Friday, 22nd November 2024

ಚುನಾವಣಾ ಪ್ರಚಾರವನ್ನು ಹೀಗೂ ಮಾಡಬಹುದು !

ಅಭಿವ್ಯಕ್ತಿ ಚಂದ್ರಶೇಖರ ಬೇರಿಕೆ ಇತ್ತೀಚೆಗೆ ತಾನೇ ಕರ್ನಾಟಕದ ಎರಡು ವಿಧಾನ ಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆದು ಫಲಿತಾಂಶವೂ ಪ್ರಕಟವಾಯಿತು. ಎರಡು ಕ್ಷೇತ್ರಗಳಲ್ಲಿ ಒಟ್ಟು 37 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರೂ ಈ ಚುನಾವಣೆಯು ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಅಭ್ಯರ್ಥಿಗಳನ್ನು ಹೆಚ್ಚು ಕೇಂದ್ರೀಕರಿಸಿತ್ತು. ಈ ಎರಡು ಕ್ಷೇತ್ರಗಳಿಗೆ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಂದ ಕ್ರಮವಾಗಿ ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ಮುನಿರತ್ನ, ಎಚ್.ಕುಸುಮಾ ಮತ್ತು ಕೃಷ್ಣಮೂರ್ತಿ ಅಭ್ಯರ್ಥಿಗಳಾದರೆ ಶಿರಾ ಕ್ಷೇತ್ರಕ್ಕೆ ಡಾ. ರಾಜೇಶ್ ಗೌಡ, ಟಿ.ಬಿ. ಜಯಚಂದ್ರ […]

ಮುಂದೆ ಓದಿ

ನಾಗಾಲ್ಯಾಂಡ್ ‌ಉಪಚುನಾವಣೆಯಲ್ಲಿ ಪಕ್ಷೇತರರಿಗೆ ಮುನ್ನಡೆ

ಕೋಹಿಮಾ: ಪಕ್ಷೇತರ ಅಭ್ಯರ್ಥಿಗಳು ನಾಗಾಲ್ಯಾಂಡ್‌ನ ದಕ್ಷಿಣ ಅಂಗಮಿ I ಮತ್ತು ಪುಂಗ್ರೊ ಕಿಫೈರ್ ಸ್ಥಾನಗಳಿಗೆ ಉಪಚುನಾವಣೆಯಲ್ಲಿ ಮುನ್ನಡೆ ಸಾಧಿಸಿದ್ದಾರೆ. ಚುನಾವಣಾ ಆಯೋಗದ ಪ್ರಕಾರ ದಕ್ಷಿಣ ಅಂಗಮಿ ಅಭ್ಯರ್ಥಿ...

ಮುಂದೆ ಓದಿ

ಫಲಿತಾಂಶವನ್ನು ನಮ್ಮ ಪಕ್ಷ ಸಮಚಿತ್ತ ಭಾವದಿಂದ ಸ್ವೀಕರಿಸುತ್ತದೆ, ಇದು ಭವಿಷ್ಯದ ಮಂತ್ರದಂಡ ಅಲ್ಲ: ಹೆಚ್‌.ಡಿ.ಕೆ ಟ್ವೀಟ್

ಬೆಂಗಳೂರು: ರಾಜ್ಯದ 2 ಉಪ ಚುನಾವಣೆಗಳ ಫಲಿತಾಂಶವನ್ನು ನಮ್ಮ ಪಕ್ಷ ಸಮಚಿತ್ತ ಭಾವದಿಂದ ಸ್ವೀಕರಿಸುತ್ತದೆ. ಪಕ್ಷದ ಅಭ್ಯರ್ಥಿಗಳ ಪರವಾಗಿ ದುಡಿದ ಮುಖಂಡರು ಮತ್ತು ಕಾರ್ಯಕರ್ತರಿಗೆ ನಾನು ಸದಾ ಋಣಿ...

ಮುಂದೆ ಓದಿ

ಎರಡು ಉಪಚುನಾವಣೆಯ ಫಲಿತಾಂಶ…ಸೋಲು-ಗೆಲುವಿನ ವಿಮರ್ಶೆ

ಬೆಂಗಳೂರು: ತುಂಬಾ ಕುತೂಹಲ ಮೂಡಿಸಿದ್ದ ಎರಡು ಉಪಚುನಾವಣೆಯ ಫಲಿತಾಂಶ ಬಹುತೇಕ ಫೈನಲ್ ಆಗಿದೆ. ರಾಜರಾಜೇಶ್ವರ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಸತತ ಮೂರನೇ ಬಾರಿ ಗೆಲುವು...

ಮುಂದೆ ಓದಿ

ಬಿಹಾರ ವಿಧಾನಸಭೆ: ಮತ ಎಣಿಕೆ ಸಂಜೆಯ ಬಳಿಕವೂ ಮುಂದುವರಿಯಲಿದೆ ಎಂದ ಚುನಾವಣಾ ಆಯೋಗ

ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಅಪಾರ ಪ್ರಮಾಣದಲ್ಲಿ ಮತ ಎಣಿಕೆ ಇನ್ನೂ ಬಾಕಿ ಇದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಹಾರದ ಮುಖ್ಯ...

ಮುಂದೆ ಓದಿ

ಸೀಮಾಂಚಲದಲ್ಲಿಯೂ ಬಿಜೆಪಿ ಮುಂಚೂಣಿ, ಮಹಾಘಟಬಂಧನಕ್ಕೆ ಹಿನ್ನಡೆ

ಸೀಮಾಂಚಲ: ಸೈದ್ಧಾಂತಿಕ ವಿರೋಧ ಹೆಚ್ಚಿರುವ ಅಲ್ಪಸಂಖ್ಯಾತರೇ ಅಧಿಕ ಸಂಖ್ಯೆಯಲ್ಲಿ ಇರುವ ಸೀಮಾಂಚಲ ಪ್ರದೇಶ ಗಳಲ್ಲಿಯೂ ಎನ್‌ಡಿಎ ಮುನ್ನಡೆ ಸಾಧಿಸಿರುವುದು ಅಚ್ಚರಿ ಮೂಡಿಸಿದೆ. ಸೀಮಾಂಚಲ ಪ್ರದೇಶದ ನಾಲ್ಕು ಹಾಗೂ...

ಮುಂದೆ ಓದಿ

ಗುಜರಾತ್‌ ಉಪಚುನಾವಣೆ: ಏಳು ಕ್ಷೇತ್ರಗಳಲ್ಲಿ ಆಡಳಿತಾರೂಢ ಬಿಜೆಪಿ ಮುನ್ನಡೆ

ಗಾಂಧಿನಗರ: ಗುಜರಾತ್‌ನ ಏಳು ಕ್ಷೇತ್ರಗಳಲ್ಲಿ ಆಡಳಿತಾ ರೂಢ ಬಿಜೆಪಿಯ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಒಂದು ಸ್ಥಾನದಲ್ಲಿ ಕಾಂಗ್ರೆಸ್‌ ಮುಂದಿದೆ. ಆಯೋಗದ ಮಾಹಿತಿಯ ಪ್ರಕಾರ ಬಿಜೆಪಿ ಶೇ 53.13...

ಮುಂದೆ ಓದಿ

ಕೆಲವೇ ನಿಮಿಷಗಳಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚು.ಆಯೋಗದ ಸುದ್ದಿಗೋಷ್ಠಿ

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯ ಮತಎಣಿಕೆ ನಿಧಾನಗತಿಯಲ್ಲಿ ಸಾಗಿದ್ದು, ಏತನ್ಮಧ್ಯೆ ಫಲಿತಾಂಶ ಹಾಗೂ ಮತಎಣಿಕೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಅಧಿಕಾರಿಗಳು ಮಂಗಳವಾರ ಮಧ್ಯಾಹ್ನ 1.30ಕ್ಕೆ ವಿಡಿಯೋ ಕಾನ್ಫರೆನ್ಸ್...

ಮುಂದೆ ಓದಿ

ತೆಲಂಗಾಣದಲ್ಲಿ ಬಿಜೆಪಿಯ ಅಚ್ಚರಿಯ ಸಾಧನೆ: ಎಂ ರಘುನಂದನ್ ರಾವ್ 13055 ಮತಗಳ ಮುನ್ನಡೆ

ಹೈದರಾಬಾದ್: ತೆಲಂಗಾಣ ವಿಧಾನಸಭೆಯ ಕ್ಷೇತ್ರಕ್ಕೆ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಬಿಜೆಪಿ ಸಾಧನೆ ಅಚ್ಚರಿ ಮೂಡಿಸಿದೆ. ತೆಲಂಗಾಣದ ಒಂದು ಕ್ಷೇತ್ರದಲ್ಲಿನ ಉಪ ಚುನಾವಣೆಯ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ...

ಮುಂದೆ ಓದಿ

ಮಣಿಪುರದ ಸಿಂಗಾಟ್’ನಲ್ಲಿ ಮೊದಲ ಗೆಲುವಿನ ಖಾತೆ ತೆರೆದ ಬಿಜೆಪಿ

ನವದೆಹಲಿ: ಉಪ ಚುನಾವಣೆ 2020ರಲ್ಲಿ ಮಣಿಪುರದ ಸಿಂಗಾಟ್‌ ನಲ್ಲಿ ಭಾರತೀಯ ಜನತಾ ಪಾರ್ಟಿ ಮೊದಲ ಗೆಲುವಿನ ಖಾತೆ ತೆರೆದಿದೆ. ಉಪ ಚುನಾವಣೆಯಲ್ಲಿ ಮಣಿಪುರದ ಸಿಂಗಾಟ್‌ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ...

ಮುಂದೆ ಓದಿ