Thursday, 25th July 2024

ಹಿಮಾಚಲ ಪ್ರದೇಶ ಸಚಿವ ಸಂಪುಟ ವಿಸ್ತರಣೆ

ಶಿಮ್ಲಾ: ಭಾನುವಾರ ಸುಖ್ವಿಂದರ್ ಸಿಂಗ್ ಸುಖು ನೇತೃತ್ವದ ಹಿಮಾಚಲ ಪ್ರದೇಶ ಸಚಿವ ಸಂಪುಟವನ್ನು ಏಳು ಸಚಿವರ ಸೇರ್ಪಡೆಯೊಂದಿಗೆ ವಿಸ್ತರಿಸಲಾಯಿತು. ಈ ಮೂಲಕ ಒಟ್ಟು ಒಂಬತ್ತು ಮಂದಿ ಸಂಪುಟದಲ್ಲಿದ್ದಾರೆ. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಹೊಸದಾಗಿ ಸೇರ್ಪಡೆಗೊಂಡ ಸಚಿವರಲ್ಲಿ ಸೋಲನ್ನಿಂದ ಹಿರಿಯ ಶಾಸಕ ಧನಿ ರಾಮ್ ಶಾಂಡಿಲ್, ಕಾಂಗ್ರಾ ಜಿಲ್ಲೆಯ ಜವಾಲಿಯಿಂದ ಚಂದರ್ ಕುಮಾರ್, ಸಿರ್ಮೌರ್ ಜಿಲ್ಲೆಯ ಶಿಲ್ಲೈನಿಂದ ಹರ್ಷವರ್ಧನ್ ಚೌಹಾಣ್ ಮತ್ತು ಬುಡಕಟ್ಟು ಕಿನ್ನೌರ್ […]

ಮುಂದೆ ಓದಿ

ಸಚಿವ ಸಂಪುಟ ರಚನೆಯಲ್ಲಿ ಹಸ್ತಕ್ಷೇಪ ಮಾಡಲ್ಲ: ವಲಸಿಗರಿಗೆ ಶಾಕ್ ನೀಡಿದ ಮಾಜಿ ಸಿಎಂ

ಚಾಮರಾಜನಗರ: ಸಚಿವ ಸಂಪುಟ ರಚನೆಯಲ್ಲಿ ಹಸ್ತಕ್ಷೇಪ ಮಾಡಲ್ಲ. ಯಾರಿಗೆ ಸಚಿವ ಸ್ಥಾನ ನೀಡಬೇಕು ಬಿಡಬೇಕು ಎಂಬುದನ್ನು ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಹೈಕಮಾಂಡ್ ಗೆ ಬಿಟ್ಟ ನಿರ್ಧಾರ ಎಂದು...

ಮುಂದೆ ಓದಿ

ಅಧಿಕಾರ ವಹಿಸಿಕೊಂಡ ಜೋತಿರಾದಿತ್ಯ ಸಿಂಧಿಯಾ, ಜನರಲ್ ವಿ.ಕೆ.ಸಿಂಗ್

ನವದೆಹಲಿ: ಕೇಂದ್ರ ನಾಗರಿಕ ವಿಮಾನಯಾನ ಸಚಿವರಾಗಿ ಜೋತಿರಾದಿತ್ಯ ಸಿಂಧಿಯಾ ಹಾಗೂ ಸಹಾಯಕ ಸಚಿವರಾಗಿ ಜನರಲ್ ವಿ.ಕೆ.ಸಿಂಗ್ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು. ಕಳೆದ ವರ್ಷದ ಮಾರ್ಚ್‌ ತಿಂಗಳಲ್ಲಿ ಬಿಜೆಪಿ...

