Saturday, 23rd November 2024

ಭಾರತೀಯ ಷೇರುಪೇಟೆ: ಸೆನ್ಸೆಕ್ಸ್‌ 33.61, ಎನ್‌ಎಸ್‌ಇ ನಿಫ್ಟಿ 3.30 ಪಾಯಿಂಟ್‌

ಮುಂಬೈ/ನವದೆಹಲಿ: ಭಾರತೀಯ ಷೇರುಪೇಟೆ ಗುರುವಾರ ಸೆನ್ಸೆಕ್ಸ್‌ 33.61 ಪಾಯಿಂಟ್’ನಿಂದ ಆರಂಭವಾಗಿ, ರಾಷ್ಟ್ರೀಯ ಷೇರುಪೇಟೆ ನಿಫ್ಟಿ 3.30 ಪಾಯಿಂಟ್‌ಗಳ ಲಾಭದೊಂದಿಗೆ ಪ್ರಾರಂಭವಾಯಿತು. ಬಿಎಸ್‌ಇ ಸೆನ್ಸೆಕ್ಸ್ 51051.13 ಮಟ್ಟದಲ್ಲಿ, ಎನ್‌ಎಸ್‌ಇ ನಿಫ್ಟಿ 3.30 ಪಾಯಿಂಟ್‌ಗಳ ಲಾಭದೊಂದಿಗೆ 15305.30 ಕ್ಕೆ ಪ್ರಾರಂಭ ವಾಯಿತು. ಬಿಎಸ್‌ಇಯಲ್ಲಿ ಒಟ್ಟು 1,235 ಷೇರುಗಳು ಏರಿಕೆಗೊಂಡರೆ, 360 ಷೇರುಗಳು ತೆರೆದು ಕುಸಿದವು. 62 ಕಂಪನಿಗಳ ಷೇರು ಬೆಲೆಗಳು ಕಡಿಮೆಯಾಗದೆ ಅಥವಾ ಹೆಚ್ಚಾಗದೆ ತೆರೆಯಲ್ಪಟ್ಟವು. ಬಿಪಿಸಿಎಲ್ ಷೇರುಗಳು 14 ರೂ ಏರಿಕೆಗೊಂಡು 485.70 ರೂ., ಯುಪಿಎಲ್‌ನ ಷೇರುಗಳು 7 ರೂ.ಗಳ […]

ಮುಂದೆ ಓದಿ

ಸಂವೇದಿ ಸೂಚ್ಯಂಕ 380 ಅಂಕಗಳ ಏರಿಕೆ

ಮುಂಬೈ: ಏಷ್ಯನ್ ಷೇರುಮಾರುಕಟ್ಟೆಯಲ್ಲಿನ ಭರ್ಜರಿ ವಹಿವಾಟಿನ ಪರಿಣಾಮ ಮುಂಬೈ ಷೇರುಪೇಟೆಯ ಮೇಲೆ ಬೀರಿದೆ.  ಬುಧವಾರ ಸಂವೇದಿ ಸೂಚ್ಯಂಕ 380 ಅಂಕಗಳಷ್ಟು ಏರಿಕೆಯೊಂದಿಗೆ ವಹಿವಾಟು ಮುಕ್ತಾಯಗೊಳಿಸಿದೆ. ಷೇರುಪೇಟೆಯ ಸಂವೇದಿ...

ಮುಂದೆ ಓದಿ

share Market

ಷೇರುಪೇಟೆ ಸೆನ್ಸೆಕ್ಸ್ 166 ಪಾಯಿಂಟ್ಸ್‌ ಜಿಗಿತ

ಮುಂಬೈ/ನವದೆಹಲಿ: ಮುಂಬೈ ಷೇರುಪೇಟೆ ಸೆನ್ಸೆಕ್ಸ್ 166 ಪಾಯಿಂಟ್ಸ್‌ ಜಿಗಿತಗೊಂಡಿದ್ದು, ರಾಷ್ಟ್ರೀಯ ಷೇರುಪೇಟೆ ನಿಫ್ಟಿ 34 ಪಾಯಿಂಟ್ಸ್ ಏರಿಕೆಗೊಂಡಿದೆ. ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್ 166.86 ಪಾಯಿಂಟ್ಸ್‌ ಏರಿಕೆಗೊಂಡು 50804.39...

ಮುಂದೆ ಓದಿ

ಧನಾತ್ಮಕವಾಗಿ ಕೊನೆಗೊಂಡ ಷೇರುಪೇಟೆ ವಹಿವಾಟು

ಮುಂಬೈ/ನವದೆಹಲಿ: ಭಾರತೀಯ ಷೇರುಪೇಟೆ ಸೋಮವಾರ ದಿನದ ವಹಿವಾಟು ಕೊನೆಗೊಳಿಸಿದೆ. ಷೇರುಪೇಟೆ ಸೆನ್ಸೆಕ್ಸ್‌ 111 ಪಾಯಿಂಟ್ಸ್‌ ಏರಿಕೆಗೊಂಡರೆ ರಾಷ್ಟ್ರೀಯ ಷೇರುಪೇಟೆ ನಿಫ್ಟಿ 15200ರ ಗಡಿ ಸಮೀಪಿಸಿದೆ. ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್‌...

