Thursday, 3rd October 2024

ಅಮಿತ್ ಶಾ ರಾಜ್ಯ ಪ್ರವಾಸ: ಯಡಿಯೂರಪ್ಪ ಗೈರು

ಮಂಡ್ಯ: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದಿನಿಂದ ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿದ್ದು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅಮಿತ್ ಶಾ ಕಾರ್ಯ ಕ್ರಮದಿಂದ ದೂರ ಉಳಿದಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತಬೇಟೆಗಾಗಿ ರಾಜ್ಯ ಬಿಜೆಪಿ ಆಯೋಜಿಸಿರುವ ಅಮಿತ್ ಶಾ ಅವರ ಬೃಹತ್ ಸಮಾ ವೇಶ ಕಾರ್ಯಕ್ರಮಕ್ಕೆ ಹಿರಿಯ ನಾಯಕ, ಮಾಜಿ ಸಿಎಂ ಯಡಿಯೂರಪ್ಪ ಗೈರಾಗುತ್ತಿದ್ದಾರೆ. ಇಂದು ಮಂಡ್ಯ ಹಾಗೂ ನಾಳೆ ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಿಂದ ಯಡಿಯೂರಪ್ಪ ದೂರ ಉಳಿಯಲಿದ್ದಾರೆ ಎಂದು ತಿಳಿದುಬಂದಿದೆ. […]

ಮುಂದೆ ಓದಿ