Friday, 22nd November 2024

ವೇತನ ಹೆಚ್ಚಳಕ್ಕೆ ಜೈ, ಹಠಕ್ಕೆ ಬಿದ್ದು ಪ್ರತಿಭಟನೆಗಿಳಿದರೆ ಎಸ್ಮಾ ಜಾರಿ: ರವಿಕುಮಾರ್ ಎಚ್ಚರಿಕೆ

ಬೆಂಗಳೂರು: ಸಾರಿಗೆ ನೌಕರರ 8 ಬೇಡಿಕೆಗಳನ್ನು ಈಡೇರಿಸಿದ್ದೇವೆ. ಶೇ.8ರಷ್ಟು ವೇತನ ಹೆಚ್ಚಳ ಮಾಡಲು ಸರ್ಕಾರ ಸಿದ್ಧವಿದೆ. ಆದರೆ 6ನೇ ವೇತನ ಆಯೋಗ ಜಾರಿ ಸಾಧ್ಯವಿಲ್ಲ ಎಂದು ಮುಖ್ಯಕಾರ್ಯದರ್ಶಿ ರವಿಕುಮಾರ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಶೇ.8ರಷ್ಟು ವೇತನ ಹೆಚ್ಚಳಕ್ಕೆ ನಿರ್ಧಾರ ಮಾಡಿದ್ದೇವೆ. ಲಾಕ್ ಡೌನ್ ವೇಳೆ ಸಾರಿಗೆ ಇಲಾಖೆ ಯಲ್ಲಿ ಹಣ ಇರಲಿಲ್ಲ ಸರ್ಕಾರದ ಖಜಾನೆಯಿಂದ ಹಣ ತಂದು ನೌಕರರ ಸಂಬಳ ಪಾವತಿ ಮಾಡಿದ್ದೇವೆ. ಇಲಾಖೆಗೆ ಪ್ರತಿದಿನ 4 ಕೋಟಿ ನಷ್ಟವುಂಟಾಗುತ್ತಿದೆ. ಆದರೂ ಸಂಬಳ ಪಾವತಿ ನಿಲ್ಲಿಸಿಲ್ಲ. ಆದರೆ […]

ಮುಂದೆ ಓದಿ

ಭೂ ಕುಸಿತ: ತಜ್ಞರ ಸಮಿತಿಯಿಂದ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು: ಕಳೆದ ಮೂರು ವರ್ಷಗಳಲ್ಲಿ ಮಲೆನಾಡಿನಲ್ಲಿ ಭೂ-ಕುಸಿತದಿಂದ ವ್ಯಾಪಕವಾಗಿ ಹಾನಿ ಉಂಟಾಗಿರುವ ಹಿನ್ನೆಲೆ ಯಲ್ಲಿ ಕರ್ನಾಟಕ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಅವರ ಅಧ್ಯಕ್ಷತೆಯಲ್ಲಿ...

ಮುಂದೆ ಓದಿ

ಐದು ಲಕ್ಷ ಹೆಚ್ಚುವರಿ ಅನುದಾನ ನೀಡಿ: ಮುಖ್ಯಮಂತ್ರಿಯವರಿಗೆ ಡಿ.ವಿ.ಗೋಪಾಲ್ ಮನವಿ

ಪಾವಗಡ : ಸರ್ಕಾರದಿಂದ 2018-19 ನೇ ಸಾಲಿನಲ್ಲಿ ಅಲೆಮಾರಿ ಜನಾಂಗಕ್ಕೆ 80 ಮನೆ ಗಳು ಮೂಂಜುರು ಆಗಿದ್ದು ಸರ್ಕಾರ ದಿಂದ 1 ಲಕ್ಷ 20 ಸಾವಿರ ಹಣ...

ಮುಂದೆ ಓದಿ

ಲಾಕ್ ಡೌನ್ ಇಲ್ಲ, ಕೋವಿಡ್ ನಿಯಂತ್ರಣ ನಿಯಮಗಳ ಪಾಲನೆ ಇನ್ನಷ್ಟು ಕಟ್ಟುನಿಟ್ಟು

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣ ನಿಯಮಗಳನ್ನು ಇನ್ನೂ ಮೂರ್ನಾಲ್ಕು ದಿನಗಳ ಕಾಲ ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸಚಿವ ಸಂಪುಟ...