ಮುಂದೆ ಓದಿ

ಷೇರುಪೇಟೆ ಸಕಾರಾತ್ಮಕ: ಸೆನ್ಸೆಕ್ಸ್ 193 ಪಾಯಿಂಟ್ಸ್‌ ಏರಿಕೆ

ಮುಂಬೈ/ ನವದೆಹಲಿ: ಭಾರತೀಯ ಷೇರುಪೇಟೆ ಸಕಾರಾತ್ಮಕವಾಗಿ ಏರುತ್ತಲೇ ಮುನ್ನುಗ್ಗಿದೆ. ಷೇರುಪೇಟೆ ಸೆನ್ಸೆಕ್ಸ್ 193 ಪಾಯಿಂಟ್ಸ್‌ ಏರಿಕೆಗೊಂಡರೆ, ರಾಷ್ಟ್ರೀಯ ಷೇರುಪೇಟೆ ನಿಫ್ಟಿ 40 ಪಾಯಿಂಟ್ಸ್‌ ಹೆಚ್ಚಳ ಕಂಡಿದೆ. ಬಿಎಸ್‌ಇ...

ಮುಂದೆ ಓದಿ

ಷೇರು ಮಾರುಕಟ್ಟೆ: 500ಕ್ಕೂ ಅಧಿಕ ಪಾಯಿಂಟ್ಸ್‌ ಜಿಗಿತ ಕಂಡ ಸೆನ್ಸೆಕ್ಸ್

ಮುಂಬೈ/ನವದೆಹಲಿ: ಗುರುವಾರ ಭಾರತೀಯ ಷೇರುಪೇಟೆ ಭರ್ಜರಿ ಆರಂಭ ಪಡೆದಿದೆ. ಮುಂಬೈ ಷೇರು ಪೇಟೆ ಸೆನ್ಸೆಕ್ಸ್ 500ಕ್ಕೂ ಅಧಿಕ ಪಾಯಿಂಟ್ಸ್‌ ಜಿಗಿತಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ನಿಫ್ಟಿ 15 ಸಾವಿರ ಗಡಿದಾಟಿದೆ....

ಮುಂದೆ ಓದಿ

ವಹಿವಾಟು ಅಂತ್ಯ: ಸೆನ್ಸೆಕ್ಸ್ 557 ಅಂಕಗಳ ಏರಿಕೆ

ಮುಂಬೈ/ನವದೆಹಲಿ: ಭಾರತೀಯ ಷೇರುಪೇಟೆ ಮಂಗಳವಾರ ಸಕಾರಾತ್ಮಕ ಆರಂಭದೊಂದಿಗೆ ದಿನದ ವಹಿವಾಟು ಅಂತ್ಯಗೊಳಿಸಿದೆ. ಮುಂಬೈ ಷೇರುಪೇಟೆ ಸೆನ್ಸೆಕ್ಸ್ 557 ಪಾಯಿಂಟ್ಸ್ ಏರಿಕೆ ಹಾಗೂ ರಾಷ್ಟ್ರೀಯ ಷೇರುಪೇಟೆ ನಿಫ್ಟಿ 168 ಪಾಯಿಂಟ್ಸ್‌...

ಮುಂದೆ ಓದಿ

ಷೇರುಪೇಟೆಯಲ್ಲಿ ಸಕಾರಾತ್ಮಕತೆ: ಸೆನ್ಸೆಕ್ಸ್ 173 ಅಂಕಗಳ ಏರಿಕೆ

ಮುಂಬೈ/ನವದೆಹಲಿ: ಭಾರತೀಯ ಷೇರುಪೇಟೆ ಮಂಗಳವಾರ ಸಕಾರಾತ್ಮಕ ಆರಂಭ ಪಡೆದಿದೆ. ಮುಂಬೈ ಷೇರು ಪೇಟೆ ಸೆನ್ಸೆಕ್ಸ್ 173 ಪಾಯಿಂಟ್ಸ್ ಏರಿಕೆಗೊಂಡರೆ, ರಾಷ್ಟ್ರೀಯ ಷೇರುಪೇಟೆ ನಿಫ್ಟಿ 53.80 ಪಾಯಿಂಟ್ಸ್ ಹೆಚ್ಚಳ ಗೊಂಡಿತು....

ಮುಂದೆ ಓದಿ

share market
ಷೇರುಪೇಟೆ: 508 ಅಂಕಗಳ ಏರಿಕೆಯೊಂದಿಗೆ ವಹಿವಾಟು ಅಂತ್ಯ

ಮುಂಬಯಿ: ಮುಂಬೈ ಷೇರುಪೇಟೆಯ ಸಂವೇದಿ ಸೂಚ್ಯಂಕ ಸೋಮವಾರ 508 ಅಂಕಗಳ ಏರಿಕೆಯೊಂದಿಗೆ ವಹಿವಾಟು ಅಂತ್ಯಗೊಳಿಸಿದೆ. ಷೇರುಪೇಟೆ ಸಂವೇದಿ ಸೂಚ್ಯಂಕ 508.06 ಅಂಕಗಳ ಏರಿಕೆಯೊಂದಿಗೆ 48,386.51 ಅಂಕಗಳೊಂದಿಗೆ, ಎನ್...

ಮುಂದೆ ಓದಿ

ಷೇರುಪೇಟೆ: ಸಂವೇದಿ ಸೂಚ್ಯಂಕ 600 ಅಂಕ ಏರಿಕೆ, ಎನ್ಎಸ್ಇ ನಿಫ್ಟಿ 178.90 ಅಂಕ ಜಿಗಿತ

ಮುಂಬೈ: ಮುಂಬೈ ಷೇರುಪೇಟೆಯ ಸಂವೇದಿ ಸೂಚ್ಯಂಕ ಸೋಮವಾರ 600 ಅಂಕಗಳಷ್ಟು ಏರಿಕೆ ಕಂಡಿದ್ದು, ಇದರೊಂದಿಗೆ ಐಸಿಐಸಿಐ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಹೆಚ್ಚಿನ ಲಾಭ ಗಳಿಸಿದೆ. ಮುಂಬೈ...

ಮುಂದೆ ಓದಿ