ಮುಂಬೈ/ನವದೆಹಲಿ: ಮಂಗಳವಾರ ಮುಂಬೈ ಷೇರುಪೇಟೆ ಸೆನ್ಸೆಕ್ಸ್ 213.34 ಪಾಯಿಂಟ್ ಏರಿಕೆಗೊಂಡು, ರಾಷ್ಟ್ರೀಯ ಷೇರುಪೇಟೆ 74.40 ಪಾಯಿಂಟ್‌ಗಳ ಲಾಭದೊಂದಿಗೆ ತೆರೆದಿದೆ. ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್ 50608.42 ಮಟ್ಟದಲ್ಲಿ ಪ್ರಾರಂಭವಾಯಿತು. ಎನ್‌ಎಸ್‌ಇ ನಿಫ್ಟಿ 15003.90 ಮಟ್ಟದಲ್ಲಿ ತೆರೆಯಿತು. ಬಿಎಸ್‌ಇಯಲ್ಲಿ ಒಟ್ಟು 959 ಕಂಪನಿಗಳಲ್ಲಿ ವಹಿವಾಟು ಪ್ರಾರಂಭಿಸಿತು, ಅದರಲ್ಲಿ ಸುಮಾರು 668 ಷೇರುಗಳು ಏರಿಕೆಗೊಂಡರೆ, 234 ಷೇರುಗಳು ಇಳಿಕೆಗೊಂಡಿವೆ. ಅದೇ ಸಮಯದಲ್ಲಿ, 57 ಕಂಪನಿಗಳ ಷೇರು ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಸೆನ್ಸೆಕ್ಸ್ 458 ಪಾಯಿಂಟ್ಸ್ ಏರಿಕೆಗೊಂಡರೆ, ನಿಫ್ಟಿ 118 ಪಾಯಿಂಟ್ಸ್ […]
ನವದೆಹಲಿ/ಮುಂಬೈ: ಭಾರತೀಯ ಷೇರುಪೇಟೆ ಸೋಮವಾರ ಇಳಿಮುಖದೊಂದಿಗೆ ವಹಿವಾಟು ಅಂತ್ಯಗೊಳಿಸಿದೆ. ಮುಂಬೈ ಷೇರುಪೇಟೆ ಸೆನ್ಸೆಕ್ಸ್ 397 ಪಾಯಿಂಟ್ಸ್ ಕುಸಿತಗೊಂಡಿದ್ದು, ರಾಷ್ಟ್ರೀಯ ಷೇರುಪೇಟೆ ನಿಫ್ಟಿ 101 ಪಾಯಿಂಟ್ಸ್ ಇಳಿಕೆಗೊಂಡಿದೆ. ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್...
ನವದೆಹಲಿ/ಮುಂಬೈ: ಭಾರತೀಯ ಷೇರುಪೇಟೆ ಶುಕ್ರವಾರ ಸೆನ್ಸೆಕ್ಸ್ ಸುಮಾರು 317.96 ಪಾಯಿಂಟ್‌ಗಳಷ್ಟು ಕುಸಿದು 50528.12 ಮಟ್ಟದಲ್ಲಿ ತೆರೆಯಿತು. ಎನ್‌ಎಸ್‌ಇ ನಿಫ್ಟಿ 96.00 ಪಾಯಿಂಟ್‌ಗಳ ನಷ್ಟದೊಂದಿಗೆ 14984.80 ಪಾಯಿಂಟ್‌ಗಳೊಂದಿಗೆ ವಹಿವಾಟು ಆರಂಭಿಸಿತು....
ಮುಂಬೈ: ಭಾರತೀಯ ಷೇರುಪೇಟೆಯಲ್ಲಿ ಸೋಮವಾರ ಮುಂಬೈ ಷೇರುಪೇಟೆ ಸೆನ್ಸೆಕ್ಸ್ 750 ಪಾಯಿಂಟ್ಸ್ ಏರಿಕೆಗೊಂಡು 50,000 ಗಡಿ ಸಮೀಪಿಸಿದೆ. ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್ 749.85 ಪಾಯಿಂಟ್ಸ್ ಹೆಚ್ಚಾಗಿ 49,849.84 ಪಾಯಿಂಟ್ಸ್,...
