ಬೆಂಗಳೂರು: ದುಡಿಯುವ ಹೆಣ್ಣು ಮಕ್ಕಳಿಗೆ ಹಾಗೂ ಶಾಲಾ ವಿದ್ಯಾರ್ಥಿನಿಯರಿಗೆ ಏಪ್ರಿಲ್ 1ರಿಂದ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಲು ಎಲ್ಲ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. ಅವರು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವೋಲ್ವೋ ಮಲ್ಟಿ ಆಕ್ಸೆಲ್ ಬಿಎಸ್ 4 -9600 ಸ್ಲೀಪರ್ ಬಸ್ಸುಗಳನ್ನು ಲೋಕಾ ರ್ಪಣೆ ಮಾಡಿ ಮಾತನಾಡಿದರು. ಮಹಿಳೆಯರಿಗೆ ಗೌರವದ ಜೊತೆಗೆ ಆರ್ಥಿಕವಾಗಿ ಸ್ವಾವಲಂಬಿಯಾಗಲು ಈ ಯೋಜನೆ ರೂಪಿಸಲಾಗಿದೆ. ಮಿನಿ ಸ್ಕೂಲ್ ಬಸ್ ಗಳನ್ನು ಪರಿಚಯಿಸಬೇಕು. ಇರುವ ಬಸ್ ಗಳ […]