Saturday, 23rd November 2024

ಷೇರುಪೇಟೆ ಸೆನ್ಸೆಕ್ಸ್‌: 217 ಪಾಯಿಂಟ್ ಕುಸಿತ, ಎನ್‌ಎಸ್‌ಇನಲ್ಲೂ ಇಳಿಕೆ

ಮುಂಬೈ/ನವದೆಹಲಿ: ಮುಂಬೈ ಷೇರುಪೇಟೆ ಸೆನ್ಸೆಕ್ಸ್‌ 217 ಪಾಯಿಂಟ್ ಕುಸಿದಿದ್ದು, ರಾಷ್ಟ್ರೀಯ ಷೇರುಪೇಟೆ ನಿಫ್ಟಿ ಕೂಡ ಕುಸಿದಿದೆ. ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್‌ 265.84 ಪಾಯಿಂಟ್ಸ್‌ ಕುಸಿದು 47,814 ಪಾಯಿಂಟ್ಸ್ ತಲುಪಿದೆ. ಎನ್‌ಎಸ್‌ಇ ಸೂಚ್ಯಂಕ ನಿಫ್ಟಿ 57.85 ಪಾಯಿಂಟ್ಸ್‌ ಇಳಿಕೆಗೊಂಡು 14,351 ಪಾಯಿಂಟ್ಸ್ ತಲುಪಿದೆ. ಸುಮಾರು 572 ಷೇರುಗಳು ಏರಿಕೆಗೊಂಡರೆ, 307 ಷೇರುಗಳು ಕುಸಿದರೆ, 70 ಕಂಪನಿಗಳ ಷೇರು ಮೌಲ್ಯದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಟಾಟಾ ಸ್ಟೀಲ್ ಷೇರುಗಳು ಸುಮಾರು 12 ರೂಪಾಯಿ ಹೆಚ್ಚಾಗಿ 933.75 ರೂ. ತಲುಪಿದ್ದು, ಡಾ. ರೆಡ್ಡಿ […]

ಮುಂದೆ ಓದಿ

ಷೇರು: ಸಂವೇದಿ ಸೂಚ್ಯಂಕ, ನಿಫ್ಟಿ ವ್ಯವಹಾರ ನಷ್ಟದಲ್ಲೇ ಅಂತ್ಯ

ಮುಂಬಯಿ: ಕೋವಿಡ್ ಸೋಂಕು ಹೆಚ್ಚಳ ಹಾಗೂ ಲಾಕ್ ಡೌನ್ ಜಾರಿ ಹೂಡಿಕೆದಾರರ ಮೇಲೆ ಪರಿಣಾಮ ಬೀರಿದೆ. ಷೇರುಮಾರುಕಟ್ಟೆ ಸಂವೇದಿ ಸೂಚ್ಯಂಕ ಮತ್ತು ನಿಫ್ಟಿ ಸತತ ಮಂಗಳವಾರ ನಷ್ಟದಲ್ಲಿಯೇ...

ಮುಂದೆ ಓದಿ

ಷೇರುಪೇಟೆಯಲ್ಲಿ ಏರಿಳಿತ: 28 ಅಂಕ ಗಳಿಕೆ

ನವದೆಹಲಿ/ಮುಂಬೈ: ಭಾರತೀಯ ಷೇರುಪೇಟೆ ಶುಕ್ರವಾರ ಏರಿಳಿತಗಳ ನಡುವೆ ಸಮತಟ್ಟಾಗಿ ಮುಂದುವರಿದಿದೆ. ಷೇರುಪೇಟೆ ಸೆನ್ಸೆಕ್ಸ್ 28 ಅಂಕಗಳು ಹಾಗೂ ರಾಷ್ಟ್ರೀಯ ಷೇರುಪೇಟೆ ನಿಫ್ಟಿ 36.40 ಅಂಕಗಳು ಹೆಚ್ಚಾಗಿದೆ. ಬಿಎಸ್‌ಇ ಸೂಚ್ಯಂಕ...

ಮುಂದೆ ಓದಿ

ಸೆನ್ಸೆಕ್ಸ್: 1,200 ಪಾಯಿಂಟ್ಸ್ ಇಳಿಕೆ

ನವದೆಹಲಿ: ಭಾರತೀಯ ಷೇರುಪೇಟೆಯು ಸೋಮವಾರ ಸೆನ್ಸೆಕ್ಸ್ ಬರೋಬ್ಬರಿ 1,200 ಪಾಯಿಂಟ್ಸ್ ಇಳಿಕೆಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ನಿಫ್ಟಿ 365 ಪಾಯಿಂಟ್ಸ್‌ ಇಳಿಕೆಗೊಂಡಿದೆ. ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್‌ 1,139 ಪಾಯಿಂಟ್ಸ್‌ ಇಳಿಕೆಗೊಂಡು...

ಮುಂದೆ ಓದಿ

ಷೇರುಪೇಟೆ ಸೆನ್ಸೆಕ್ಸ್ 460 ಪಾಯಿಂಟ್ಸ್‌ ಏರಿಕೆ, ನಿಫ್ಟಿಯಲ್ಲೂ ಹೆಚ್ಚಳ

ಮುಂಬೈ: ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಹಣಕಾಸು ನೀತಿ ಪರಿಶೀಲನೆ ಬಳಿಕ ಬುಧವಾರ ಭಾರತೀಯ ಷೇರುಪೇಟೆ ಜಿಗಿತ ಕಂಡಿದೆ. ಮುಂಬೈ ಷೇರುಪೇಟೆ ಸೆನ್ಸೆಕ್ಸ್ 460 ಪಾಯಿಂಟ್ಸ್‌ ಏರಿಕೆಗೊಂಡರೆ, ರಾಷ್ಟ್ರೀಯ...

ಮುಂದೆ ಓದಿ

ಷೇರುಪೇಟೆ: ಜಿಗಿತ ಕಂಡ ಎನ್‌ಎಸ್‌ಇ

ಮುಂಬೈ: ಷೇರುಪೇಟೆ ಹೂಡಿಕೆದಾರರ ರಾಕೇಜ್‌ ಜುಂಜುನ್‌ವಾಲಾ ಬೆಂಬಲಿತ ನಜಾರಾ ಟೆಕ್ನಾಲಜೀಸ್‌ ಷೇರು ಮಂಗಳವಾರ ಮುಂಬೈ ಷೇರು ಮಾರುಕಟ್ಟೆಯಲ್ಲಿ ಶೇ 81 ರಷ್ಟು ಪ್ರೀಮಿಯಂನೊಂದಿಗೆ ಗರಿಷ್ಠ 2,026 ರೂ.ವರೆಗೆ...

ಮುಂದೆ ಓದಿ

ಸೆನ್ಸೆಕ್ಸ್ 800 ಪಾಯಿಂಟ್ಸ್‌ ಏರಿಕೆ

ಮುಂಬೈ/ನವದೆಹಲಿ: ಮುಂಬೈ ಷೇರುಪೇಟೆ ಸೆನ್ಸೆಕ್ಸ್ 800 ಪಾಯಿಂಟ್ಸ್‌ ಏರಿಕೆಗೊಂಡರೆ, ರಾಷ್ಟ್ರೀಯ ಷೇರುಪೇಟೆ ನಿಫ್ಟಿ 240 ಪಾಯಿಂಟ್ಸ್‌ ಹೆಚ್ಚಳಗೊಂಡಿದೆ. ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್ ಶೇ 1.67ರಷ್ಟು ಹೆಚ್ಚಳಗೊಂಡು 49,845...

ಮುಂದೆ ಓದಿ

ಮುಂಬೈ ಷೇರುಪೇಟೆ: ಸೆನ್ಸೆಕ್ಸ್‌ 740 ಪಾಯಿಂಟ್ಸ್ ಕುಸಿತ

ಮುಂಬೈ/ನವದೆಹಲಿ: ಭಾರತೀಯ ಷೇರುಪೇಟೆಯು ಗುರುವಾರ ಭಾರೀ ಕುಸಿತಕ್ಕೆ ಸಾಕ್ಷಿಯಾಗಿದೆ. ಮುಂಬೈ ಷೇರುಪೇಟೆ ಸೆನ್ಸೆಕ್ಸ್‌ 740 ಪಾಯಿಂಟ್ಸ್ ಕುಸಿತಗೊಂಡರೆ, ರಾಷ್ಟ್ರೀಯ ಷೇರುಪೇಟೆ ನಿಫ್ಟಿ 224 ಪಾಯಿಂಟ್ಸ್‌ ಇಳಿಕೆಗೊಂಡಿದೆ. ಬಿಎಸ್‌ಇ...

ಮುಂದೆ ಓದಿ

ಕುಸಿತ ಕಂಡ ಮುಂಬೈ ಷೇರುಪೇಟೆ: ಸೆನ್ಸೆಕ್ಸ್ 400 ಅಂಕ ಇಳಿಕೆ

ಮುಂಬೈ: ಭಾರತೀಯ ಷೇರುಪೇಟೆಯು ಗುರುವಾರ ಕೂಡ ಕುಸಿತ ಮುಂದುವರಿಸಿದೆ. ಮುಂಬೈ ಷೇರುಪೇಟೆ ಸೆನ್ಸೆಕ್ಸ್ 400 ಅಂಕ  ಇಳಿಕೆಗೊಂಡರೆ, ರಾಷ್ಟ್ರೀಯ ಷೇರುಪೇಟೆ ನಿಫ್ಟಿ 110 ಪಾಯಿಂಟ್ಸ್ ಕುಸಿದಿದೆ. ಭಾರತೀಯ ಕಾಲಮಾನ...

ಮುಂದೆ ಓದಿ

ದುರ್ಬಲ ವಹಿವಾಟು: ಸಂವೇದಿ ಸೂಚ್ಯಂಕ 300 ಅಂಕ ಕುಸಿತ

ಮುಂಬಯಿ: ಮುಂಬಯಿ ಷೇರು ಮಾರುಕಟ್ಟೆಯ ಸಂವೇದಿ ಸೂಚ್ಯಂಕ 300 ಅಂಕ ಕುಸಿತ ಕಂಡಿದೆ. ಜಾಗತಿಕ ಷೇರು ಮಾರುಕಟ್ಟೆಯ ದುರ್ಬಲ ವಹಿವಾಟು ಈ ಬೆಳವಣಿಗೆಗೆ ಕಾರಣವಾಗಿದೆ. ಷೇರುಪೇಟೆಯ ಸಂವೇದಿ...

ಮುಂದೆ ಓದಿ