Friday, 18th June 2021

ಹಿಂದೆ ಮುಂದೆ ನೋಡಲ್ಲ, ಹೈಕಮಾಂಡ್‌ ಸೂಚಿಸಿದರೆ ರಾಜೀನಾಮೆಗೂ ಸಿದ್ದ: ಬಿಎಸ್’ವೈ

ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರ, ಬಿಜೆಪಿಯಲ್ಲಿನ ಅಸಮಾಧಾನದ ಬೆನ್ನಲ್ಲೇ ಖಡಕ್ ಪ್ರತಿಕ್ರಿಯೆ ನೀಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಹೈಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ. ವಿಧಾನಸೌದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಬಿಜೆಪಿ ಹೈಕಮಾಂಡ್ ನನ್ನ ಮೇಲೆ ಸಂಪೂರ್ಣ ವಿಶ್ವಾಸವಿಟ್ಟಿದೆ. ಎಲ್ಲಿಯವರೆಗೆ ಅಧಿಕಾರದಲ್ಲಿರಲು ಹೇಳುತ್ತಾರೋ ಅಲ್ಲಿಯವರೆಗೂ ನಾನು ಅಧಿಕಾರದಲ್ಲಿ ಮುಂದುವರೆಯು ತ್ತೇನೆ. ಹೈಕಮಾಂಡ್ ರಾಜೀನಾಮೆ ನೀಡುವಂತೆ ನನಗೆ ಸೂಚಿಸಿದರೆ ಹಿಂದೆ ಮುಂದೆ ನೋಡಲ್ಲ, ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ. ಈ ಮೂಲಕ ನಾಯಕತ್ವ ಬದಲಾವಣೆ ನಿಟ್ಟಿನಲ್ಲಿ […]

ಮುಂದೆ ಓದಿ

ಇಂದು ಸಂಜೆ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ

ಬೆಂಗಳೂರು: ಲಾಕ್‌ಡೌನ್ ವಿಸ್ತರಣೆ ಹಾಗೂ ಕರೊನಾ 2ನೇ ಪ್ಯಾಕೇಜ್ ಘೋಷಣೆ ಕುರಿತಂತೆ ಗುರುವಾರ ಸಂಜೆ 5 ಗಂಟೆಗೆ ಸಿಎಂ ಯಡಿಯೂರಪ್ಪ ಮಹತ್ವದ ಸುದ್ದಿಗೋಷ್ಠಿ ಕರೆದಿದ್ದಾರೆ. ಈಗಾಗಲೇ, ಮೊದಲ...

ಮುಂದೆ ಓದಿ

ಬಿಜೆಪಿಗೆ ಬಲ ತುಂಬಲು ಮುಖ್ಯಮಂತ್ರಿಗೆ ಮಾತ್ರ ಸಾಧ್ಯ: ಶಾಸಕ‌ ಜ್ಯೋತಿಗಣೇಶ್

ತುಮಕೂರು:  ಬಿಜೆಪಿ ಚಿನ್ಹೆ ಎಷ್ಟು ಮುಖ್ಯನೋ, ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವ ಅಷ್ಟೇ ಮುಖ್ಯ, ನಾನು ಗೆಲ್ಲಲು ಬಿ.ಎಸ್.ಯಡಿಯೂರಪ್ಪರವರ ನಾಯಕತ್ವ ಮುಖ್ಯವಾಗಿತ್ತು ಎಂದು ಶಾಸಕ‌ ಜ್ಯೋತಿಗಣೇಶ್ ತಿಳಿಸಿದರು. ಸುದ್ದಿಗಾರರೊಂದಿಗೆ...

ಮುಂದೆ ಓದಿ

ಲಾಕ್‌ಡೌನ್ ವಿಸ್ತರಿಸಬೇಕೋ, ಬೇಡವೋ ? ಇಂದು ಸಿಎಂ ಬಿಎಸ್‌’ವೈ ಸಭೆ

ಬೆಂಗಳೂರು: ರಾಜ್ಯದಲ್ಲಿ ಲಾಕ್‌ಡೌನ್ ವಿಸ್ತರಿಸಬೇಕೋ, ಬೇಡವೋ ಎಂಬ ವಿಚಾರವಾಗಿ ಬುಧವಾರ ಸಿಎಂ ಯಡಿಯೂರಪ್ಪ ಮಹತ್ವದ ಸಭೆ ಕರೆದಿದ್ದಾರೆ. ಕರ್ನಾಟಕದ ಕರೋನಾ ತಾಂತ್ರಿಕ ಸಲಹಾ ಸಮಿತಿ ಈಗಾಗಲೇ ಕರ್ನಾಟಕದಲ್ಲಿ ಲಾಕ್‌ಡೌನ್‌ನ್ನು...

