Friday, 22nd November 2024

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ: 14 ಜನರಿಗೆ ಪೌರತ್ವ

ನವದೆಹಲಿ: ಬಿಜೆಪಿ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಮಾಡಿದ್ದು, ಮೊದಲ ಬಾರಿಗೆ 14 ಜನರಿಗೆ ಪೌರತ್ವ ನೀಡಲಾಗಿದೆ. ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರಿಗೆ ಸಿಎಎ ಅಡಿಯಲ್ಲಿ ಮೊದಲ ಸೆಟ್ ಪೌರತ್ವ ಪ್ರಮಾಣಪತ್ರಗಳನ್ನು ನೀಡಲಾಗಿದೆ. ಸಿಎಎ ಅಡಿಯಲ್ಲಿ, ಡಿಸೆಂಬರ್ 31, 2014 ರ ಮೊದಲು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಭಾರತಕ್ಕೆ ಬಂದ ದಾಖಲೆರಹಿತ ಮುಸ್ಲಿಮೇತರ ವಲಸಿಗರಿಗೆ ಪೌರತ್ವ ಅರ್ಜಿಯ ಅರ್ಹತೆಯ ಅವಧಿಯನ್ನು 11 ರಿಂದ 5 ವರ್ಷಗಳಿಗೆ ಕಡಿಮೆ ಮಾಡಲಾಗಿದೆ. ಕೇಂದ್ರ […]

ಮುಂದೆ ಓದಿ

ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಯಾರೂ ಪೌರತ್ವ ಕಳೆದುಕೊಳ್ಳುವುದಿಲ್ಲ: ಶಾ ಸ್ಪಷ್ಟನೆ

ನವದೆಹಲಿ: ಸಿಎಎ ಅಂದರೆ ಪೌರತ್ವ ತಿದ್ದುಪಡಿ ಕಾಯ್ದೆಯಿಂದಾಗಿ ಯಾರೂ ತಮ್ಮ ಪೌರತ್ವವನ್ನು ಕಳೆದುಕೊಳ್ಳುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮತಬ್ಯಾಂಕ್ ಸೃಷ್ಟಿಸಲು,...

ಮುಂದೆ ಓದಿ

ಪೌರತ್ವ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ಇಂದು

ನವದೆಹಲಿ: ಪೌರತ್ವ (ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ನಿರ್ಧರಿಸುವವ ರೆಗೆ 2024ರ ಪೌರತ್ವ ತಿದ್ದುಪಡಿ ನಿಯಮಗಳ ಅನುಷ್ಠಾನ ತಡೆಹಿಡಿಯಲು ಕೇಂದ್ರಕ್ಕೆ...

ಮುಂದೆ ಓದಿ

ಸಿಎಎ ಜಾರಿ ಅಲ್ಲ, ಕರೋನಾ ನಿಯಂತ್ರಣದತ್ತ ಗಮನ ನೀಡಿ: ನಿತೀಶ್

ಪಟ್ನಾ: ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆ (ಜಾರಿಗೊಳಿಸುವುದರ ಬದಲು ಕರೋನಾ ವೈರಸ್‌ ನಿಯಂತ್ರಣದತ್ತ ಗಮನ ಹರಿಸಬೇಕು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌ ಹೇಳಿದ್ದಾರೆ. ಕರೋವೈರಸ್‌...

ಮುಂದೆ ಓದಿ

ತ.ನಾಡು ವಿಧಾನಸಭೆಯಲ್ಲಿ ಸಿಎಎ ವಿರೋಧಿ ನಿರ್ಣಯಕ್ಕೆ ಅಂಗೀಕಾರ

ಚೆನ್ನೈ: ತಮಿಳುನಾಡು ವಿಧಾನಸಭೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ನಿರ್ಣಯವನ್ನು ಅಂಗೀಕರಿಸಲಾಗಿದೆ. ಸಿಎಎ ಸಂವಿಧಾನದ ಜಾತ್ಯಾತೀತ ತತ್ವಗಳಿಗೆ ವಿರೋಧವಾಗಿದೆ. ಹಾಗೂ ದೇಶದಲ್ಲಿ ಧಾರ್ಮಿಕ ಸಾಮರಸ್ಯ ತರಲು ಪೂರಕವಾಗಿಲ್ಲ...

ಮುಂದೆ ಓದಿ

ಸಿಎಎ ವಿರೋಧಿ ಹಿಂಸಾತ್ಮಕ ಪ್ರತಿಭಟನೆ: ಗೊಗೊಯಿಗೆ ಜಾಮೀನು ನಿರಾಕರಣೆ

ನವದೆಹಲಿ:  ಕಾರ್ಯಕರ್ತ ಅಖಿಲ್‌ ಗೊಗೊಯಿಗೆ ಜಾಮೀನು ಅನ್ನು ಸುಪ್ರೀಂಕೋರ್ಟ್‌ ಗುರುವಾರ ನಿರಾಕರಿಸಿದೆ. ಅಸ್ಸಾಂನ ಸಿಎಎ ವಿರೋಧಿ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾದ ಆರೋಪದಡಿ ಬಂಧನಕ್ಕೊಳಗಾಗಿದ್ದಾರೆ ನ್ಯಾಯಮೂರ್ತಿಗಳಾದ ಎನ್‌.ವಿ ರಮಣ, ಸೂರ್ಯ...

ಮುಂದೆ ಓದಿ

ದೆಹಲಿ ಚಲೋ ಪ್ರತಿಭಟನೆ ಹಿಂದೆ ನೆರೆ ದೇಶಗಳ ಕೈವಾಡ: ಸಚಿವ ದಾನ್ವೆ ಆರೋಪ

ಔರಂಗಾಬಾದ್‌: ಕೇಂದ್ರ ಸರ್ಕಾರ ಜಾರಿಗೆ ತರಲಿರುವ ಕೃಷಿ ಮಸೂದೆ ವಿರೋಧಿಸಿ ದೇಶಾದ್ಯಂತ ರೈತರು ನಡೆಸುತ್ತಿರುವ ಪ್ರತಿಭಟನೆ ಹದಿನಾಲ್ಕನೇ ದಿನವಿಟ್ಟಿದೆ. ಈ ನಡುವೆ ಕೇಂದ್ರ ಸಚಿವ ರಾವ್ ಸಾಹೇಬ್‌...

ಮುಂದೆ ಓದಿ

ರಾಷ್ಟ್ರ ರಾಜಧಾನಿ ದೆಹಲಿ ಸ್ಥಳಾಂತರವಾಗಲಿದೆಯೇ ?

ಅವಲೋಕನ  ರಮಾನಂದ ಶರ್ಮಾ ರಾಷ್ಟ್ರ ರಾಜಧಾನಿ ನವದೆಹಲಿ ಬೇರೆಡೆಗೆ ಸ್ಥಳಾಂತರವಾಗಲಿದೆಯೇ? ಹೀಗೊಂದು ಸುದ್ದಿ ಕೆಲವು ಮಾಧ್ಯಗಳಲ್ಲಿ ಹರಿದಾಡುತ್ತಿದೆ. ಭೂಸೂಧಾರಣೆ, ಜಮ್ಮು – ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ...

ಮುಂದೆ ಓದಿ