ಮುಂದೆ ಓದಿ

ಉಪಚುನಾವಣೆಯಲ್ಲಿ ಬಿ.ವೈ.ವಿಜಯೇಂದ್ರ ಸ್ಪರ್ಧೆ ಇಲ್ಲ: ಬಿಎಸ್’ವೈ ಸ್ಪಷ್ಟನೆ

ಸಿಂಧನೂರು : ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆಯಲ್ಲಿ ಪುತ್ರ ಬಿ.ವೈ.ವಿಜಯೇಂದ್ರ ಸ್ಪರ್ಧೆ ಮಾಡುತ್ತಿಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ ಸುದ್ದಿಗಾರರೊಂದಿಗೆ ಮಾತನಾಡಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಿಂದ ಬಿ.ವೈ....

ಮುಂದೆ ಓದಿ

ಸಂಕಷ್ಟದ ಸನ್ನಿವೇಶದಲ್ಲಿ ರೂಪಿಸಲಾದ ಆಯವ್ಯಯ ಇದು: ಬಿ.ಎಸ್‌.ಯಡಿಯೂರಪ್ಪ

ಬೆಂಗಳೂರು: ಸೋಮವಾರದ ಆಯವ್ಯಯ ಮಂಡನೆಯ ನಂತರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಪತ್ರಿಕಾಗೋಷ್ಠಿಗೆ ಟಿಪ್ಪಣಿ ನೀಡಿದರು. ಇಂದು ನಾನು 8ನೇ ಬಾರಿಗೆ ಆಯವ್ಯಯ ಮಂಡಿಸಿದ್ದೇನೆ. ಅತ್ಯಂತ ಸಂಕಷ್ಟದ ಸನ್ನಿವೇಶದಲ್ಲಿ ರೂಪಿಸಲಾದ ಆಯವ್ಯಯ...

ಮುಂದೆ ಓದಿ

ಮಹದಾಯಿ ಯೋಜನೆ ಭರ್ಜರಿ ಅನುದಾನ ಘೋಷಿಸಿದ ಬಿ.ಎಸ್ ಯಡಿಯೂರಪ್ಪ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೋಮವಾರ ಮಂಡಿಸುತ್ತಿರುವ ರಾಜ್ಯ ಬಜೆಟ್‍ನಲ್ಲಿ ಮಹದಾಯಿ ಯೋಜನೆ ಭರ್ಜರಿ ಅನುದಾನ ಘೋಷಣೆಯಾಗಿದೆ. ಯೋಜನೆಗೆ ಬರೋಬ್ಬರಿ 1,677 ಕೋಟಿ ರೂ. ಅನುದಾನ...

ಮುಂದೆ ಓದಿ

ಎಪಿಎಂಸಿ ಮಾರುಕಟ್ಟೆ ಕಾರ್ಯಕ್ಷಮತೆ ಹೆಚ್ಚಿಸಲು 198 ಕೋಟಿ ರೂ. ಅನುದಾನ

ಬೆಂಗಳೂರು: ರಾಜ್ಯದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕಾರ್ಯಕ್ಷಮತೆ ಹೆಚ್ಚಿಸಲು 198 ಕೋಟಿ ರೂಪಾಯಿ ವೆಚ್ಚದಲ್ಲಿ ಗಣಕೀಕರಣಗೊಳಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಇಂದು...

ಮುಂದೆ ಓದಿ

ಬಜೆಟ್‌ ಬ್ರೇಕಿಂಗ್‌: ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ಇಲ್ಲ, ಕಡಿತವೂ ಇಲ್ಲ

ಬೆಂಗಳೂರು: ಜನತೆಗೆ ಸಿಹಿ ಸುದ್ದಿ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಈ ವರ್ಷ ಯಾವುದೇ ಹೊಸ ತೆರಿಗೆ ವಿಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ‘ಕೋವಿಡ್‌ನಿಂದಾಗಿ ಜನ ಈಗಾಗಲೇ ಸಂಕಷ್ಟಕ್ಕೀಡಾಗಿದ್ದಾರೆ. ಅವರಿಗೆ ಮತ್ತಷ್ಟು...

ಮುಂದೆ ಓದಿ

ಕರೋನಾ ’ಸಂಕಷ್ಟ’ದ ಬದಲು ’ಸಂತಸದ ಬಜೆಟ್‌’

ಸಿಎಂಗೆ ಧೈರ್ಯ ತುಂಬಿದ ವಾಣಿಜ್ಯ ತೆರಿಗೆ, ರಾಜ್ಯ ಬೊಕ್ಕಸ ತುಂಬಿಸಿದ ಪೆಟ್ರೋಲ್, ಡೀಸೆಲ್ ತೆರಿಗೆ ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು: ರಾಜ್ಯ ಸರಕಾರ ಕರೋನಾ ಸಂಕಷ್ಟದ ಬಜೆಟ್...

ಮುಂದೆ ಓದಿ