Thursday, 21st November 2024

Nikhil Kumaraswamy

Byelection: ಉಪಚುನಾವಣೆ: ರಂಗೇರಿದ ಚನ್ನಪಟ್ಟಣ ಕಣ

ಡಿ.ಟಿ.ತಿಲಕ್‌ರಾಜ್, ರಾಮನಗರ ಹೈವೋಲ್ಟೇಜ್ ಕ್ಷೇತ್ರದಲ್ಲಿ ಹೆಚ್ಚಿದ ಪ್ರಚಾರದ ಭರಾಟೆ ಯೋಗೇಶ್ವರ್-ನಿಖಿಲ್ ತೀವ್ರ ಹಣಾಹಣಿ ಭದ್ರಕೋಟೆ ಉಳಿಸಿಕೊಳ್ಳಲು ಜೆಡಿಎಸ್-ಬಿಜೆಪಿ ಹರಸಾಹಸ ಬೊಂಬೆನಾಡಿನ ವಶಕ್ಕೆ ಕಾಂಗ್ರೆಸ್ ತಂತ್ರ ಉಪಚುನಾವಣೆ ನಡೆಯುತ್ತಿರುವ ವಿಧಾನಸಭಾ ಕ್ಷೇತ್ರಗಳ ಪೈಕಿ ಹೈವೋಲ್ಟೇಜ್ ಕ್ಷೇತ್ರ ಎನಿಸಿಕೊಂಡಿರುವ ಬೊಂಬೆನಾಡು ಚನ್ನಪಟ್ಟಣದಲ್ಲಿ ಚುನಾವಣಾ ಕಣ ರಂಗೇರಿದೆ. ಇಬ್ಬರು ಪ್ರಬಲ ನಾಯಕರ ನಡುವೆ ನಡೆಯು ತ್ತಿರುವ ಹಣಾಹಣಿ, ಹೊಸ ಇತಿಹಾಸ ಸೃಷ್ಟಿಸುವತ್ತ ದಾಪುಗಾಲು ಹಾಕುತ್ತಿದೆ. ಆಡಳಿತ ಪಕ್ಷ ಕ್ಷೇತ್ರವನ್ನು ತನ್ನ ವಶಕ್ಕೆ ಪಡೆಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದರೆ, ಕ್ಷೇತ್ರ ಉಳಿಸಿಕೊಳ್ಳಲು ಜೆಡಿಎಸ್ […]

ಮುಂದೆ ಓದಿ

13 ವಿಧಾನಸಭಾ ಸ್ಥಾನಗಳ ಉಪಚುನಾವಣೆ ರಿಸಲ್ಟ್​ ಇಂದು ಪ್ರಕಟ

ನವದೆಹಲಿ: ಏಳು ರಾಜ್ಯಗಳ 13 ವಿಧಾನಸಭಾ ಸ್ಥಾನಗಳ ಉಪಚುನಾವಣೆ ರಿಸಲ್ಟ್​ ಶನಿವಾರ ಪ್ರಕಟವಾಗಲಿದೆ. ಮಧ್ಯಪ್ರದೇಶ, ತಮಿಳುನಾಡು, ಪಂಜಾಬ್, ಪಶ್ಚಿಮ ಬಂಗಾಳ, ಬಿಹಾರ, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದ...

ಮುಂದೆ ಓದಿ

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ

ಬೆಂಗಳೂರು: ವಿಧಾನಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ಪ್ರಾರಂಭವಾಗಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸೇರಿ 9 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಫೆ.23ರಂದು...

ಮುಂದೆ ಓದಿ

ಉಪಚುನಾವಣೆಗೆ ಹುತಾತ್ಮ​ ಯೋಧನ ಪತ್ನಿಗೆ ಬಿಜೆಪಿ ಟಿಕೆಟ್

ಜಲ್ಪೈಗುರಿ: ಪಶ್ಚಿಮ ಬಂಗಾಳದ ಧುಪ್​ಗುರಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಹುತಾತ್ಮ ಸಿಆರ್​ಪಿ​ಎಫ್​ ಯೋಧ ಜಗನ್ನಾಥ್ ರಾಯ್ ಅವರ ಪತ್ನಿ ತಾಪಸಿ ರಾಯ್...

