ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿಯವರ 93ನೇ ಹುಟ್ಟುಹಬ್ಬದಂದು ಪ್ರಧಾನಿ ನರೇಂದ್ರ ಮೋದಿ “ಹಿರಿಯರಾದ ಅಡ್ವಾಣಿ ಬಿಜೆಪಿ ಕಾರ್ಯಕರ್ತರಿಗೆ ಮತ್ತು ದೇಶವಾಸಿಗಳಿಗೆ ಜೀವಂತ ಸ್ಫೂರ್ತಿ” ಎಂದು ಅವರು ಹೇಳಿದ್ದಾರೆ. ಹಿಂದಿ ಭಾಷೆಯಲ್ಲಿ ಮಾಡಿದ ಟ್ವೀಟ್‌ನಲ್ಲಿ ಮೋದಿ, ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಸರ್ಕಾರದಲ್ಲಿ ಗೃಹ ಸಚಿವ ಮತ್ತು ಉಪ ಪ್ರಧಾನ ಮಂತ್ರಿಯಾಗಿದ್ದ ಅಡ್ವಾಣಿ ಕೋಟ್ಯಂತರ ಬಿಜೆಪಿ ಕಾರ್ಯಕರ್ತರಿಗೆ ಮತ್ತು ದೇಶವಾಸಿಗಳಿಗೆ ಅವರು “ಜೀವಂತ ಸ್ಫೂರ್ತಿ” ಎಂದಿದ್ದಾರೆ. ಇದೇ ವೇಳೆ ಅಡ್ವಾಣಿಯವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಹಾರೈಸಿದ್ದಾರೆ. ಅಡ್ವಾಣಿ […]
ಅಶ್ವತ್ಥಕಟ್ಟೆ ರಂಜಿತ್ ಹೆಚ್.ಅಶ್ವತ್ಥ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂಖ್ಯೆಯೇ ಎಲ್ಲದಕ್ಕೂ ಆಧಾರ. ಆಡಳಿತ ಸ್ಥಾಪಿಸಬೇಕು ಎನ್ನುವ ಪಕ್ಷ ಶೇ.50ಕ್ಕಿಂತ ಹೆಚ್ಚು ಜನಪ್ರತಿನಿಧಿಗಳು ನಮ್ಮೊಂದಿಗಿದ್ದಾರೆ ಎಂದು ಸಾಬೀತು ಪಡಿಸಿದರೆ, ಮುಗಿಯಿತು...
ಪ್ರಮುಖ ವಿಷಯಗಳಿಗೆ ಸಂಬಂಧಿಸಿದಂತೆ ಸರಕಾರ ಮತ್ತು ಆರ್‌ಎಸ್‌ಎಸ್ ಪರಸ್ಪರ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುತ್ತದೆ, ಆದರೆ ಸರಕಾರದ ನೀತಿ ನಿರೂಪಣೆ ವಿಷಯ ಬಂದಾಗ ಸಂಘ ಹಿಂದೆ ಸರಿಯುತ್ತದೆ. ಸಂಘವು...
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ 70ನೇ ಜನ್ಮದಿನದ ಅಂಗವಾಗಿ ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಓಲಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯರು...
ಬೆಂಗಳೂರು: ಕೊರೋನಾ ಹಿನ್ನೆೆಲೆಯಲ್ಲಿ ಚಿತ್ರೋದ್ಯಮಕ್ಕೂ ಸಾಕಷ್ಟು ನಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ವಿಶೇಷ ಪ್ಯಾಕೇಜ್ ಅನ್ನು ಘೋಷಿಸಬೇಕೆಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನೇತೃತ್ವದ ನಿಯೋಗ ಮುಖ್ಯಮಂತ್ರಿಯವರನ್ನು ಭೇಟಿ...