Monday, 16th September 2024

ಮಣಿಪುರದಲ್ಲಿ ಉಗ್ರರು ನಿರ್ಮಿಸಿದ್ದ 12 ಬಂಕರ್‌ ಧ್ವಂಸ

ಇಂಫಾಲ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಉಗ್ರರು ನಿರ್ಮಿಸಿದ್ದಾರೆ ಎನ್ನಲಾದ 12 ಬಂಕರ್‌ಗಳನ್ನು ಪೊಲೀಸರು ಮತ್ತು ಕೇಂದ್ರ ಭದ್ರತಾ ಪಡೆಗಳು ವಿವಿಧ ಜಿಲ್ಲೆಗಳಲ್ಲಿ ಧ್ವಂಸಗೊಳಿಸಿವೆ. ಮಣಿಪುರ ರಾಜ್ಯ ಪೊಲೀಸರು ಮತ್ತು ಕೇಂದ್ರ ಭದ್ರತಾ ಪಡೆಗಳು ತಮೆಂಗ್‌ಲಾಂಗ್, ಇಂಫಾಲದ ಪೂರ್ವ, ಬಿಷ್ಣುಪುರ್, ಕಾಂಗ್‌ಪೋಕ್ಪಿ, ಚುರಾ ಚಂದ್‌ಪುರ ಮತ್ತು ಕಾಕ್‌ಚಿಂಗ್ ಜಿಲ್ಲೆಗಳಲ್ಲಿ ಶೋಧ ಕಾರ್ಯಾಚರಣೆ ಕೈಗೊಂಡಿದ್ದವು. ಬೆಟ್ಟ ಮತ್ತು ಕಣಿವೆಯಲ್ಲಿ ಉಗ್ರರು ನಿರ್ಮಿಸಿದ್ದ 12 ಬಂಕರ್‌ ಗಳನ್ನು ನಾಶಪಡಿಸಲಾಗಿದೆ ಎಂದು ಮಣಿಪುರ ಪೊಲೀಸರು ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ. ದುಷ್ಕರ್ಮಿಗಳು ಹಾಗೂ ಉಗ್ರರ […]

ಮುಂದೆ ಓದಿ