Saturday, 23rd November 2024

#Bucharest

ಬುಕಾರೆಸ್ಟ್‌ನಿಂದ ಹಿಂಡನ್ ವಾಯುನೆಲೆಗೆ ಬಂದಿಳಿದ 119 ಭಾರತೀಯರು

ನವದೆಹಲಿ:ಭಾರತೀಯ ವಾಯುಪಡೆಯ ವಿಮಾನವು 119 ಭಾರತೀಯರು ಮತ್ತು 27 ವಿದೇಶಿಯರೊಂದಿಗೆ ಗುರುವಾರ ರೊಮೇನಿಯಾದ ರಾಜಧಾನಿ ಬುಕಾರೆಸ್ಟ್‌ನಿಂದ ಹಿಂಡನ್ ವಾಯುನೆಲೆಗೆ ಬಂದಿಳಿದಿದೆ. ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರ ಸ್ಥಳಾಂತರಿಸಲು ಎಎಎಫ್ ಕಾರ್ಯ ನಿರ್ವಹಿಸಿದ್ದು, ಈ ವರೆಗೂ ಸಾಕಷ್ಟು ಭಾರತೀ ಯರನ್ನು ಹೊತ್ತ 17 ವಿಮಾನ ಗಳು ಉಕ್ರೇನ್ ನಿಂದ ಭಾರತಕ್ಕೆ ಬಂದಿಳಿದಿವೆ. ಫೆಬ್ರವರಿ 24 ರಿಂದ ಉಕ್ರೇನಿಯನ್ ವಾಯುಪ್ರದೇಶ ಮುಚ್ಚಿರುವುದರಿಂದ ಭಾರತವು ಯುದ್ಧಪೀಡಿತ ಉಕ್ರೇನ್‌ನ ನೆರೆಯ ದೇಶ ಗಳಾದ ರೊಮೇನಿಯಾ, ಹಂಗೇರಿ, ಸ್ಲೋವಾಕಿಯಾ ಮತ್ತು ಪೋಲೆಂಡ್‌ನಿಂದ ನಾಗರಿಕರನ್ನು ಸ್ಥಳಾಂತರಿಸುತ್ತಿದೆ. […]

ಮುಂದೆ ಓದಿ

ಬುಚಾರೆಸ್ಟ್ ನಿಂದ 210 ಭಾರತೀಯರು ಸ್ವದೇಶಕ್ಕೆ ಆಗಮನ

ನವದೆಹಲಿ: ಉಕ್ರೇನ್ ನಿಂದ ಭಾರತೀಯರನ್ನು ತಾಯ್ನಾಡಿಗೆ ಸುರಕ್ಷಿತವಾಗಿ ಕರೆತರುವ ಕಾರ್ಯ ಭರದಿಂದ ಸಾಗಿದ್ದು, ಭಾನುವಾರ 210 ಭಾರತೀಯ ರನ್ನು ಸ್ವದೇಶಕ್ಕೆ ಕರೆತರಲಾಗಿದೆ. ಬುಚಾರೆಸ್ಟ್ ನಿಂದ 210 ಭಾರತೀಯರನ್ನು...

ಮುಂದೆ ಓದಿ

ಬುಕಾರೆಸ್ಟ್‌ನಿಂದ ಹಿಂಡನ್ ವಾಯುನೆಲೆಗೆ ಬಂದಿಳಿದ 200 ಭಾರತೀಯರು

ನವದೆಹಲಿ: ರೊಮೇನಿಯಾ ರಾಜಧಾನಿ ಬುಕಾರೆಸ್ಟ್‌ನಿಂದ 200 ಭಾರತೀಯರೊಂದಿಗೆ ಭಾರತೀಯ ವಾಯುಪಡೆಯ ಮೊದಲ ವಿಮಾನ ಗುರುವಾರ ಹಿಂಡನ್ ವಾಯುನೆಲೆಗೆ ಬಂದಿಳಿದಿದೆ. ಉಕ್ರೇನ್‌ನಿಂದ 300 ಮಂದಿಯನ್ನು ಸ್ಥಳಾಂತರಿಸುವ ಮೂಲಕ ಭಾರತೀಯ...

ಮುಂದೆ ಓದಿ

ಬುಕಾರೆಸ್ಟ್‌ನಿಂದ 250 ಭಾರತೀಯರ ಸ್ಥಳಾಂತರ

ನವದೆಹಲಿ: ಉಕ್ರೇನ್‌ನಿಂದ ಸ್ಥಳಾಂತರಿಸಲು 250 ಭಾರತೀಯರನ್ನು ಹೊತ್ತ ಎರಡನೇ ವಿಮಾನ ರೊಮೇನಿಯಾದ ಬುಕಾರೆಸ್ಟ್‌ನಿಂದ ಭಾನುವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿಯಿತು. ಏರ್ ಇಂಡಿಯಾ ವಿಶೇಷ ವಿಮಾನ ಸೇವೆಯು...

ಮುಂದೆ ಓದಿ