Wednesday, 11th December 2024

ಜುಲೈ 10ರಂದು 13 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ

ನವದೆಹಲಿ: ಏಳು ರಾಜ್ಯಗಳ 13 ವಿಧಾನಸಭಾ ಸ್ಥಾನಗಳಿಗೆ ಜುಲೈ 10ರಂದು ಉಪಚುನಾವಣೆ ನಡೆಯಲಿದೆ ಎಂದು ಭಾರತದ ಚುನಾವಣಾ ಆಯೋಗ ಘೋಷಿಸಿದೆ. ಬಿಹಾರ, ತಮಿಳುನಾಡು ಮತ್ತು ಮಧ್ಯಪ್ರದೇಶದ ತಲಾ ಒಂದು, ಪಶ್ಚಿಮ ಬಂಗಾಳದ ನಾಲ್ಕು ಮತ್ತು ಉತ್ತರಾಖಂಡ, ಪಂಜಾಬ್ ಮತ್ತು ಹಿಮಾಚಲ ಪ್ರದೇಶದ ತಲಾ ಎರಡು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಜು.10 ರಂದು ಉಪಚುನಾವಣೆ ನಡೆಯಲಿದ್ದು, ಜು.13 ರಂದು ಮತ ಎಣಿಕೆ ನಡೆಯಲಿದೆ. ಜುಲೈ 15 ರೊಳಗೆ ಉಪಚುನಾವಣೆಗಳನ್ನು ಪೂರ್ಣಗೊಳಿಸ ಬೇಕು ಎಂದು ಚುನಾವಣಾ ಆಯೋಗ ಹೇಳಿದೆ. ಹಾಲಿ […]

ಮುಂದೆ ಓದಿ