Tuesday, 30th May 2023

ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಫೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ಸಾವು

ಶಿವಮೊಗ್ಗ: ಶಿವಮೊಗ್ಗ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ ಅವರ ಫೋಟೋಗ್ರಾಫರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಸನ್ನ ಭಟ್( 26) ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕು ಮಾವತ್ತೂರು ಕೆರೆಯಲ್ಲಿ ಶವವಾಗಿ ಪತ್ತೆಯಾಗಿ ದ್ದಾರೆ. ಪ್ರಸನ್ನ ಭಟ್ ಸೇರಿ ಆರು ಮಂದಿ ಮಾವತ್ತೂರು ಕೆರೆ ಬಳಿಗೆ ತೆರಳಿದ್ದರು. ಪ್ರಸನ್ನ ಭಟ್ ಕೆರೆಯಲ್ಲಿ ಕಣ್ಮರೆಯಾಗುತ್ತಿದ್ದಂತೆ ಅವರಿಗಾಗಿ ಶೋಧಕಾರ್ಯ ನಡೆಸ ಲಾಗಿತ್ತು. ದುರಾದೃಷ್ಟವಶಾತ್‌ ಭಾನುವಾರ ರಾತ್ರಿ ವೇಳೆ ಪ್ರಸನ್ನ ಭಟ್ ಮೃತದೇಹ ಮಾವತ್ತೂರು ಕೆರೆಯಲ್ಲಿ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ […]

ಮುಂದೆ ಓದಿ

ಕಲ್ಲು ತೂರಾಟ: ಪರಿಸ್ಥಿತಿ ನಿಯಂತ್ರಣಕ್ಕೆ ಟಿಯರ್ ಗ್ಯಾಸ್ ಬಳಕೆ

ಸಚಿವ ಈಶ್ವರಪ್ಪ, ಸಂಸದ ರಾಘವೇಂದ್ರ ಪಾಲ್ಗೊಂಡಿದ್ದ ಮೆರವಣಿಗೆ ಶಿವಮೊಗ್ಗ: ಕಳೆದ ಭಾನುವಾರ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷನ ಅಂತಿಮ ಯಾತ್ರೆ ವೇಳೆ ಸಿದ್ದಯ್ಯ ರಸ್ತೆಯಲ್ಲಿ ಕಲ್ಲು ತೂರಾಟ...

ಮುಂದೆ ಓದಿ

ಬಿಟ್ ಕಾಯಿನ್ ಪ್ರಕರಣ ವಿಚಾರ ಹೊಸದಲ್ಲ: ಸಂಸದ ಬಿ.ವೈ.ರಾಘವೇಂದ್ರ

ದಾವಣಗೆರೆ: ಬಿಟ್ ಕಾಯಿನ್ ಪ್ರಕರಣದ ವಿಚಾರ ಹೊಸದಲ್ಲ, ಮೂರ್ನಾಲ್ಕು ವರ್ಷ ಗಳ ಹಿಂದಿನ ಘಟನೆಯಾಗಿದೆ. ವಿಚಾರಣೆ ನಂತರ ಸತ್ಯಾಂಶ ಬೆಳಕಿಗೆ ಬರಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ....

ಮುಂದೆ ಓದಿ

ನೂತನ ಕಾರ್ಯದರ್ಶಿಯಾಗಿ ಆರ್.ವೆಂಕಟೇಶ್ ಕುಮಾರ್ ಅಧಿಕಾರ ಸ್ವೀಕಾರ

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ನೂತನ ಕಾರ್ಯದರ್ಶಿಯಾಗಿ ಆರ್.ವೆಂಕಟೇಶ್ ಕುಮಾರ್ ಮಂಗಳವಾರ ಅಧಿಕಾರ ಸ್ವೀಕರಿಸಿದರು. ಈ ಮೂಲಕ ಮಂಡಳಿ ಅಸ್ತಿತ್ವಕ್ಕೆ ಬಂದ 7 ವರ್ಷಗಳ ಬಳಿಕ...

