ಬೆಂಗಳೂರು: ವಿಧಾನಸೌಧ ಸುತ್ತಮುತ್ತಲೂ ಜುಲೈ 3ರಿಂದ ನಿಷೇಧಾಜ್ಞೆ ಜಾರಿಗೊಳಿಸ ಲಾಗಿದೆ. ಈ ಸಂದರ್ಭದಲ್ಲಿ ಯಾವುದೇ ರೀತಿಯ ಪ್ರತಿಭಟನೆಯನ್ನು ಸಹ ನಡೆಸುವಂತಿಲ್ಲ ಎಂದು ಪೊಲೀಸರು ಆದೇಶದಲ್ಲಿ ತಿಳಿಸಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ಜುಲೈ 3 ರಿಂದ 14ರ ತನಕ ಪ್ರತಿದಿನ ಬೆಳಗ್ಗೆ 6 ರಿಂದ ರಾತ್ರಿ 12 ಗಂಟೆಯ ತನಕ ವಿಧಾನ ಸೌಧ ಸುತ್ತಮುತ್ತಲಿನ 2 ಕಿ. ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಜು.3ರಂದು ಕರ್ನಾಟಕ ವಿಧಾನಸಭೆ ಬಜೆಟ್ ಅಧಿವೇಶನ […]
ನವದೆಹಲಿ: ವಿವಿಧ ವಿಷಯಗಳ ಕುರಿತು ಪ್ರತಿಪಕ್ಷಗಳ ಸಂಸದರು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸಂಸತ್ತಿನ ಬಜೆಟ್ ಅಧಿವೇಶನದ ಕೊನೆಯ ದಿನವಾದ ಗುರುವಾರ ಲೋಕಸಭೆ ಕಲಾಪವನ್ನು ಅನಿರ್ದಿಷ್ಠಾವಧಿಗೆ ಮುಂದೂಡಲಾಯಿತು....
ನವದೆಹಲಿ: ಸಂಸತ್‌ನ ಬಜೆಟ್ ಅಧಿವೇಶನ ಶುಕ್ರವಾರದ ಬದಲು ಗುರುವಾರ (ಏ.7)ರಂದೇ ಮುಕ್ತಾಯವಾಗುವ ಸಾಧ್ಯತೆ ಇದೆ. ಜ.31ರಂದು ಅಧಿವೇಶನ ಶುರುವಾಗಿತ್ತು. ಒಂದು ದಿನ ಮೊದಲೇ ಅಧಿವೇಶನ ಮುಂದೂಡುವ ಬಗ್ಗೆ...
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಿಂದ ಆರಂಭವಾಗಲಿದೆ. ಆ ಹಿನ್ನೆಲೆಯಲ್ಲಿ ಪಕ್ಷದ ನಿಲುವನ್ನು ಚರ್ಚಿಸಲು ಹಾಗೂ ಕಾರ್ಯತಂತ್ರ ರೂಪಿಸಲು ಕಾಂಗ್ರೆಸ್ ನಾಯಕರು ಶುಕ್ರವಾರ ಸಭೆ ಸೇರಲಿದ್ದಾರೆ....
ನವದೆಹಲಿ: ಜನವರಿ 31 ರಿಂದ ಪ್ರಾರಂಭವಾಗುವ ಬಜೆಟ್ ಅಧಿವೇಶನದಲ್ಲಿ ಶಾಸಕರಿಗೆ ಹೆಚ್ಚು ಅಂತರವಿರುವ ಆಸನ ವ್ಯವಸ್ಥೆ ಇದೆ. ಲೋಕಸಭೆ ಮತ್ತು ರಾಜ್ಯಸಭೆಯು ದಿನದ ವಿವಿಧ ಸಮಯಗಳಲ್ಲಿ ಕಾರ್ಯನಿರ್ವಹಿಸುವು...
ನವದೆಹಲಿ: ಸಂಸತ್‌ನ ಬಜೆಟ್ ಅಧಿವೇಶನದ ಮುಂದುವರಿದ ಭಾಗ ಸೋಮವಾರದಿಂದ ಆರಂಭವಾಗಲಿದೆ. ಈ ಅಧಿವೇಶನದ ಅವಧಿಯಲ್ಲಿ ಸರ್ಕಾರ 2021-22ನೇ ಸಾಲಿನ ಅನುದಾನಕ್ಕಾಗಿ ವಿವಿಧ ಬೇಡಿಕೆಗಳನ್ನು ಹಣಕಾಸು ಮಸೂದೆ ಯೊಂದಿಗೆ...
ನವದೆಹಲಿ: ಹೊಸ ವರ್ಷ, ಹೊಸ ದಶಕ ಮತ್ತು ಇದೇ ವರ್ಷ ನಾವು 75ನೇ ವರ್ಷದ ಸ್ವಾತಂತ್ರ್ಯೋತ್ಸವಕ್ಕೆ ಪ್ರವೇಶಿಸುತ್ತಿದ್ದೇವೆ. ಎಲ್ಲ ಸಂಸದರು ಹಾಜರಾಗುವ ಮೂಲಕ ಯಾವುದೇ ಕಠಿಣ ಸಮಯದಲ್ಲಿ...
ವಿನೂತನ ರೀತಿಯಲ್ಲಿ ಬಜೆಟ್ ಮಂಡಿಸಿ ಪ್ರಶಂಸೆಗೆ ಒಳಗಾಗಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತೆ ಹೊಸ ಪ್ರಯತ್ನದಿಂದ ಗಮನ ಸೆಳೆಯಲಿದ್ದಾರೆ. 2021-22ನೇ ಸಾಲಿನ ಬಜೆಟ್ ಮುಂಗಡ...
ತಿರುವನಂತಪುರ: ಕೇರಳ ವಿಧಾನಸಭೆಯಲ್ಲಿ ಬಜೆಟ್ ಅಧಿವೇಶನದ ಮೊದಲ ದಿನ ಶುಕ್ರವಾರ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಭಾಷಣದ ವೇಳೆ, ಸ್ಪೀಕರ್ ಪಿ. ಶ್ರೀರಾಮಕೃಷ್ಣನ್ ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ...