Friday, 7th May 2021

ನಾಳೆ ರಾತ್ರಿಯಿಂದ ಕರ್ನಾಟಕ 15 ದಿನ ’ಲಾಕ್‌’ ಡೌನ್‌

ಬೆಂಗಳೂರು : ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆ ಯಲ್ಲಿ ಮತ್ತೆ 15 ದಿನ ಲಾಕ್ ಡೌನ್ ಜಾರಿಗೆ ತರಲು ರಾಜ್ಯ ಸರ್ಕಾರ ಸೋಮ ವಾರ ನಿರ್ಧರಿಸಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಬೆಂಗಳೂರಿನಲ್ಲಿ ಏಪ್ರಿಲ್ 27ರಿಂದಲೇ ಲಾಕ್ ಡೌನ್ ಮಾಡುವ ಕುರಿತಂತೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರಕ್ಕೆ ಬರಲಾಗಿದೆ. ಬೆಂಗಳೂರಿನಲ್ಲಿ ಜನತಾ ಕರ್ಪ್ಯೂ ಮಾದರಿಯಲ್ಲಿ ಲಾಕ್ ಮಾಡಲು ಆರೋಗ್ಯ ಸಚಿವ ಡಾ.ಕೆ. […]

ಮುಂದೆ ಓದಿ

ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ.ಎ.ಹೆಗಡೆ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಬೆಂಗಳೂರು: ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಪ್ರೊ.ಎಂ.ಎ.ಹೆಗಡೆ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಯಕ್ಷಗಾನ ಕ್ಷೇತ್ರದಲ್ಲಿ ಅರ್ಥಧಾರಿ ಹಾಗೂ ಪ್ರಸಂಗ ಕರ್ತೃಗಳೂ ಆಗಿದ್ದ ಪ್ರೊ.ಹೆಗಡೆ...

ಮುಂದೆ ಓದಿ

ಸೋಂಕು ದೃಢ: ಮಣಿಪಾಲ ಆಸ್ಪತ್ರೆಯಲ್ಲಿ ಸಿಎಂ ಬಿಎಸ್’ವೈಗೆ ಚಿಕಿತ್ಸೆ

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶುಕ್ರವಾರ ಕರೋನಾ ಸೋಂಕು ದೃಢಪಟ್ಟಿದೆ. ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಅವರಿಗೆ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ....

ಮುಂದೆ ಓದಿ

ಬಿ.ಎಸ್.ಯಡಿಯೂರಪ್ಪನವರಿಗೆ ಕೋವಿಡ್ ಪಾಸಿಟಿವ್, ಮಣಿಪಾಲ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೋವಿಡ್ ಪಾಸಿಟಿವ್ ಆಗಿದ್ದು, ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಟ್ಟೆ ನೋವು ಎಂದು ಬಂದಿದ್ದರು. ಸ್ಕ್ಯಾನಿಂಗ್ ಮಾಡಲಾಗಿದೆ. ಎಲ್ಲವೂ ನಾರ್ಮಲ್ ಇದೆ....

ಮುಂದೆ ಓದಿ

ಕರ್ಪ್ಯೂ ವಿಸ್ತರಣೆ ಬಗ್ಗೆ ಏ.20ರಂದು ತೀರ್ಮಾನ: ಸಿಎಂ ಬಿಎಸ್’ವೈ

ಬೆಂಗಳೂರು: ಕರೋನಾ ಮಹಾಮಾರಿ ಬೆಂಗಳೂರು ಸೇರಿ ಹಲವೆಡೆ ಮಿತಿ ಮೀರಿದೆ. ಈ ಬಗ್ಗೆ ಸಮಗ್ರ ಚರ್ಚೆ ಮಾಡಲಾಗಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವಿಧಿಸಿರುವ ನೈಟ್ ಕರ್ಪ್ಯೂ...