ಮುಂದೆ ಓದಿ

7 ವಿಧಾನಸಭಾ ಸ್ಥಾನಗಳಿಗೆ ಸೆಪ್ಟೆಂಬರ್ 5 ರಂದು ಉಪಚುನಾವಣೆ

ನವದೆಹಲಿ: ದೇಶದ ಆರು ರಾಜ್ಯಗಳ 7 ವಿಧಾನಸಭಾ ಸ್ಥಾನಗಳಿಗೆ ಸೆಪ್ಟೆಂಬರ್ 5 ರಂದು ಉಪಚುನಾವಣೆ ನಡೆಯಲಿದೆ. ಸೆಪ್ಟೆಂಬರ್ 8ರಂದು ಫಲಿತಾಂಶ ಹೊರಬೀಳಲಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ,...

ಮುಂದೆ ಓದಿ

ಜಲಂಧರ್ ಲೋಕಸಭೆ ಉಪ ಚುನಾವಣೆ: ಗೆಲುವಿನತ್ತ ಆಪ್‌

ನವದೆಹಲಿ: ಜಲಂಧರ್ ಲೋಕಸಭೆ ಉಪ ಚುನಾವಣೆಯಲ್ಲಿ ಎಎಪಿ ಅಭ್ಯರ್ಥಿ ಸುಶೀಲ್ ರಿಂಕು ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಕರಮ್ಜಿತ್ ಕೌರ್ ಚೌಧರಿ ಅವರಿಗಿಂತ 48,000...

ಮುಂದೆ ಓದಿ

ಈರೋಡ್ ಪೂರ್ವ ಉಪಚುನಾವಣೆಯ ಮತದಾನ ಆರಂಭ

ಚೆನ್ನೈ: ಈರೋಡ್ ಪೂರ್ವ ಉಪಚುನಾವಣೆಯ ಮತದಾನ ಸೋಮವಾರ ಆರಂಭವಾಗಿದೆ. ಡಿಎಂಕೆ ಮತ್ತು ಎಐಎಡಿಎಂಕೆ ಜೊತೆಗೆ ನಾಮ್ ತಮಿಜ್ಲರ್ ಕಚ್ಚಿ (ಎನ್‌ಟಿಕೆ) ಈರೋಡ್ ಪೂರ್ವ ಉಪಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿವೆ....

ಮುಂದೆ ಓದಿ

ಇಂದು ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ಆರಂಭ

ನವದೆಹಲಿ: ಉತ್ತರಪ್ರದೇಶದ ಮೈನ್‌ಪುರಿ ಲೋಕಸಭಾ ಕ್ಷೇತ್ರ ವಲ್ಲದೆ ಐದು ರಾಜ್ಯಗಳ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಆರಂಭ ವಾಗಿರುವ ಉಪಚುನಾವಣೆಯಲ್ಲಿ ಮತದಾ ರರು ತಮ್ಮ ಮತ ಚಲಾಯಿಸಲಿದ್ದಾರೆ. ಸಮಾಜವಾದಿ...

ಮುಂದೆ ಓದಿ

ಏಳು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ

ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಸೋಮವಾರ ಆರು ರಾಜ್ಯಗಳ ಏಳು ವಿಧಾನ ಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಿಸಿದೆ. ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 6ರಂದು ಫಲಿತಾಂಶ...

ಮುಂದೆ ಓದಿ

ಉಪಚುನಾವಣೆ ಮತಎಣಿಕೆ: ಅಜಂಗಢ, ರಾಂಪುರದಲ್ಲಿ ಮುನ್ನಡೆ

ಲಕ್ನೋ : ಉತ್ತರ ಪ್ರದೇಶ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಜಂಗಢ ಮತ್ತು ರಾಂಪುರ ಎರಡರಲ್ಲೂ ಮುನ್ನಡೆ ಸಾಧಿಸಿದೆ. ಅಜಂಗಢದಲ್ಲಿ ಬಿಜೆಪಿ ಅಭ್ಯರ್ಥಿ ದಿನೇಶ್ ಲಾಲ್ ಯಾದವ್ “ನಿರಾಹುವಾ” 3,529...

ಮುಂದೆ ಓದಿ