ಮುಂದೆ ಓದಿ

ರಾಜ್ಯದಲ್ಲಿರುವುದು ಮೂರು ಸರಕಾರ: ಸಚಿವ ಯೋಗೇಶ್ವರ್​ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಇರುವುದು ಮೂರು ಸರ್ಕಾರ ಎಂದು ಸಚಿವ ಸಿಪಿ ಯೋಗೇಶ್ವರ್​ ಕಿಡಿ ಕಾರಿದ್ದಾರೆ. ಮೂರು ರಾಜಕೀಯ ಪಕ್ಷಗಳು ಹೊಂದಾಣಿಕೆ ಮಾಡಿಕೊಂಡಿದೆ. ಪಕ್ಷದ ಕೆಲವು ಸ್ನೇಹಿತರು ನನ್ನ...

ಮುಂದೆ ಓದಿ

ಬಿಜೆಪಿಯಲ್ಲಿ ಬಿಎಸ್’ವೈ ಬಿಟ್ಟರೆ ಬೇರೆ ಲೀಡರ್‌ ಯಾರಿದ್ದಾರೆ?: ಎಂ.ಪಿ.ಕುಮಾರಸ್ವಾಮಿ

ಚಿಕ್ಕಮಗಳೂರು: ಬಿ.ಎಸ್.ಯಡಿಯೂರಪ್ಪ ಬಿಟ್ಟು ಬಿಜೆಪಿಯಲ್ಲಿ ಯಾರು ಸ್ಟಾರ್ ಲೀಡರ್ ಇದ್ದಾರೆ? ನಾಯಕತ್ವ ಬದಲಾವಣೆ, ಚರ್ಚೆ ಈಗ ಅಪ್ರಸ್ತುತ ಎಂದು ಗುರುವಾರ ಶಾಸಕ ಎಂ.ಪಿ.ಕುಮಾರಸ್ವಾಮಿ ಬಿಎಸ್ ವೈ ಪರ ಬ್ಯಾಟ್...

ಮುಂದೆ ಓದಿ

ನಾಯಕತ್ವ ಬದಲಾವಣೆ ಪ್ರಶ್ನೆಗೆ ಗರಂ ಆದ ಯಡಿಯೂರಪ್ಪ

ಬೆಂಗಳೂರು: ‘ನನ್ನ ಮುಂದೆ ಇರುವುದು ಕೋವಿಡ್ ನಿರ್ವಹಣೆ ಮಾತ್ರ. ಅದರ ನಿಯಂತ್ರಣ ಹಾಗೂ ನಿರ್ವಹಣೆ ಕೆಲಸಕ್ಕೆ ಮಾತ್ರ ಆದ್ಯತೆ’ ಎಂದು ಯಡಿಯೂರಪ್ಪ ಗುರುವಾರ ಗರಂ ಆಗಿದ್ದಾರೆ. ರಾಜ್ಯ ಬಿಜೆಪಿಯಲ್ಲಿ...

ಮುಂದೆ ಓದಿ

ನಾಯಕತ್ವ ಬದಲಾವಣೆ ಸುದ್ದಿ ಅಧಿಕೃತ ಅಲ್ಲ, ಎಲ್ಲವೂ ಊಹಾಪೋಹ: ಬೊಮ್ಮಾಯಿ

ಬೆಂಗಳೂರು: ನಾಯಕತ್ವ ಬದಲಾವಣೆ ಸುದ್ದಿ ಅಧಿಕೃತ ಅಲ್ಲ, ಎಲ್ಲ ಊಹಾಪೋಹವಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಬುಧವಾರ ಹೇಳಿದರು. ನಗರದ ಟೌನ್‌ ಹಾಲ್‌ ಬಳಿ...

ಮುಂದೆ ಓದಿ

ಇಂದು ಸಿಎಂ ಬಿಎಸ್’ವೈರಿಂದ ಗ್ರಾಪಂ ಅಧ್ಯಕ್ಷರು, ಪಿಡಿಒ ಜತೆ ಸಂವಾದ

ಬೆಂಗಳೂರು: ಕರೋನಾ ಹೆಚ್ಚಿರುವ ಗ್ರಾಮೀಣ ಪ್ರದೇಶಗಳಲ್ಲಿ ಮೈಕ್ರೋ ಕಂಟೈನ್ಮೆಂಟ್ ವಲಯ ಹೆಚ್ಚಿಸಲು ಒಲವು ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬುಧವಾರ ರಾಜ್ಯದ ವಿವಿಧ ಭಾಗಗಳ ಆಯ್ದ ಗ್ರಾಮ...

ಮುಂದೆ ಓದಿ

ನಾಳೆ ರಾತ್ರಿಯಿಂದ ಕರ್ನಾಟಕ 15 ದಿನ ’ಲಾಕ್‌’ ಡೌನ್‌

ಬೆಂಗಳೂರು : ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆ ಯಲ್ಲಿ ಮತ್ತೆ 15 ದಿನ ಲಾಕ್ ಡೌನ್ ಜಾರಿಗೆ ತರಲು ರಾಜ್ಯ...

ಮುಂದೆ ಓದಿ