ಬೆಂಗಳೂರು: ಸೋಮವಾರದ ಆಯವ್ಯಯ ಮಂಡನೆಯ ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಪತ್ರಿಕಾಗೋಷ್ಠಿಗೆ ಟಿಪ್ಪಣಿ ನೀಡಿದರು. ಇಂದು ನಾನು 8ನೇ ಬಾರಿಗೆ ಆಯವ್ಯಯ ಮಂಡಿಸಿದ್ದೇನೆ. ಅತ್ಯಂತ ಸಂಕಷ್ಟದ ಸನ್ನಿವೇಶದಲ್ಲಿ ರೂಪಿಸಲಾದ ಆಯವ್ಯಯ ಇದು. ನೈಸರ್ಗಿಕ ವಿಕೋಪ, ಪ್ರವಾಹ ಮತ್ತು ಕೋವಿಡ್ 19ರ ಕಾರಣ ಇಡೀ ರಾಜ್ಯ ತಲ್ಲಣಗೊಂಡು ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ಲಾಕ್‍ಡೌನ್ ಮತ್ತಿತರ ಕಾರಣಕ್ಕೆ ಆರ್ಥಿಕ ಚಟುವಟಿಕೆಗಳು ನಡೆಯದೆ ರಾಜಸ್ವ ಸಂಗ್ರಹಣೆಗೆ ದೊಡ್ಡ ಪೆಟ್ಟು ಬಿದ್ದಿತ್ತು. ಆದರೂ ಕೂಡ ಧೃತಿಗೆಡದೆ ಬದ್ಧ ವೆಚ್ಚಗಳನ್ನು (ಸಂಬಳ, ಪಿಂಚಣಿ, ಸಾಲ ಮರುಪಾವತಿ ಇತ್ಯಾದಿ) […]
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೋಮವಾರ ಮಂಡಿಸುತ್ತಿರುವ ರಾಜ್ಯ ಬಜೆಟ್‍ನಲ್ಲಿ ಮಹದಾಯಿ ಯೋಜನೆ ಭರ್ಜರಿ ಅನುದಾನ ಘೋಷಣೆಯಾಗಿದೆ. ಯೋಜನೆಗೆ ಬರೋಬ್ಬರಿ 1,677 ಕೋಟಿ ರೂ. ಅನುದಾನ...
ಬೆಂಗಳೂರು: ರಾಜ್ಯದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕಾರ್ಯಕ್ಷಮತೆ ಹೆಚ್ಚಿಸಲು 198 ಕೋಟಿ ರೂಪಾಯಿ ವೆಚ್ಚದಲ್ಲಿ ಗಣಕೀಕರಣಗೊಳಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಇಂದು...