Thursday, 12th December 2024

ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದಿಂದ ‘ಇಂಡಿ’ ಒಕ್ಕೂಟಕ್ಕೆ ತೀವ್ರ ಮರ್ಮಾಘಾತ: ವಿಜಯೇಂದ್ರ

ಬೆಂಗಳೂರಿನಲ್ಲಿ ಬಿಜೆಪಿ ಲೋಕಸಭಾ ಚುನಾವಣಾ ಯೋಜನಾ ಸಭೆ ಬೆಂಗಳೂರು: ದೇಶ ಮತ್ತು ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಇಂದು ವಿಶ್ಲೇಷಿಸಿದರು. ನಗರದ ಬೆಂಗಳೂರಿನ ಹೋಟೆಲ್ ರಮಾಡದಲ್ಲಿ ಇಂದು ನಡೆದ ಬಿಜೆಪಿ ಲೋಕಸಭಾ ಚುನಾವಣಾ ಯೋಜನಾ ಸಭೆಯಲ್ಲಿ ಅವರು ಮಾತನಾಡಿದರು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲು ರಾಜ್ಯದ ಮತದಾರರು ಸಜ್ಜಾಗಿದ್ದಾರೆ. ಬಿಜೆಪಿ, ಸಂಘಟನೆಗೆ, ಪೂರಕ ಕ್ರಮಗಳನ್ನು ಪಕ್ಷ ಕೈಗೊಳ್ಳಲಿದೆ ಎಂದು ಪ್ರಕಟಿಸಿದರು. ಪಕ್ಷವು […]

ಮುಂದೆ ಓದಿ