ಮುಂದೆ ಓದಿ

ಯಾರದ್ದೋ ಮಾತು ಕೇಳಿ ಪ್ರತಿಭಟನೆ ನಡೆಸಿದರೆ ಬಲಿಪಶುಗಳಾಗುವುದು ನೀವೇ: ಸಿಎಂ ಬಿಎಸ್’ವೈ

ಬೆಂಗಳೂರು: ಯಾರದ್ದೋ ಮಾತು ಕೇಳಿಕೊಂಡು ಪ್ರತಿಭಟನೆ ನಡೆಸಿದರೆ ಬಲಿಪಶುಗಳಾಗುವುದು ನೀವೇ. ಯಾವುದೇ ಕಾರಣ ಕ್ಕೂ ಸಾರಿಗೆ ನೌಕರರಿಗೆ 6ನೇ ವೇತನ ಆಯೋಗ ಜಾರಿಗೊಳಿಸಲು ಸಾಧ್ಯವೇ ಇಲ್ಲ ಎಂದು...

ಮುಂದೆ ಓದಿ

ಕಮಿಷನ್ ವಿಚಾರದಲ್ಲಿ ಬಿಎಸ್ವೈ-ಈಶು ಜಗಳ: ಸಿದ್ದರಾಮಯ್ಯ ಆರೋಪ

ಬಸವಕಲ್ಯಾಣ : ಕಮಿಷನ್ ವಿಚಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರೊಂದಿಗೆ ಜಗಳ ವಾಡಿಕೊಂಡ ಹಿನ್ನೆಲೆಯಲ್ಲಿ ಸಚಿವ ಈಶ್ವರಪ್ಪ ಅವರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ ಎಂದು...

ಮುಂದೆ ಓದಿ

6ನೇ ವೇತನ ಆಯೋಗದ ಶಿಫಾರಸು ಜಾರಿಗೆ ತರಲು ಸಾಧ್ಯವಿಲ್ಲ: ಸಿಎಂ ಬಿಎಸ್‌ವೈ ಸ್ಪಷ್ಟನೆ

ಬೆಳಗಾವಿ: ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ವಿಚಾರವಾಗಿ 6ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಲು ಸಾಧ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ....

ಮುಂದೆ ಓದಿ

ವೇತನ ಹೆಚ್ಚಳಕ್ಕೆ ಜೈ, ಹಠಕ್ಕೆ ಬಿದ್ದು ಪ್ರತಿಭಟನೆಗಿಳಿದರೆ ಎಸ್ಮಾ ಜಾರಿ: ರವಿಕುಮಾರ್ ಎಚ್ಚರಿಕೆ

ಬೆಂಗಳೂರು: ಸಾರಿಗೆ ನೌಕರರ 8 ಬೇಡಿಕೆಗಳನ್ನು ಈಡೇರಿಸಿದ್ದೇವೆ. ಶೇ.8ರಷ್ಟು ವೇತನ ಹೆಚ್ಚಳ ಮಾಡಲು ಸರ್ಕಾರ ಸಿದ್ಧವಿದೆ. ಆದರೆ 6ನೇ ವೇತನ ಆಯೋಗ ಜಾರಿ ಸಾಧ್ಯವಿಲ್ಲ ಎಂದು ಮುಖ್ಯಕಾರ್ಯದರ್ಶಿ...

ಮುಂದೆ ಓದಿ

ಭೂ ಕುಸಿತ: ತಜ್ಞರ ಸಮಿತಿಯಿಂದ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು: ಕಳೆದ ಮೂರು ವರ್ಷಗಳಲ್ಲಿ ಮಲೆನಾಡಿನಲ್ಲಿ ಭೂ-ಕುಸಿತದಿಂದ ವ್ಯಾಪಕವಾಗಿ ಹಾನಿ ಉಂಟಾಗಿರುವ ಹಿನ್ನೆಲೆ ಯಲ್ಲಿ ಕರ್ನಾಟಕ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಅವರ ಅಧ್ಯಕ್ಷತೆಯಲ್ಲಿ...

ಮುಂದೆ ಓದಿ