Friday, 18th October 2024

1 ಕೋಟಿ ಕುಟುಂಬಗಳಿಗೆ ಪ್ರತಿ ತಿಂಗಳು 300 ಯುನಿಟ್ ವರೆಗೆ ಉಚಿತ ವಿದ್ಯುತ್

ನವದೆಹಲಿ: ಉಚಿತ ಸೌರ ವಿದ್ಯುತ್ ಯೋಜನೆಯ ಬಗ್ಗೆ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, “1 ಕೋಟಿ ಕುಟುಂಬಗಳಿಗೆ ಪ್ರತಿ ತಿಂಗಳು 300 ಯುನಿಟ್ಗಳವರೆಗೆ ಉಚಿತ ವಿದ್ಯುತ್ ಪಡೆಯಲು ಅನುವು ಮಾಡಿಕೊಡಲು ಮೇಲ್ಛಾವಣಿ ಸೌರ ಫಲಕಗಳನ್ನು ಸ್ಥಾಪಿಸಲು ಪಿಎಂ ಸೂರ್ಯಘರ್ ಮುಫ್ಟ್ ಬಿಜ್ಲಿ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಈ ಯೋಜನೆಯು ಅದನ್ನು ಮತ್ತಷ್ಟು ಉತ್ತೇಜಿಸುತ್ತದೆ. ದೇಶದ 100 ಜಿಲ್ಲೆಗಳಲ್ಲಿ ಡಿಜಿಟಲ್ ಬೆಳೆ ಸರ್ವೆ ಮಾಡಲಾಗುವುದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. 5 ವರ್ಷಗಳಲ್ಲಿ 20 ಲಕ್ಷ ಯುವಕರಿಗೆ ಕೌಶಲ್ಯ […]

ಮುಂದೆ ಓದಿ

job news

ಉದ್ಯೋಗ, ಕೌಶಲ್ಯ ಮತ್ತು ಇತರ ಅವಕಾಶಗಳಿಗಾಗಿ 2 ಲಕ್ಷ ಕೋಟಿ ರೂ.ಗಳ ವಿನಿಯೋಗ

ನವದೆಹಲಿ: ಉದ್ಯೋಗ, ಕೌಶಲ್ಯ ಮತ್ತು ಇತರ ಅವಕಾಶಗಳಿಗಾಗಿ 2 ಲಕ್ಷ ಕೋಟಿ ರೂ.ಗಳ ವಿನಿಯೋಗದೊಂದಿಗೆ ಐದು ಯೋಜನೆಗಳ ಪ್ರಧಾನ ಮಂತ್ರಿಗಳ ಪ್ಯಾಕೇಜ್ ಅನ್ನು ಕೇಂದ್ರ ಹಣಕಾಸು ಸಚಿವೆ...

ಮುಂದೆ ಓದಿ

ಪ್ರತಿ ವರ್ಷ 1 ಲಕ್ಷ ವಿದ್ಯಾರ್ಥಿಗಳಿಗೆ ಸಾಲದ ಮೊತ್ತದ 3% ವಾರ್ಷಿಕ ಬಡ್ಡಿ ಸಹಾಯಧನ

ನವದೆಹಲಿ : ದೇಶದ 100 ಜಿಲ್ಲೆಗಳಲ್ಲಿ ಡಿಜಿಟಲ್ ಬೆಳೆ ಸರ್ವೆ ಮಾಡಲಾಗುವುದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. 2024-25ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಕೃಷಿ ಮತ್ತು...

ಮುಂದೆ ಓದಿ

ಮೋದಿ ಸರ್ಕಾರದಿಂದ ಜುಲೈ ತಿಂಗಳಿನಲ್ಲಿ ಬಜೆಟ್‌ ಮಂಡನೆ

ನವದೆಹಲಿ: ಕೇಂದ್ರದಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರಮೋದಿ ಅವರ ಸರ್ಕಾರ ಮುಂದಿನ ಜುಲೈ ತಿಂಗಳಿನಲ್ಲಿ ಬಜೆಟ್‌ ಮಂಡನೆ ಮಾಡಲಿದ್ದು, ಕೇಂದ್ರ ಸರ್ಕಾರಿ ನೌಕರರಿಗೆ, ಪಿಂಚಣಿದಾರರಿಗೆ 8ನೇ...

ಮುಂದೆ ಓದಿ

ಇಂದು ರಾಜ್ಯ ಬಜೆಟ್

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮ 15ನ ಬಾರಿಯ ಚೊಚ್ಚಲ ರಾಜ್ಯ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಲು ಆರಂಭಿಸಿದ್ದಾರೆ. ವಿಧಾನಸಭೆಯಲ್ಲಿ ತಮ್ಮ ಚೊಚ್ಚಲ ಅಯವ್ಯಯವನ್ನು ಮಂಡಿಸುತ್ತ ಮಾತನಾಡಿದ...

ಮುಂದೆ ಓದಿ