Friday, 22nd November 2024

ಬೈಎಲೆಕ್ಷನ್‌ ಚರ್ಚೆ: ಅ.3ರಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ

ಬೆಂಗಳೂರು: ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಭಾನುವಾರ ಬೆಂಗಳೂರಿನಲ್ಲಿ ಅಕ್ಟೋಬರ್ 3ರಂದು ನಡೆಯ ಲಿದ್ದು, ಸಭೆಯಲ್ಲಿ ಎರಡು ವಿಧಾನ ಸಭಾ ಕ್ಷೇತ್ರ ಹಾಗೂ ವಿಧಾನ ಪರಿಷತ್ ಚುನಾವಣೆಗಳಿಗೆ ಪಕ್ಷದ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆಯಲಿದೆ. ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಪಕ್ಷದ ಇತರೆ ಹಿರಿಯ ನಾಯಕರು ಭಾಗವಹಿಸಲಿದ್ದಾರೆಂದು ವರದಿಗಳು ತಿಳಿಸಿವೆ. ಅರುಣ್ ಸಿಂಗ್ ಅವರು ಭಾನುವಾರ ಬೆಂಗಳೂರಿಗೆ ಆಗಮಿಸಲಿದ್ದು, ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸ ಲಿದ್ದಾರೆ. ಸಭೆಯಲ್ಲಿ ಉಪಚುನಾವಣೆ ನಡೆಯಲಿರುವ ಸಿಂದಗಿ ಹಾಗೂ […]

ಮುಂದೆ ಓದಿ

ಉಪಚುನಾವಣೆ: ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ

ಬೆಂಗಳೂರು: ಹಾನಗಲ್ ಮತ್ತು ಸಿಂಧಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಶುಕ್ರವಾರ ಅಧಿಸೂಚನೆ ಹೊರಡಿಸಲಾಗಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಉಪ ಚುನಾವಣೆಯನ್ನು ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ,...

ಮುಂದೆ ಓದಿ

ಪ್ರಚಾರದ ಮೇಲಿರಲಿ ಎಚ್ಚರ

ಕರ್ನಾಟಕದಲ್ಲಿ ಪುನಃ ಸಿಂದಗಿ ಹಾಗೂ ಹಾನಗಲ್ ಕ್ಷೇತ್ರಗಳಿಗೆ ಉಪಚುನಾವಣೆಗಳು ಘೋಷಣೆಯಾಗಿವೆ. ಆಡಳಿತಾರೂಢ ಬಿಜೆಪಿಗೆ ಈ ಉಪಚುನಾವಣೆ ಪ್ರತಿಷ್ಠೆಯ ಕಣವಾಗಿದ್ದರೆ, ಕಾಂಗ್ರೆಸ್  ಅಸ್ತಿತ್ವ ಉಳಿಸಿಕೊಳ್ಳಲು ಹಾಗೂ ಮುಂದಿನ ಚುನಾವಣೆಗೆ...

ಮುಂದೆ ಓದಿ

ನಿಗದಿಯಂತೆ ಭವಾನಿಪುರ ಉಪ ಚುನಾವಣೆ ನಡೆಯಲಿದೆ: ಕೋಲ್ಕತಾ ಹೈಕೋರ್ಟ್

ಕೋಲ್ಕತಾ: ನಿಗದಿತ ವೇಳಾಪಟ್ಟಿಯಂತೆಯೇ ಭವಾನಿಪುರ ಉಪ ಚುನಾವಣೆ ನಡೆಯಲಿದೆ ಎಂದು ಕೋಲ್ಕತಾ ಹೈಕೋರ್ಟ್ ಈ ಸಂಬಂಧ ದಾಖಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದೆ. ಅರ್ಜಿಯ ವಿಚಾರಣೆಯನ್ನು ಮಂಗಳವಾರ ನಡೆಸಿದ...

