ಶಿವಮೊಗ್ಗ: ಶಿವಮೊಗ್ಗದ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಮಗ ಬಿವೈ ವಿಜಯೇಂದ್ರ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್‌ನಿಂದ ಟಿಕೆಟ್ ಸಿಗದ ಕಾರಣ ಪಕ್ಷೇತರರಾಗಿ ಸ್ಪರ್ಧಿಸಿರುವ ನಾಗರಾಜ ಗೌಡ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ. ಕೆಲವು ನಿಮಿಷಗಳ ಹಿಂದಷ್ಟೇ ಪಕ್ಷೇತರ ಅಭ್ಯರ್ಥಿ ನಾಗರಾಜ ಗೌಡ ಸುಮಾರು 500 ಮತಗಳ ಅಂತರದಿಂದ ಮುಂದಿದ್ದರು. ಬಳಿಕ ಬಿವೈ ವಿಜಯೇಂದ್ರ 5176 ಮತಗಳ ಅಂತರದಿಂದ ಮುನ್ನಡೆ ಸಾಧಿಸುತ್ತಿದ್ದಾರೆ. ಸದ್ಯಕ್ಕೆ ಪಕ್ಷೇತರ ಅಭ್ಯರ್ಥಿ ನಾಗರಾಜ ಗೌಡ 3465 ಮತಗಳನ್ನು […]
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಅವರು ಬಿಜೆಪಿ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಕೆ...
ಬೆಂಗಳೂರು : ಶಿಕಾರಿಪುರ ವಿಧಾನಸಭೆ ಕ್ಷೇತ್ರದಿಂದ ಏಪ್ರಿಲ್ 19 ರಂದು ನಾಮಪತ್ರ ಸಲ್ಲಿಸುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ವರುಣ ಸೇರಿದಂತೆ ಪಕ್ಷದ ವರಿಷ್ಠರು...
ಕೊಪ್ಪಳ: ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕೊಪ್ಪಳದ ಗವಿಮಠಕ್ಕೆ ಭೇಟಿ ನೀಡಿದ್ದ ವೇಳೆ ಮಾತನಾಡಿ, ಶಿಕಾರಿಪುರ ಸ್ಪರ್ಧೆ ವಿಚಾರದಲ್ಲಿ ಗೊಂದಲವಿಲ್ಲ. ಶಿಕಾರಿಪುರ ಕ್ಷೇತ್ರದ ಜೊತೆಗೆ ಯಡಿಯೂರಪ್ಪರಿಗೆ ನಿಕಟ...
ಶಿವಮೊಗ್ಗ: ತಾವು ಹಲವು ದಶಕಗಳಿಂದ ಸ್ಪರ್ಧೆ ಮಾಡುತ್ತಿರುವ ಶಿಕಾರಿಪುರ ಕ್ಷೇತ್ರವನ್ನು ಪುತ್ರ ವಿಜಯೇಂದ್ರಗೆ ಬಿಟ್ಟು ಕೊಡುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಪುತ್ರ ಬಿ.ವೈ.ವಿಜಯೇಂದ್ರ...
ವಿಜಯಪುರ : ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿ.ವೈ.ವಿಜಯೇಂದ್ರ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಮುಂದಿನ ವಿಧಾನಸಭೆ ಚುನಾವಣೆಗೆ ವಿಜಯೇಂದ್ರ...
ಮತಕ್ಕೆ ಮುನ್ನವೇ ಫಲಿತಾಂಶದ ಕ್ರೆಡಿಟ್‌ಗಾಗಿ ಬಿಜೆಪಿಯಲ್ಲಿ ಪೈಪೋಟಿ ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು ಸರಕಾರದ ನಾಯಕತ್ವ ಬದಲಾವಣೆ ನಂತರ ನಡೆಯುತ್ತಿರುವ ನಂತರದ ಪ್ರಥಮ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಎದುರಾಳಿ...
ಬೆಂಗಳೂರು: ಇದೇ ತಿಂಗಳು ನಡೆಯಲಿರುವ ಎರಡು ಉಪಚುನಾವಣೆ ಸಂಬಂಧ ಉಸ್ತುವಾರಿ ಪಟ್ಟಿಯಲ್ಲಿ, ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೆಸರು ಬಿಟ್ಟು ಹೋದದ್ದಕ್ಕೆ, ಪಕ್ಷದ ಕಾರ್ಯಕರ್ತರು ಹಾಗೂ ಸಾಮಾಜಿಕ ಜಾಲತಾಣಗಳ್ಲಲಿ...
ಬೆಂಗಳೂರು: ಮಾಜಿ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ರಾಘವೇಂದ್ರ ಅವರು ಎರಡು ತಿಂಗಳು ನಂತರ ದಿವಂಗತ ಅನಂತ ಕುಮಾರ್ ಅವರ ಜನ್ಮದಿನವನ್ನು ಮತ್ತೆ...
ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಹಾಗೂ ಸಚಿವ ಸಿ.ಪಿ.ಯೋಗೇಶ್ವರ್ ಅವರ ದೆಹಲಿ ಭೇಟಿ ಬೆನ್ನಲ್ಲೇ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ದಿಢೀರ್ ಆಗಿ ದೆಹಲಿಗೆ ಪ್ರಯಾಣ...