ಢಾಕಾ: ಬಾಂಗ್ಲಾದೇಶ ರಾಜಧಾನಿ ಢಾಕಾದ ಮೊಗ್‌ಬಜಾರ್ ಪ್ರದೇಶದಲ್ಲಿ ಸಂಭವಿಸಿದ ಸ್ಫೋಟದ ನಂತರ ಕಟ್ಟಡ ಕುಸಿದು 7 ಜನರು ಮೃತಪಟ್ಟಿದ್ದಾರೆ. ಭಾನುವಾರ ತಡರಾತ್ರಿ ಸಂಭವಿಸಿದ ಸ್ಫೋಟಕ್ಕೆ ಅನಿಲ ಸೋರಿಕೆ ಕಾರಣವಿರಬಹುದು ಎನ್ನಲಾ ಗಿದೆ. ಜೊತೆಗೆ ಘಟನೆಯಲ್ಲಿ ಪಾದಚಾರಿಗಳು ಸೇರಿದಂತೆ ಕನಿಷ್ಠ 40 ಮಂದಿ ಗಾಯಗೊಂಡಿದ್ದಾರೆ. ಸ್ಫೋಟದಿಂದ ಎರಡು ಬಸ್‌ಗಳಿಗೂ ಹಾನಿಯಾಗಿದೆ ಎಂದು ವರದಿಯಾಗಿದೆ. ಗಾಯಗೊಂಡವರನ್ನುಢಾಕಾ ಮೆಡಿಕಲ್ ಕಾಲೇಜ್ ಆಸ್ಪತ್ರೆ (ಡಿಎಂಸಿಎಚ್) ಮತ್ತು ಶೇಖ್ ಹಸೀನಾ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಬರ್ನ್ ಅಂಡ್ ಪ್ಲಾಸ್ಟಿಕ್ ಸರ್ಜರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ […]
ಮುಂಬೈ: ಸೋಮವಾರ ಮುಂಬೈಯ ಬಾಂದ್ರಾ ಪ್ರದೇಶದಲ್ಲಿ ಕಟ್ಟಡ ಕುಸಿದು ಓರ್ವ ಮೃತಪಟ್ಟು, ಐದು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ಮತ್ತು ಪೊಲೀಸ್...
ಮುಂಬೈ: ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸಂಭವಿಸಿದ ಮೂರು ಮಹಡಿಗಳ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿದ್ದು, ಅವಶೇಷಗಳಡಿಯಿಂದ ಇನ್ನೂ ಮೂರು ಮೃತ ದೇಹಗಳನ್ನು ಹೊರತೆಗೆಯಲಾಗಿದೆ ಎಂದು ವರದಿ...
ಮುಂಬೈ: ಮೂರು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ 10 ಜನರು ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಮಹಾರಾಷ್ಟ್ರದ ಭಿವಾಂಡಿಯಲ್ಲಿ ಘಟನೆ ಸಂಭವಿಸಿದೆ. ಇಂದು...