ಲಕ್ನೋ: ಉತ್ತರಪ್ರದೇಶದಲ್ಲಿ ಮುಂಬರುವ ಲೋಕಸಭಾ ಚುನಾವಣೆಗೆ ತಮ್ಮ ಪಕ್ಷವು ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂಬ ವದಂತಿ ಗಳನ್ನು ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಶನಿವಾರ ತಳ್ಳಿಹಾಕಿದ್ದಾರೆ. “ಚುನಾವಣಾ ಮೈತ್ರಿ ಅಥವಾ ತೃತೀಯ ರಂಗವನ್ನು ರಚಿಸುವ ವದಂತಿಗಳು ಸಂಪೂರ್ಣ ನಕಲಿ ಮತ್ತು ತಪ್ಪು ಸುದ್ದಿ” ಎಂದು ಬಿಎಸ್ಪಿ ಮುಖ್ಯಸ್ಥೆ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಎಸ್ಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ. “ಬಿಎಸ್ಪಿ ದೇಶದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ತನ್ನ ಸ್ವಂತ ಬಲದ ಮೇಲೆ ಸಂಪೂರ್ಣ ಸಿದ್ಧತೆ […]
ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷದೊಂದಿಗೆ ತಮ್ಮ ಪಕ್ಷದ ಮೈತ್ರಿಯನ್ನು ಭಾರತ್ ರಾಷ್ಟ್ರ ಸಮಿತಿ ಮುಖ್ಯಸ್ಥ ಮತ್ತು ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆಸಿಆರ್...
ಲಖನೌ: ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮಾಯಾ ವತಿಯವರು ಬುಧವಾರ ಲಖನೌದಲ್ಲಿ ಮತ ಚಲಾಯಿಸಿದರು. ಮತದಾನ ಪ್ರಾರಂಭವಾದ ಕೆಲವೇ ಹೊತ್ತಲ್ಲಿ ಆಗಮಿಸಿ...
ಲಕ್ನೋ: ಯಾವುದೇ ಪಕ್ಷದ ಜೊತೆ ಮೈತ್ರಿ ಇಲ್ಲ, ಬಿಎಸ್‌ಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಮಾಯಾವತಿ ಟ್ವೀಟ್ ಮಾಡಿದ್ದಾರೆ. ಈ ನಿರ್ಧಾರದಿಂದ ಬಹುಜನ ಸಮಾಜವಾದಿ ಪಕ್ಷದ ಜೊತೆ ಮುಂಬರುವ...
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಪುನರ್ ರಚನೆ(ತಿದ್ದುಪಡಿ) ಮಸೂದೆಯನ್ನು ಲೋಕಸಭೆಯಲ್ಲಿ ಬೆಂಬಲಿಸಿದ ಬಹುಜನ ಸಮಾಜ ಪಕ್ಷ, ಸರ್ಕಾರದ ಸುಧಾರಣಾ ಕ್ರಮಗಳಿಗೆ ವಿರೋಧ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ವಿರುದ್ಧ ಶನಿವಾರ...