ಮುಂದೆ ಓದಿ

ಬಿಜೆಪಿ ಮುಖಂಡರಿಂದ ದಿವಂಗತ ಅನಂತಕುಮಾರ್ ಜನ್ಮದಿನ ಸ್ಮರಣೆ

ಬೆಂಗಳೂರು: ಮಾಜಿ ಮುಖ್ಯ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ ರಾಘವೇಂದ್ರ ಅವರು ಸೇರಿದಂತೆ ಕೆಲವು ಬಿಜೆಪಿ ಮುಖಂಡರು ಎರಡು ತಿಂಗಳು ನಂತರ ದಿವಂಗತ ಅನಂತಕುಮಾರ್ ಅವರ ಜನ್ಮದಿನವನ್ನು...

ಮುಂದೆ ಓದಿ

ಸ್ಮಾರ್ಟ್ ಸಿಟಿ ಲಿಮಿಟೆಡ್ ಯೋಜನೆ ಉದ್ಘಾಟಿಸಿದ ಸಿಎಂ ಯಡಿಯೂರಪ್ಪ

ಶಿವಮೊಗ್ಗ: ಜಿಲ್ಲಾಡಳಿತ ಮತ್ತು ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಕೈಗೊಂಡ ಹಳೇ ಜೈಲು ಅವರಣ(ಫ್ರೀಡಂ ಪಾರ್ಕ್)ದಲ್ಲಿ ಬಹು ಉಪಯುಕ್ತ ಸ್ಥಳದ ಅಭಿವೃದ್ಧಿಯ ಭಾಗಶಃ ಅನುಷ್ಠಾನ ಯೋಜನೆಯನ್ನು...

ಮುಂದೆ ಓದಿ

ಜಿಲ್ಲೆಯ ಪ್ರವಾಸೋದ್ಯಮ, ಸರ್ವತೋಮುಖ ಅಭಿವೃದ್ಧಿಗೆ ನಾಂದಿ: ಬಿ.ಎಸ್.ಯಡಿಯೂರಪ್ಪ

ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಶಂಕುಸ್ಥಾಪನೆ ಶಿವಮೊಗ್ಗ: ವಿಜಯಪುರದಲ್ಲಿ ವಿಮಾನ ನಿಲ್ದಾಣ ಸ್ಥಾಪನೆಯಿಂದ ಜಿಲ್ಲೆಯ ಪ್ರವಾಸೋದ್ಯಮ, ಸ್ಥಳೀಯ ಯುವಕ ಯುವತಿ ಯರಿಗೆ ಉದ್ಯೋಗವಕಾಶ, ತೋಟಗಾರಿಕೆ ಮತ್ತು ಕೃಷಿ...

ಮುಂದೆ ಓದಿ

ರಾಜ್ಯದಲ್ಲೇ ಮೊದಲ ಆರ್‌ಎಎಫ್‌ ಘಟಕ: ಜ.16ರಂದು ಶಂಕುಸ್ಥಾಪನೆ

ಶಿವಮೊಗ್ಗ: ಕರ್ನಾಟಕದ ಮೊದಲ ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್‌ಎಎಫ್‌) ಘಟಕ ಸ್ಥಾಪನೆಗೆ ಜ.16ರಂದು ಶಂಕು ಸ್ಥಾಪನೆ ಮಾಡಲಾಗುತ್ತದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಕಾರ್ಯಕ್ರಮದಲ್ಲಿ...

ಮುಂದೆ ಓದಿ

ತಮ್ಮ ನಿವಾಸದಲ್ಲಿ ಗೋ ಪೂಜೆ ನೆರವೇರಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು: ವಿಧಾನಸಭೆಯಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಅಂಗೀಕಾರವಾದ ಹಿನ್ನಲೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳು ಶುಕ್ರವಾರ ತಮ್ಮ ನಿವಾಸದಲ್ಲಿ ಗೋ ಪೂಜೆ ಮಾಡಿದರು‌. ಗೋವಿಗೆ ಶಾಲು ಹೊದೆಸಿ, ಅರಶಿನ ಕುಂಕುಮ...

ಮುಂದೆ ಓದಿ

error: Content is protected !!