Tuesday, 5th November 2024

ಬಸ್ ಕಂದಕಕ್ಕೆ ಉರುಳಿ: 19 ಪ್ರಯಾಣಿಕರ ಸಾವು

ಬಲೂಚಿಸ್ತಾನ (ಪಾಕಿಸ್ತಾನ): ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಪ್ರಯಾಣಿಕರಿದ್ದ ಬಸ್ ಕಂದಕಕ್ಕೆ ಉರುಳಿ ಸುಮಾರು 19 ಮಂದಿ  ಪ್ರಯಾಣಿಕರು ಮೃತಪಟ್ಟು, 12 ಜನ ಗಾಯಗೊಂಡಿದ್ದಾರೆ. ವಾಯುವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಗಡಿಯುದ್ದಕ್ಕೂ ಜಿಲ್ಲೆಯ ದಾನಾ ಸಾರ್ ಪ್ರದೇಶದ ಬಳಿ ಮಳೆಯ ನಡುವೆ ಬಸ್‌ ಅತಿ ವೇಗವಾಗಿ ಚಲಿಸಿದೆ. ಚಾಲಕನ ನಿಯಂತ್ರಣ ತಪ್ಪಿ, ಬಸ್ ಆಳವಾದ ಕಂದಕಕ್ಕೆ ಬಿದ್ದು ಹಲವು ಬಾರಿ ಪಲ್ಟಿಯಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಸ್ಲಾಮಾಬಾದ್‌ನಿಂದ ಬಲೂಚಿಸ್ತಾನದ ಪ್ರಾಂತೀಯ ರಾಜಧಾನಿ […]

ಮುಂದೆ ಓದಿ

ಚಾಲಕನ ನಿಯಂತ್ರಣ ಬಸ್ ಪಲ್ಟಿ: ಐವರು ಪ್ರಯಾಣಿಕರ ಸಾವು

ಹೈದರಾಬಾದ್: ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ಚಾಲಕನ ನಿಯಂತ್ರಣ ಬಸ್ಸೊಂದು ಪಲ್ಟಿ ಹೊಡೆದ ಪರಿಣಾಮ ಐದು ಪ್ರಯಾಣಿಕರು ಮೃತ ಪಟ್ಟಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ....

ಮುಂದೆ ಓದಿ

ಕಮರಿಗೆ ಉರುಳಿದ ಬಸ್‌: 14 ಮಂದಿ ಸಾವು

ನವದೆಹಲಿ: ಮದುವೆ ಸಮಾರಂಭ ಮುಗಿಸಿ ತೆರಳುತ್ತಿದ್ದ ಬಸ್‌ವೊಂದು ಚಂಪಾವತ್ ಜಿಲ್ಲೆಯ ಬುದಮ್ ಗ್ರಾಮದ ಸುಖೀದಂಗ್ ರೀತಾ ಸಾಹಿಬ್ ರಸ್ತೆಯಲ್ಲಿ ಕಮರಿಗೆ ಉರುಳಿದ ದುರ್ಘಟನೆ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ. ಘಟನೆಯಲ್ಲಿ...

ಮುಂದೆ ಓದಿ

ಬಸ್ ನದಿಗೆ ಬಿದ್ದು 32 ಜನರ ಸಾವು

ಕಾಠ್ಮಂಡು: ನೇಪಾಳದ ಮುಗು ಜಿಲ್ಲೆಯ ಗಮ್ಗಾಧಿಗೆ ಹೋಗುವ ಪ್ರಯಾಣಿಕರಿದ್ದ ಬಸ್ ರಸ್ತೆಯಿಂದ ಜಾರಿ 300 ಮೀಟರ್ ನದಿಗೆ ಬಿದ್ದು ಕನಿಷ್ಠ 32 ಜನರು ಮೃತಪಟ್ಟು, ಅನೇಕರು ಗಾಯಗೊಂಡಿದ್ದಾರೆ...

