ ಓದಿ

share Market
ಭರ್ಜರಿ ವಹಿವಾಟು ಕಂಡ ಷೇರು ಮಾರುಕಟ್ಟೆ: ಸೆನ್ಸೆಕ್ಸ್ 958 ಅಂಕಗಳ ಜಿಗಿತ

ನವದೆಹಲಿ: ಜಾಗತಿಕ ಷೇರು ಮಾರುಕಟ್ಟೆಯಲ್ಲಿನ ಭರ್ಜರಿ ವಹಿವಾಟಿನ ಪರಿಣಾಮ ಗುರುವಾರ ಬಾಂಬೆ ಷೇರು ಮಾರುಕಟ್ಟೆ ಸೆನ್ಸೆಕ್ಸ್ 958 ಅಂಕಗಳ ಜಿಗಿತ ದೊಂದಿಗೆ ಸಾರ್ವಕಾಲಿಕ ದಾಖಲೆಯ ಗರಿಷ್ಠ ಮಟ್ಟ...

ಮುಂದೆ ಓದಿ

share Market
ಸೆನ್ಸೆಕ್ಸ್ 250 ಪಾಯಿಂಟ್ಸ್ ಜಿಗಿತ

ಮುಂಬೈ: ಭಾರತೀಯ ಷೇರುಪೇಟೆ ಬುಧವಾರ ಭರ್ಜರಿ ಏರಿಕೆ ದಾಖಲಿಸಿದೆ. ಸೆನ್ಸೆಕ್ಸ್ 250 ಪಾಯಿಂಟ್ಸ್ ಜಿಗಿತಗೊಂಡಿದೆ. ರಾಷ್ಟ್ರೀಯ ಷೇರುಪೇಟೆ 70 ಪಾಯಿಂಟ್ಸ್‌ ಏರಿಕೆಗೊಂಡಿದೆ. ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್ 252.88 ಪಾಯಿಂಟ್ಸ್...

ಮುಂದೆ ಓದಿ