ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಉತ್ತರ ಪ್ರದೇಶಕ್ಕೆ ಭೇಟಿ ನೀಡಿ, ಜಲೌನ್ ಜಿಲ್ಲೆಯ ಒರೈ ತೆಹಸಿಲ್ನ ಕೈಥೇರಿ ಗ್ರಾಮದಲ್ಲಿ ಬುಂದೇಲ್ಖಂಡ್ ಎಕ್ಸ್ಪ್ರೆಸ್ವೇ ಉದ್ಘಾಟಿಸಿದರು. ಎಕ್ಸ್ಪ್ರೆಸ್ವೇ ಕಾಮಗಾರಿ ಯನ್ನು 28 ತಿಂಗಳೊಳಗೆ ಪೂರ್ಣಗೊಳಿಸಲಾಗಿದೆ. ಸುಮಾರು 14,850 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ 296 ಕಿಮೀ ಉದ್ದದ ನಾಲ್ಕು ಪಥದ ಎಕ್ಸ್ಪ್ರೆಸ್ವೇ ಆಗಿದೆ. ಫೆಬ್ರವರಿ 29, 2020 ರಂದು ಪ್ರಧಾನಿ ಮೋದಿ ಬುಂದೇಲ್ಖಂಡ್ ಎಕ್ಸ್ಪ್ರೆಸ್ವೇ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು. 296 ಕಿಮೀ ಉದ್ದದ ಬುಂದೇಲ್ಖಂಡ್ ಎಕ್ಸ್ಪ್ರೆಸ್ವೇ ಏಳು […]