ಮುಂದೆ ಓದಿ

ಅಕ್ಟೋಬರ್ 30 ರಂದು ಸಿಂದಗಿ, ಹಾನಗಲ್ ಕ್ಷೇತ್ರದ ಉಪ ಚುನಾವಣೆ

ಬೆಂಗಳೂರು: ಅಕ್ಟೋಬರ್ 30 ರಂದು ಸಿಂದಗಿ ಮತ್ತು ಹಾನಗಲ್ ಕ್ಷೇತ್ರದ ಉಪ ಚುನಾವಣೆ ಮತದಾನ ನಡೆಯಲಿದೆ. ನವಂಬರ್ 2 ರಂದು ಮತ ಎಣಿಕೆ ನಡೆಯಲಿದೆ. ಹಾನಗಲ್ ಕ್ಷೇತ್ರವನ್ನು...

ಮುಂದೆ ಓದಿ

mamatabanerjee
ಮುಖ್ಯಮಂತ್ರಿಯಾಗಿ ಮುಂದುವರಿಯಲು ಪ್ರತಿಯೊಬ್ಬರೂ ಮತ ನೀಡಿ: ದೀದಿ ಮನವಿ

ಕೋಲ್ಕತ್ತಾ: ತಾವು ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯಲು ಪ್ರತಿಯೊಬ್ಬರೂ ತಮಗೆ ಮತ ನೀಡಬೇಕು ಎಂದು ಭವಾನಿಪುರ ಉಪಚುನಾವಣೆಯ ಪ್ರಚಾರ ಆರಂಭಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ...

ಮುಂದೆ ಓದಿ

Election Commission Of India
ಆರು ರಾಜ್ಯಸಭೆ ಸ್ಥಾನಕ್ಕೆ ಬೈಎಲೆಕ್ಷನ್‌ ದಿನಾಂಕ ಘೋಷಣೆ

ನವದೆಹಲಿ: ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದ ತಲಾ ಒಂದು ಸ್ಥಾನ ಸೇರಿದಂತೆ ಆರು ರಾಜ್ಯಸಭಾ ಸ್ಥಾನಗಳಿಗೆ ಉಪಚುನಾವಣೆಗೆ ಗುರುವಾರ ಚುನಾವಣಾ ಆಯೋಗ ದಿನಾಂಕ...

ಮುಂದೆ ಓದಿ

ಉಪಚುನಾವಣೆ: ಪ್ರಚಾರ ಆರಂಭಿಸಿದ ಸಿಎಂ ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಸೆ.30 ರಂದು ಪಶ್ಚಿಮ ಬಂಗಾಳದಲ್ಲಿ ಉಪಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಅಭ್ಯರ್ಥಿಗಳು ಪ್ರಚಾರದ ಅಖಾಡಕ್ಕಿ ಳಿದಿದ್ದಾರೆ. ಸಿಎಂ ಮಮತಾ ಬ್ಯಾನರ್ಜಿ ಇಂದಿನಿಂದ ಪ್ರಚಾರದ ಕಣಕ್ಕಿಳಿದಿದ್ದು, ಗೆಲ್ಲಲೇ...

ಮುಂದೆ ಓದಿ

ಆರೋಪ, ಪ್ರತ್ಯಾರೋಪಕ್ಕೆ ಉತ್ತರ ಕೊಡಲ್ಲ

ವಿಶ್ವವಾಣಿ ಸಂದರ್ಶನ: ವಿನಾಯಕ ಮಠಪತಿ ದಿ.ಸುರೇಶ್ ಅಂಗಡಿ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಕಣದಲ್ಲಿದ್ದಾರೆ. ಅವರ...

ಮುಂದೆ ಓದಿ

ರಾಜ್ಯದ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ

ಬಸವಕಲ್ಯಾಣದಲ್ಲಿ ಡಿವಿಎಸ್ ಚುನಾವಣಾ ಪ್ರಚಾರ ಕಾಂಗ್ರೆಸ್ ಪಕ್ಷ ‘ಐಸಿಯು’ನಲ್ಲಿದೆ – ಸದಾನಂದ ಗೌಡ ಬಸವಕಲ್ಯಾಣ: ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ...

ಮುಂದೆ ಓದಿ