Wednesday, 5th October 2022

ನಾಡಹಬ್ಬ ವಿಜಯದಶಮಿಗೆ ಶುಭ ಕೋರಿದ ಗಣ್ಯರು

ಬೆಂಗಳೂರು: ನಾಡಹಬ್ಬ ವಿಜಯದಶಮಿಗೆ ಮುಖ್ಯಮಂತ್ರಿ ಸೇರಿದಂತೆ ಮತ್ತಿತರ ಗಣ್ಯರು ನಾಡಿನ ಜನತೆಗೆ ಶುಭ ಕೋರಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸೇರಿದಂತೆ ಅನೇಕ ಗಣ್ಯರು ಹಬ್ಬದ ಶುಭಾಶಯ ಕೋರಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಅವರು ಕೂ ಮಾಡಿ, ನಾಡಿನ ಸಮಸ್ತ ಜನತೆಗೆ ಆಯುಧಪೂಜೆ ಹಾಗೂ ಮಹಾ ನವಮಿ ಹಬ್ಬದ ಹಾರ್ದಿಕ ಶುಭಾಶಯಗಳು. ನಾಡಿನ ಅಧಿ ದೇವತೆ ಶ್ರೀ ಚಾಮುಂಡೇಶ್ವರಿ ತಾಯಿ ಸರ್ವರಿಗೂ ಸುಖ- ಶಾಂತಿ, ಸಮೃದ್ಧಿ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ, ಜಗನ್ಮಾತೆಯ […]

ಮುಂದೆ ಓದಿ

ಉಪಚುನಾವಣೆ: ಅ.20 ರ ಬಳಿಕ ಬಿ.ಎಸ್.ಯಡಿಯೂರಪ್ಪ ಪ್ರಚಾರ: ಬೊಮ್ಮಾಯಿ

ಬೆಂಗಳೂರು : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಅಕ್ಟೋಬರ್ 20 ರ ಬಳಿಕ ಹಾನಗಲ್, ಸಿಂದಗಿ ಉಪಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ....

ಮುಂದೆ ಓದಿ

ಹೊಸ ಪಾರ್ಟಿ, ಕಾಂಗ್ರೆಸ್ ಜತೆ ಹೊಂದಾಣಿಕೆ: ಮಾಜಿ ಸಿಎಂ ಬಿಎಸ್‌ವೈ ಮೆಗಾ ಪ್ಲ್ಯಾನ್ ?

ವಿಶ್ವವಾಣಿ ವಿಶೇಷ: ಆರ್‌.ಟಿ.ವಿಠ್ಠಲಮೂರ್ತಿ ಸಿದ್ದರಾಮಯ್ಯ-ಯಡಿಯೂರಪ್ಪ ರಹಸ್ಯ ಮಾತುಕತೆ, ರಾಜಕೀಯ ಸಂಚಲನ ಬಿಎಸ್‌ವೈ ಹೊಸ ಪಕ್ಷ ಸ್ಥಾಪನೆ ಸನ್ನಾಹ ಕಾಂಗ್ರೆಸ್ ಜತೆ ಹೊಂದಾಣಿಕೆಯ ಇರಾದೆ ಸಿದ್ದರಾಮಯ್ಯ ಜತೆ ರಹಸ್ಯ...

ಮುಂದೆ ಓದಿ

ಮಾಜಿ ಸಿಎಂ ಆಪ್ತ ಸಹಾಯಕನಿಗೆ ’ಐಟಿ’ ದಾಳಿ ಬಿಸಿ

ಬೆಂಗಳೂರು: ಬೆಂಗಳೂರಿನ 50 ಕಡೆಗಳಲ್ಲಿ ಬರೋಬ್ಬರಿ 300 ಐಟಿ ಅಧಿಕಾರಿಗಳು ದಾಳಿ ನಡೆದಿದೆ.  ರಾಜಕಾರಣಿಗಳ ಆಪ್ತರು, ಉದ್ಯಮಿಗಳಿಗೆ ಬೆಳ್ಳಂ ಬೆಳಿಗ್ಗೆ ತೆರಿಗೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಮಾಜಿ...

