ನವದೆಹಲಿ: ಕಲೆ, ಕ್ರೀಡೆ, ಸಾಂಸ್ಕೃತಿಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅದ್ಭುತ ಸಾಧನೆ ಮಾಡಿರುವ ಕರ್ನಾಟಕದ ಇಬ್ಬರು ಸೇರಿ ದಂತೆ ಒಟ್ಟು 32 ಮಕ್ಕಳನ್ನು ‘ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ’ಕ್ಕೆ ಆಯ್ಕೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕೆ.ರಾಕೇಶಕೃಷ್ಣ (15) ಹಾಗೂ ಬೆಂಗಳೂರಿನ ವೀರಕಶ್ಯಪ್ (10) ಪುರಸ್ಕಾರಕ್ಕೆ ಆಯ್ಕೆಯಾಗಿರುವವರು. ಪುರಸ್ಕಾರಕ್ಕೆ ಆಯ್ಕೆಯಾಗಿರುವ ಮಕ್ಕಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಜ.25ರಂದು ಸಂವಾದ ನಡೆಸುವರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ತಿಳಿಸಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ […]
ಅಶ್ವತ್ಥಕಟ್ಟೆ ರಂಜಿತ್ ಎಚ್.ಅಶ್ವತ್ಥ್ ಜೆಡಿಎಸ್-ಕಾಂಗ್ರೆಸ್ ಸರಕಾರ ಪತನದ ಬಳಿಕ ಅಧಿಕಾರದ ಗದ್ದುಗೆ ಏರಿದ ಮುಖ್ಯಮಂತ್ರಿ ಯಡಿಯೂರಪ್ಪನವರು, ಅಂದಿನಿಂದ ಹಗ್ಗದ ಮೇಲೆಯೇ ನಡೆದುಕೊಂಡು ಬಂದಿದ್ದರು. ಒಂದೆಡೆ ಸರಕಾರ ನಡೆಸುವ...
ಮೂರ್ತಿಪೂಜೆ ಆರ್.ಟಿ.ವಿಠ್ಠಲಮೂರ್ತಿ ರಾಜ್ಯ ಸಚಿವ ಸಂಪುಟವನ್ನು ವಿಸ್ತರಿಸಿದ ನಂತರ ಮೇಲೆದ್ದ ಅಪಸ್ವರಕ್ಕೆ ಪ್ರತಿಯಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಾಡುತ್ತಿರುವ ಒಂದು ಮಾತು ಎಲ್ಲರ ಕುತೂಹಲ ಕೆರಳಿಸಿದೆ. ಸಂಪುಟ ವಿಸ್ತರಣೆಯ...
ಮೂರ್ತಿಪೂಜೆ ಆರ್.ಟಿ.ವಿಠ್ಠಲಮೂರ್ತಿ ಮುಖ್ಯಮಂತ್ರಿ ಹುದ್ದೆಯಿಂದ ಇನ್ನೇನು ಕೆಲವೇ ದಿನಗಳಲ್ಲಿ ಯಡಿಯೂರಪ್ಪ ಕೆಳಗಿಳಿಯಲಿದ್ದಾರೆ. ಇಂತಹದೊಂದು ಮಾತು ರಾಜ್ಯ ಬಿಜೆಪಿಯ ಪಡಸಾಲೆಯಲ್ಲಿ ನಿರಂತರವಾಗಿ ಅನುರಣಿಸುತ್ತಲೇ ಇದೆ. ಕುತೂಹಲದ ಸಂಗತಿ ಎಂದರೆ...
ಬೆಂಗಳೂರು: ಸಂಕ್ರಾಂತಿ ಹಬ್ಬಕ್ಕೆ ಮೊದಲೇ ಸಂಪುಟ ವಿಸ್ತರಣೆಯ ಸಿಹಿ ದೊರೆಯಲಿದ್ದು, ಏಳು ಶಾಸಕರನ್ನು ಸಚಿವರು ಜ.13 ರಂದು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್ ನಾಯಕರ...
ಬೆಂಗಳೂರು : ರಾಜ್ಯದಲ್ಲಿ ಶಾಲಾ ಆರಂಭ ಕುರಿತಂತೆ ತಾಂತ್ರಿಕ ಸಮಿತಿ ಹಾಗೂ ಆರೋಗ್ಯ ಇಲಾಖೆಯು ಗ್ರೀನ್ ಸಿಗ್ನಲ್ ನೀಡಿರುವ ಕಾರಣ, ಶನಿವಾರ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಅಧಿಕಾರಿಗಳು,...
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉನ್ನತ ಶಿಕ್ಷಣ ಇಲಾಖೆಯ ಡಿಜಿಟಲ್ ಕಲಿಕೆಗೆ ಒತ್ತು ನೀಡುವ ಕಾರ್ಯಕ್ರಮ ಕರ್ನಾಟಕ ಎಲ್ ಎಂ ಎಸ್ ಗೆ ಚಾಲನೆ ನೀಡಿದರು. ಉಪಮುಖ್ಯಮಂತ್ರಿ ಡಾ....
ನವದೆಹಲಿ: ರಾಜ್ಯ ಸಚಿವ ಸಂಪುಟದಲ್ಲಿ ಹೊಸಬರ ಸೇರ್ಪಡೆ ಕುರಿತಂತೆ, ಪಕ್ಷದ ಹೈಕಮಾಂಡ್‍ನಿಂದ ಗ್ರೀನ್ ಸಿಗ್ನಲ್ ಪಡೆಯುವಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಫಲರಾಗದೆ, ಬರಿಗೈಯಲ್ಲಿ ಮರಳಿದ್ದಾರೆ. ಸಂಪುಟ ಪುನಾರಚಣೆಯೋ, ವಿಸ್ತರಣೆಯೋ...
ಬೆಂಗಳೂರು: ಸ್ವಪಕ್ಷೀಯರು ಹಾಗೂ ಸಮುದಾಯ ಮುಖಂಡರ ಒತ್ತಾಯಕ್ಕೂ ಮಣಿದ ಸಿಎಂ ಬಿ.ಎಸ್.ಯಡಿಯೂರಪ್ಪ ನವರು ಮರಾಠಿ ಪ್ರಾಧಿಕಾರ ರಚನೆ ಬೆನ್ನಲ್ಲೇ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮ ಸ್ಥಾಪನೆಗೆ ಆದೇಶ...
ಬೆಂಗಳೂರು: ಸಂಪುಟ ಸೇರಲು ರಾಜ್ಯದ ಶಾಸಕರುಗಳಿಗೆ ಇನ್ನೂ ಕಾಲ ಕೂಡಿ ಬಂದಿಲ್ಲ. ಉಪಚುನಾವಣೆಗೆ ಮುನ್ನ ಸಂಪುಟ ವಿಸ್ತರಣೆ ಮಾಡಲು ಬಯಸಿದ್ದ ಯಡಿಯೂರಪ್ಪನವರಿಗೆ ವರಿಷ್ಠರಿಂದ ಗ್ರೀನ್ ಸಿಗ್ನಲ್ ಸಿಕ್ಕಿರಲಿಲ್ಲ....