ಮುಂದೆ ಓದಿ

ಉತ್ತರ ಮೆಕ್ಸಿಕೋ: ಭೀಕರ ಅಪಘಾತದಲ್ಲಿ 16 ಮಂದಿ ಸಾವು, 22 ಜನರಿಗೆ ಗಾಯ

ಮೆಕ್ಸಿಕೋ : ಉತ್ತರ ಮೆಕ್ಸಿಕೋದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಠ 16 ಮಂದಿ ಮೃತಪಟ್ಟಿದ್ದು, 22 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅಮೆರಿಕದ ಗಡಿಯ ಬಳಿ ಸೊನೊಯಾಟಾ...

ಮುಂದೆ ಓದಿ

ಬಸ್ ಕಂದಕಕ್ಕೆ ಉರುಳಿ 32 ಪ್ರಯಾಣಿಕರ ಸಾವು

ಲಿಮಾ: ಪೆರುವಿನಲ್ಲಿ ಬಸ್ ಕಂದಕಕ್ಕೆ ಉರುಳಿ, ಘಟನೆಯಲ್ಲಿ 32 ಪ್ರಯಾಣಿಕರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರಾಜಧಾನಿ ಲಿಮಾದಿಂದ 60 ಕಿ.ಮೀ. ಪೂರ್ವಕ್ಕೆ ಕ್ಯಾರೆಟೆರಾ ಸೆಂಟ್ರೆಲ್ ರಸ್ತೆಯ...

ಮುಂದೆ ಓದಿ

ಬಲೂಚಿಸ್ತಾನದಲ್ಲಿ ಬಸ್‌ ಪಲ್ಟಿ: 18 ಮಂದಿ ಸಾವು, 30 ಜನರಿಗೆ ಗಾಯ

ಕರಾಚಿ: ಬಲೂಚಿಸ್ತಾನದ ಖುಜ್ದಾರ್‌ ಜಿಲ್ಲೆಯಲ್ಲಿ  ಬಸ್‌ ಪಲ್ಟಿಯಾಗಿ 18 ಮಂದಿ ಮೃತಪಟ್ಟು, 30 ಜನರು ಗಾಯಗೊಂಡಿದ್ದಾರೆ. ವಾಧ್‌ನಿಂದ ದಾಬು ಎಂಬಲ್ಲಿಗೆ ತೆರಳುತ್ತಿದ್ದ ಬಸ್‌, ಖುಜ್ದಾರ್‌ ಜಿಲ್ಲೆಯ ಖೋರಿ ಎಂಬಲ್ಲಿ...

ಮುಂದೆ ಓದಿ

ಪಾಕಿಸ್ತಾನ: ಭೀಕರ ಬಸ್ ಅಪಘಾತ, 13 ಜನರ ಸಾವು

ಮುಲ್ತಾನ್ : ಪಾಕಿಸ್ತಾನದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿ, 13 ಜನರು ಮೃತಪಟ್ಟು, 35 ಕ್ಕೂ ಹೆಚ್ಚು ಜನರು ಗಾಯ ಗೊಂಡಿದ್ದಾರೆ. ಬಸ್ ಮುಲ್ತಾನ್ ನಿಂದ ಕರಾಚಿಗೆ...

ಮುಂದೆ ಓದಿ

ಗಣಿ ಕಾರ್ಮಿಕರಿದ್ದ ಬಸ್ಸುಗಳ ಡಿಕ್ಕಿ: 16 ಮಂದಿ ಸಾವು

ಮೆಕ್ಸಿಕೊ : ಮೆಕ್ಸಿಕೋ ಗಡಿ ರಾಜ್ಯ ಸೊನೋರಾದಲ್ಲಿ ಗಣಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಎರಡು ಬಸ್ ಗಳು ಡಿಕ್ಕಿ ಹೊಡೆದ ಪರಿಣಾಮ 16 ಜನರು ಮೃತಪಟ್ಟು, 14 ಜನರು...

ಮುಂದೆ ಓದಿ