ಮುಂದೆ ಓದಿ

ಬಿ.ವೈ.ವಿಜಯೇಂದ್ರನಿಗೆ ಹಾನಗಲ್‌ ಉಸ್ತುವಾರಿ

ಬೆಂಗಳೂರು: ಇದೇ ತಿಂಗಳು ನಡೆಯಲಿರುವ ಎರಡು ಉಪಚುನಾವಣೆ ಸಂಬಂಧ ಉಸ್ತುವಾರಿ ಪಟ್ಟಿಯಲ್ಲಿ, ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೆಸರು ಬಿಟ್ಟು ಹೋದದ್ದಕ್ಕೆ, ಪಕ್ಷದ ಕಾರ್ಯಕರ್ತರು ಹಾಗೂ ಸಾಮಾಜಿಕ  ಜಾಲತಾಣಗಳ್ಲಲಿ...

ಮುಂದೆ ಓದಿ

ಬೈಎಲೆಕ್ಷನ್‌ ಚರ್ಚೆ: ಅ.3ರಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ

ಬೆಂಗಳೂರು: ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಭಾನುವಾರ ಬೆಂಗಳೂರಿನಲ್ಲಿ ಅಕ್ಟೋಬರ್ 3ರಂದು ನಡೆಯ ಲಿದ್ದು, ಸಭೆಯಲ್ಲಿ ಎರಡು ವಿಧಾನ ಸಭಾ ಕ್ಷೇತ್ರ ಹಾಗೂ ವಿಧಾನ ಪರಿಷತ್...

ಮುಂದೆ ಓದಿ

ಯಡಿಯೂರಪ್ಪನವರ ಏಕ್ ಮಾರ್‌ಗೆ ದೋ ತುಕಡಾ ಆಗಲಿದೆಯೇ ಬಿಜೆಪಿ ?

ಮೂರ್ತಿ ಪೂಜೆ ಆರ್‌.ಟಿ.ವಿಠ್ಠಲಮೂರ್ತಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕ್ರಮೇಣ ಸಂಘಪರಿವಾರದ ಮುಷ್ಠಿಯೊಳಗೆ ಕರಗಿ ಹೋಗುತ್ತಿರುವಂತೆಯೇ ಹಿರಿಯ ನಾಯಕ ಯಡಿಯೂರಪ್ಪ ಅವರಾಡಿದ ಮಾತುಗಳು ರಾಜ್ಯ ರಾಜಕಾರಣದ ದಿಕ್ಸೂಚಿಯಂತೆ...

ಮುಂದೆ ಓದಿ

ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾಜನ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ನೀಡಲಾದ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನೀಡಿ ಸನ್ಮಾನಿಸಲಾಯಿತು. ವಿಧಾನಸಭೆಯಲ್ಲಿ ನಡೆದ ಜಂಟಿ...

ಮುಂದೆ ಓದಿ

ಬಿಜೆಪಿ ಮುಖಂಡರಿಂದ ದಿವಂಗತ ಅನಂತಕುಮಾರ್ ಜನ್ಮದಿನ ಸ್ಮರಣೆ

ಬೆಂಗಳೂರು: ಮಾಜಿ ಮುಖ್ಯ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ ರಾಘವೇಂದ್ರ ಅವರು ಸೇರಿದಂತೆ ಕೆಲವು ಬಿಜೆಪಿ ಮುಖಂಡರು ಎರಡು ತಿಂಗಳು ನಂತರ ದಿವಂಗತ ಅನಂತಕುಮಾರ್ ಅವರ ಜನ್ಮದಿನವನ್ನು...

ಮುಂದೆ ಓದಿ

ಸಿದ್ದರಾಮಯ್ಯರನ್ನು ಬಿಜೆಪಿ​ಗೆ ಕರೆ ತರುವೆ: ಶಾಸಕ ರಾಜೂಗೌಡರ ಅಚ್ಚರಿ ಹೇಳಿಕೆ

ಬೆಂಗಳೂರು: ಸಿದ್ದರಾಮಯ್ಯರನ್ನು ಬಿಜೆಪಿ​ಗೆ ಕರೆ ತರುವೆ. ಅದರಲ್ಲಿ ಯಶಸ್ವಿ ಆಗುವೆ ಎಂದು ಸುರಪುರ ಶಾಸಕ ರಾಜೂಗೌಡ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಅಚ್ಚರಿ ಮೂಡಿಸಿದೆ. ಸೋಮವಾರ ಮಾತನಾಡಿದ ರಾಜೂಗೌಡ,...

ಮುಂದೆ ಓದಿ