Wednesday, 11th December 2024

ಬೂಟಾ ಸಿಂಗ್‌ ನಿಧನಕ್ಕೆ ಪ್ರಧಾನಿ ಮೋದಿ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಂತಾಪ

ನವದೆಹಲಿ: ಕೇಂದ್ರದ ಮಾಜಿ ಗೃಹ ಸಚಿವ, ಹಿರಿಯ ಕಾಂಗ್ರೆಸ್‌ ನಾಯಕ ಬೂಟಾ ಸಿಂಗ್‌ ಅವರ ನಿಧನಕ್ಕೆ ಪ್ರಧಾನಿ ಮೋದಿ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ‘ಅನುಭವಿ ಆಡಳಿತಗಾರರಾಗಿದ್ದ ಬೂಟಾ ಸಿಂಗ್‌ ಅವರು ಬಡವರ ಹಾಗೂ ದೀನ-ದಲಿತರ ಗಟ್ಟಿ ಧ್ವನಿಯಾಗಿದ್ದರು. ಅವರ ಕುಟುಂಬ ಸದಸ್ಯರು ಮತ್ತು ಬೆಂಬಲಿಗರಿಗೆ ನನ್ನ ಸಂತಾಪಗಳು’ ಎಂದು ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ. ‘ಬೂಟಾ ಸಿಂಗ್ ಅವರ ಸಾವಿನೊಂದಿಗೆ ದೇಶವು ನಿಷ್ಠಾವಂತ ನಾಯಕ ಮತ್ತು ಸಾರ್ವಜನಿಕ ಸೇವಕರೊಬ್ಬರನ್ನು […]

ಮುಂದೆ ಓದಿ