Friday, 22nd November 2024

5 ಗ್ಯಾರಂಟಿಗಳ ಜಾರಿಗೆ ಸಚಿವ ಸಂಪುಟ ಅಸ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ

ಕರ್ನಾಟಕ ರಾಜ್ಯದ ಇತಿಹಾಸದಲ್ಲಿಯೇ ಅತ್ಯಂತ ಮಹತ್ವದ ತೀರ್ಮಾನ ಕೈಗೊಂಡ ಸರಕಾರ ಬೆಂಗಳೂರು : ಗೃಹಜ್ಯೋತಿ ಯೋಜನೆ, ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆ, ಶಕ್ತಿ ಮತ್ತು ಯುವನಿಧಿ ಯೋಜನೆಗಳ ಜಾರಿಗೆ ಮುಖ್ಯಮಂತ್ರಿ ಸಿದ್ದರಾ ಮಯ್ಯ ಅವರ ನೇತೃತ್ವದಲ್ಲಿ ಶುಕ್ರವಾರ ನಡೆದ ಸಂಪುಟ ಸಭೆ ಸಮ್ಮತಿ ನೀಡಿದೆ. ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ನೀಡಿದ 5 ಗ್ಯಾರಂಟಿ ಭರವಸೆಗಳನ್ನು ಈಡೇರಿಸುವುದರ ಮೂಲಕ ಈ ಹಿಂದೆಯೂ ನುಡಿದಂತೆ ನಡೆದಿದ್ದೇವೆ;ಮುಂದೆಯೂ ನುಡಿದಂತೆ ನಡೆಯುತ್ತೇವೆ ಎಂಬ ಬದ್ಧತೆಯನ್ನು ಸಿದ್ದರಾಮಯ್ಯ ಸರಕಾರ ಮೆರೆದಿದೆ. 5 ಗ್ಯಾರಂಟಿಗಳ ಕುರಿತಂತೆ ಸಂಪುಟ […]

ಮುಂದೆ ಓದಿ

ಮತದಾನ ಮಾಡುವ ಮೂಲಕ ಕರ್ತವ್ಯ ನಿಭಾಯಿಸಬೇಕು: ಈರಣ್ಣ ಕಡಾಡಿ

ಮೂಡಲಗಿ: ಚುನಾವಣೆ ಪ್ರಜಾಪ್ರಭುತ್ವ ವ್ಯವಸ್ಥೆಯ ದೊಡ್ಡ ಹಬ್ಬವಿದ್ದಂತೆ, ಮತ ದಾನ ಮಾಡುವ ಮೂಲಕ ಪ್ರತಿಯೊಬ್ಬ ನಾಗರಿಕ ತನ್ನ ಕರ್ತವ್ಯವನ್ನು ನಿಭಾಯಿಸ ಬೇಕು ಒಳ್ಳೆಯ ಅಭ್ಯರ್ಥಿಯನ್ನು ಆಯ್ಕೆ ಮಾಡಿ...

ಮುಂದೆ ಓದಿ

ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಚರ್ಚೆ ಮಾಡಿದ್ದೇವೆ: ಸಿಎಂ ಯಡಿಯೂರಪ್ಪ

ನವದೆಹಲಿ: “2023ರಲ್ಲಿ ನಡೆಯುವ ಕರ್ನಾಟಕ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಚರ್ಚೆ ಮಾಡಿದ್ದೇವೆ” ಎಂದು ನಡ್ಡಾ ಭೇಟಿ ಬಳಿಕ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಮುಖ್ಯಮಂತ್ರಿ...

ಮುಂದೆ ಓದಿ

ಬಿಜೆಪಿ ಚಾಣಕ್ಯನಿಂದ ದಿಢೀರ‍್ ಬುಲಾವ್‌ ಪಡೆದ ಬಿಎಸ್‌ವೈ, ಏರ್‌’ಪೋರ್ಟ್‌‌ನಿಂದಲೇ ವಾಪಸ್‌ !

ನವದೆಹಲಿ: ಹೈಕಮಾಂಡ್ ಆಹ್ವಾನದ ಮೇರೆಗೆ ದೆಹಲಿಗೆ ತೆರಳಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ವರಿಷ್ಠರ ಭೇಟಿ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ಸಾಧ್ಯವಾಗದೆ ವಾಪಸಾಗುವ...

