ತುಮಕೂರು: ಇಂದು ತುಮಕೂರು ನಗರಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನವರನ್ನು ಕರ್ನಾಟಕ ರಾಜ್ಯ ಕಾಡುಗೊಲ್ಲ ಸಂಘದ ತುಮಕೂರು ಜಿಲ್ಲಾ ಅಧ್ಯಕ್ಷ ಎಮ್ . ಜೆ. ಶಿವಣ್ಣ , ಗುಬ್ಬಿ ಮುಖಂಡ ಜುಂಜೇಗೌಡ ನೇತೃತ್ವದಲ್ಲಿ ಬಿ.ಎಸ್.ಯಡಿಯೂರಪ್ಪನವರನ್ನು ಭೇಟಿ ಮಾಡಿ ಸಂಘದ ಪದಾಧಿ ಕಾರಿಗಳು ಕಾಡುಗೊಲ್ಲರ ಅಭಿವೃದ್ಧಿ ನಿಗಮವನ್ನು ತಾವು ಘೋಷಣೆ ಮಾಡಿರುವುದು ಸರಿಯಷ್ಟೆ,ಆದರೆ ಕೊಡಲೇ ಕಾಡುಗೊಲ್ಲರ ಅಭಿವೃದ್ಧಿ ನಿಗಮ ಅನುಷ್ಠಾನಗೊಳಿ ಸಲು ಮುಖ್ಯಮಂತ್ರಿಗಳಿಗೆ ತಾವು ತಕ್ಷಣವೇ ನಿರ್ದೇಶನ ನಿಡಲು ಮನವಿ ಮಾಡಿದರು. ಕಳೆದ ಬಾರಿ ಶಿರಾ […]
ವಿಜಯಪುರ : ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿ.ವೈ.ವಿಜಯೇಂದ್ರ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಮುಂದಿನ ವಿಧಾನಸಭೆ ಚುನಾವಣೆಗೆ ವಿಜಯೇಂದ್ರ...
ಬೆಂಗಳೂರು: ನಾವು ಯಾವುದೇ ಪಕ್ಷದ ಬೆಂಬಲ ಪಡೆಯದೆ ಮೂವರು ಅಭ್ಯರ್ಥಿ ಗಳನ್ನು ರಾಜ್ಯಸಭೆ ಚುನಾವಣೆಯಲ್ಲಿ ಗೆಲ್ಲಿಸಿ ಕೊಳ್ಳುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ,...
ತುಮಕೂರು: ಪಕ್ಷ ಯಾವುದೇ ಹುದ್ದೆ ನೀಡಿದರೂ ನಿಭಾಯಿಸುತ್ತೇನೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ನಾಯಕರ ಅಪೇಕ್ಷೆ ಏನಿದೆ, ಸಮಯ, ಸಂದರ್ಭ ನೋಡ್ಕೊಂಡು...
ಶಿವಮೊಗ್ಗ: ರಾಜ್ಯದಲ್ಲಿ ಕೋಮು ಸೌಹಾರ್ದತೆ ಹಾಳು ಮಾಡುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಅಂತಹವರ ಮೇಲೆ ಕಠಿಣ ಕ್ರಮ ತೆಗೆದು ಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ...
ಶಿವಮೊಗ್ಗ: ಯಾವುದೇ ತಪ್ಪು ಮಾಡದ ಈಶ್ವರಪ್ಪ, ಈ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ. ಅನಿವಾರ್ಯವಾಗಿ, ಸಚಿವ ಸಂಪುಟಕ್ಕೆ ರಾಜೀನಾಮೆ ಸಲ್ಲಿಸಲು ಮುಂದಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂ ರಪ್ಪ...
ಶಿವಮೊಗ್ಗ: ಸಚಿವ ಈಶ್ವರಪ್ಪ ತಪ್ಪು ಮಾಡಿಲ್ಲ. ಕಾನೂನಿಗೆ ತಲೆಬಾಗಿ ರಾಜೀನಾಮೆ ಕೊಟ್ಟಿದ್ದಾರೆ. ಮತ್ತೊಮ್ಮೆ ಅವರು ಸಚಿವರಾಗಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭವಿಷ್ಯ ಹೇಳಿದ್ದಾರೆ. ಈಶ್ವರಪ್ಪನವರು ಸ್ವಯಂಪ್ರೇರಿತರಾಗಿ...
ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷ ನಿವಾಸಕ್ಕೆ ಭಾನುವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ರಾಜ್ಯ ಸರಕಾರದ ಪರವಾಗಿ 25 ಲಕ್ಷ ರೂ.ನ...
ಬೆಂಗಳೂರು: ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೊಮ್ಮ ಗಳು ಡಾ ಸೌಂದರ್ಯ ಮೃತದೇಹದ ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ಸಂಬಂಧಿಕರಿಗೆ...
ಅಶ್ವತ್ಥಕಟ್ಟೆ ರಂಜಿತ್ ಎಚ್.ಅಶ್ವತ್ಥ ranjith.hoskere@gmail.com ಯಡಿಯೂರಪ್ಪ ಸಕ್ರಿಯರಾಗಿರುವ ತನಕ ಇಡೀ ಸಮುದಾಯದಲ್ಲಿ ನಾಯಕತ್ವದ ಪ್ರಶ್ನೆ ಇರಲಿಲ್ಲ. ಆದರೀಗ ಅವರು ಹಿನ್ನೆಲೆಗೆ ಸರಿಯುತ್ತಿದ್ದಾರೆ ಎನ್ನುವ ಮೊದಲೇ, ಮುಂದಿನ ನಾಯಕತ್ವಕ್ಕಾಗಿ...