ಮೈಸೂರು: ಮೈಸೂರು ಚೆನ್ನೈ ಪ್ರಯಾಣಿಕರಿಗೆ ಸಂತಸದ ಸುದ್ದಿ ಹೊರಬಿದ್ದಿದೆ. ಬಹುನಿರೀಕ್ಷಿತ ಮೈಸೂರು ಚೆನ್ನೈ ಬುಲೆಟ್ ಟ್ರೈನ್ ಹಳಿ ನಿರ್ಮಾಣ ಕಾರ್ಯಕ್ಕೆ ಶೀರ್ಘದಲ್ಲೇ ಸರ್ವೆ ಕಾರ್ಯ ನಡೆಯಲಿದೆ. ರೈಲ್ವೆ ಇಲಾಖೆ ಚೆನ್ನೈ ಮೈಸೂರು ಮಾರ್ಗದಲ್ಲಿ ಬಹುನಿರೀಕ್ಷಿತ ಹೈಸ್ಪೀಡ್ ರೈಲು ಕಾರಿಡಾರ್‌ನ್ನು ನಿರ್ಮಿಸುವ ಸಿದ್ಧತೆಗಳನ್ನು ನಡೆಸಿದೆ. ಹೀಗಾಗಿ, ಮೈಸೂರು-ಚೆನ್ನೈ ನಡುವಿನ ಬುಲೆಟ್ ಟ್ರೈನ್ ಮಾರ್ಗ ನಿರ್ಮಾಣಕ್ಕಾಗಿ ಶೀಘ್ರದಲ್ಲೇ ವೈಮಾನಿಕ ಸಮೀಕ್ಷೆ ನಡೆಯಲಿದೆ. ಬಳಿಕ ಸಂಪೂರ್ಣ ಯೋಜನಾ ವರದಿಯನ್ನು (ಡಿಪಿಆರ್) ಸಿದ್ಧಪಡಿಸಲಾಗುತ್ತದೆ. ಹೈಸ್ಪೀಡ್ ರೈಲುಗಳು ಗಂಟೆಗೆ 300 ಕಿ.ಮೀ ವೇಗದಲ್ಲಿ ಚಲಿಸಬಲ್ಲವು. […]
ನವದೆಹಲಿ: ಬುಲೆಟ್ ರೈಲು ಯೋಜನೆಯ ಉಸ್ತುವಾರಿ ವಹಿಸಿದ್ದ ಎನ್‌ಎಚ್ ಎಸ್‌ಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಸತೀಶ್ ಅಗ್ನಿಹೋತ್ರಿ ಕೆಲಸದಿಂದ ವಜಾಗೊಳಿಸಿದೆ. ರಾಷ್ಟ್ರೀಯ ಹೈಸ್ಪೀಡ್ ರೈಲ್ ಕಾರ್ಪೊರೇಷನ್ ಲಿಮಿಟೆಡ್...