ಮುಂದೆ ಓದಿ

ಮಾಜಿ ಕ್ರಿಕೆಟಿಗ ಬಿ.ವಿಜಯಕೃಷ್ಣ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಬೆಂಗಳೂರು: ಮಾಜಿ ಕ್ರಿಕೆಟಿಗ ಬಿ.ವಿಜಯಕೃಷ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 15 ವರ್ಷಗಳ ವೃತ್ತಿ ಜೀವನದಲ್ಲಿ ಅಪ್ರತಿಮ ಆಲ್ ರೌಂಡರ್...

ಮುಂದೆ ಓದಿ

ಆಂತರಿಕ ಶಿಸ್ತಿಲ್ಲದೇ ಬೆತ್ತಲಾಗುತ್ತಿರುವ ರಾಜ್ಯ ಬಿಜೆಪಿ

ಅಶ್ವತ್ಥಕಟ್ಟೆ ರಂಜಿತ್ ಎಚ್.ಅಶ್ವತ್ಥ ಬಿಜೆಪಿ ಶಿಸ್ತಿನ ಪಕ್ಷ. ಪಕ್ಷದಲ್ಲಿ ಆಂತರಿಕ ಶಿಸ್ತು ಪಾಲಿಸಿ, ನಿಷ್ಠಾವಂತ ಕಾರ್ಯಕರ್ತ ಎನಿಸಿಕೊಳ್ಳುವುದೇ ಅಲ್ಲಿ ಬೆಳೆಯುವುದಕ್ಕೆ ಮೊದಲ ಮೆಟ್ಟಿಲು. ಒಮ್ಮೆ ವರಿಷ್ಠರಿಂದ ಒಂದು...

ಮುಂದೆ ಓದಿ

ಮುಖ್ಯಮಂತ್ರಿ ಬಾಣ, ಹೈಕಮಾಂಡ್ ತಲ್ಲಣ

ನಾಯಕತ್ವ ಗೊಂದಲಕ್ಕೆ ತೆರೆ ಎಳೆಯುವ ಇಕ್ಕಟ್ಟಿನಲ್ಲಿ ಹೈಕಮಾಂಡ್ ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು ನಾಯಕತ್ವ ಬದಲಾವಣೆಗೆ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಿಟ್ಟಿರುವ ಬಾಣ ಈಗ ಪಕ್ಷದ...

ಮುಂದೆ ಓದಿ

ವರಿಷ್ಠರ ವಿರುದ್ದ ಯುದ್ದಕ್ಕೆ ಸಜ್ಜಾಗುತ್ತಿದ್ದಾರಾ ಯಡಿಯೂರಪ್ಪ ?

ಮೂರ್ತಿಪೂಜೆ ಆರ್‌.ಟಿ.ವಿಠ್ಠಲಮೂರ್ತಿ ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಾಡಿನ ಪ್ರಭಾವಿ ಮಠವೊಂದಕ್ಕೆ ಹೋದರು. ಹೀಗೆ ಹೋದವರು ನಿಗದಿತ ಕಾರ್ಯಕ್ರಮ ಮುಗಿದ ನಂತರ ತಮ್ಮ ಜತೆಗಿದ್ದ...

ಮುಂದೆ ಓದಿ

ಇಂದು ಸಿಎಂ ಬಿಎಸ್’ವೈರಿಂದ ಗ್ರಾಪಂ ಅಧ್ಯಕ್ಷರು, ಪಿಡಿಒ ಜತೆ ಸಂವಾದ

ಬೆಂಗಳೂರು: ಕರೋನಾ ಹೆಚ್ಚಿರುವ ಗ್ರಾಮೀಣ ಪ್ರದೇಶಗಳಲ್ಲಿ ಮೈಕ್ರೋ ಕಂಟೈನ್ಮೆಂಟ್ ವಲಯ ಹೆಚ್ಚಿಸಲು ಒಲವು ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬುಧವಾರ ರಾಜ್ಯದ ವಿವಿಧ ಭಾಗಗಳ ಆಯ್ದ ಗ್ರಾಮ...

ಮುಂದೆ ಓದಿ

ಕಮಿಷನ್ ವಿಚಾರದಲ್ಲಿ ಬಿಎಸ್ವೈ-ಈಶು ಜಗಳ: ಸಿದ್ದರಾಮಯ್ಯ ಆರೋಪ

ಬಸವಕಲ್ಯಾಣ : ಕಮಿಷನ್ ವಿಚಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರೊಂದಿಗೆ ಜಗಳ ವಾಡಿಕೊಂಡ ಹಿನ್ನೆಲೆಯಲ್ಲಿ ಸಚಿವ ಈಶ್ವರಪ್ಪ ಅವರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ ಎಂದು...

ಮುಂದೆ ಓದಿ