ಮುಂಬೈ: ಭಾರತೀಯ ಷೇರುಪೇಟೆ ಶುಕ್ರವಾರ ಭಾರೀ ಕುಸಿತದೊಂದಿಗೆ ವಹಿವಾಟು ಆರಂಭವಾಗಿ ಬಿಎಸ್‌ಇ ಸೆನ್ಸೆಕ್ಸ್ 1057.48 ಪಾಯಿಂಟ್‌ಗಳ ಕುಸಿತ ಕಂಡಿದ್ದು, 49981.83 ರ ಮಟ್ಟದಲ್ಲಿ ತೆರೆಯಿತು. ಅದೇ ಸಮಯದಲ್ಲಿ, ಎನ್‌ಎಸ್‌ಇ ನಿಫ್ಟಿ...
ಮುಂಬೈ: ಭಾರತೀಯ ಷೇರುಪೇಟೆ ಬುಧವಾರ ಭರ್ಜರಿ ವ್ಯವಹಾರ ಮಾಡಿದೆ. ಮುಂಬೈ ಷೇರುಪೇಟೆ ಸೆನ್ಸೆಕ್ಸ್ 1000 ಪಾಯಿಂಟ್ಸ್ ಜಿಗಿತ ಸಾಧಿಸಿದೆ. ರಾಷ್ಟ್ರೀಯ ಷೇರುಪೇಟೆ ನಿಫ್ಟಿ 274 ಪಾಯಿಂಟ್ಸ್ ಏರಿಕೆ ಕಂಡಿದೆ....
ಮುಂಬೈ: ಭಾರತೀಯ ಷೇರುಪೇಟೆ ಗುರುವಾರ ಸತತ ಕುಸಿತ ಕಂಡಿದ್ದು, ಮುಂಬೈ ಷೇರುಪೇಟೆ ಸೆನ್ಸೆಕ್ಸ್ 379 ಪಾಯಿಂಟ್ಸ್ ಇಳಿಕೆ ಗೊಂಡರೆ, ನಿಫ್ಟಿ 90 ಪಾಯಿಂಟ್ಸ್ ಕುಸಿದಿದೆ. ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್...
ನವದೆಹಲಿ: ಶುಕ್ರವಾರ ಭಾರತೀಯ ಷೇರುಪೇಟೆ ಸಾಕಷ್ಟು ಏರಿಳಿತಗಳ ನಡುವೆ ಮುಂಬೈ ಷೇರುಪೇಟೆ ಸೆನ್ಸೆಕ್ಸ್ ಏರಿಕೆ ದಾಖಲಿಸಿ ದರೆ, ರಾಷ್ಟ್ರೀಯ ಷೇರುಪೇಟೆ ನಿಫ್ಟಿ ಕುಸಿತ ಕಂಡಿತು. ಬಿಎಸ್‌ಇ ಸೂಚ್ಯಂಕ...
ಮುಂಬಯಿ: ಮುಂಬೈ ಷೇರು ಮಾರುಕಟ್ಟೆ ಶುಕ್ರವಾರ ಆರಂಭಿಕ ವಹಿವಾಟಿನಲ್ಲಿಯೇ 100ಕ್ಕೂ ಅಧಿಕ ಅಂಕಗಳಷ್ಟು ಏರಿಕೆ ಕಂಡಿದ್ದು, ಇನ್ಫೋಸಿಸ್, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಎಚ್ ಡಿಎಫ್ ಸಿ ಬ್ಯಾಂಕ್...
ಮುಂಬೈ: ಜಾಗತಿಕ ಮಾರುಕಟ್ಟೆಯ ಚೇತರಿಕೆ ಹಾಗೂ ವಿದೇಶಿ ಬಂಡವಾಳ ಹೂಡಿಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಮುಂಬೈ ಶೇರುಪೇಟೆಯ ಆರಂಭಿಕ ವಹಿವಾಟು ಭರ್ಜರಿಯಾಗಿ ಆರಂಭಗೊಂಡಿದ್ದು, ಎನ್ ಎಸ್ ಇ...