ಮುಂದೆ ಓದಿ

ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಇಲಾಖೆ ಸಚಿವರಾಗಿ ಧರ್ಮೇಂದ್ರ ಪ್ರಧಾನ್‌ ಅಧಿಕಾರ ಸ್ವೀಕಾರ

ನವದೆಹಲಿ: ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಇಲಾಖೆಯ ಸಚಿವರಾಗಿ ರಾಜ್ಯಸಭೆ ಸದಸ್ಯ ಧರ್ಮೇಂದ್ರ ಪ್ರಧಾನ್‌ ಗುರುವಾರ ಅಧಿಕಾರ ವಹಿಸಿಕೊಂಡರು. ಜತೆಗೆ ಶಿಕ್ಷಣ ಇಲಾಖೆಯ ಜವಾಬ್ದಾರಿಯನ್ನೂ ನಿಭಾಯಿಸಲಿದ್ದಾರೆ. ಶಿಕ್ಷಣ...

ಮುಂದೆ ಓದಿ

ಪಾವಗಡ ತಾಲೂಕಿನ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಪಾವಗಡ: ಚಿತ್ರ ದುರ್ಗ ಸಂಸದ ಎ.ನಾರಾಯಣ ಸ್ವಾಮಿರವರಿಗೆ ಕೇಂದ್ರ ಸಚಿವರಾಗಿ ಆಯ್ಕೆ ಯಾದ ಹಿನ್ನೆಲೆಯಲ್ಲಿ ಪಾವಗಡ ತಾಲೂಕಿನ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಬ್ರಮಿಸಿದರು....

ಮುಂದೆ ಓದಿ

ದೇವೇಗೌಡರನ್ನು ಸೋಲಿಸಿದ್ದು ಸಚಿವ ಸ್ಥಾನಕ್ಕಿಂತ ದೊಡ್ಡದು: ಸಂಸದ ಬಸವರಾಜು

ಸಂಸದ ಬಸವರಾಜುಗೆ ಕೈತಪ್ಪಿದ ಸಚಿವ ಸ್ಥಾನ ತುಮಕೂರು: ಕೇಂದ್ರ ಸಚಿವರಾಗುವ ಆಸೆ ಹೊಂದಿದ್ದ ಸಂಸದ ಬಸವರಾಜು ಅವರಿಗೆ ವಯಸ್ಸಿನ ಕಾರಣದಿಂದಾಗಿ ಸಚಿವ ಸ್ಥಾನ ಕೈತಪ್ಪಿದೆ. ಈ ಬಾರಿ...

ಮುಂದೆ ಓದಿ

ಪ್ರಮಾಣವಚನ ಸ್ವೀಕರಿಸಿದ ಎ.ನಾರಾಯಣಸ್ವಾಮಿ, ರಾಜೀವ್ ಚಂದ್ರಶೇಖರ್, ಶೋಭಾ ಕರಂದ್ಲಾಜೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಬುಧವಾರ ಕೇಂದ್ರ ಸಚಿವ ಸಂಪುಟ 2.0 ವಿಸ್ತರಣೆಯಾಗಿದೆ. ನೂತನ ಕೇಂದ್ರ ಸಂಪುಟದಲ್ಲಿ ಕರ್ನಾಟಕದಿಂದ ನೂತನ ಸಚಿವರಾಗಿ ಸಂಸದ ಎ.ನಾರಾಯಣಸ್ವಾಮಿ,...

ಮುಂದೆ ಓದಿ

ಮೊದಲಿಗೆ ಪ್ರಮಾಣ ವಚನ ಸ್ವೀಕರಿಸಿದ ನಾರಾಯಣ ರಾಣೆ

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ನಡೆದ ನೂತನ ಕೇಂದ್ರ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಮೊದಲಿಗೆ ನಾರಾಯಣ ರಾಣೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ನೂತನ ಸಚಿವರಿಗೆ ರಾಷ್ಟ್ರಪತಿ...

ಮುಂದೆ ಓದಿ

ಜುಲೈ 8 ರಂದು ಕೇಂದ್ರ ಸಚಿವ ಸಂಪುಟ ವಿಸ್ತರಣೆ ?

ನವದೆಹಲಿ: ಕೇಂದ್ರ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಜುಲೈ 8 ರಂದು ಪ್ರಧಾನಿ ಮೋದಿ ತಮ್ಮ ಸಂಪುಟದಲ್ಲಿ 19-20 ಹೊಸ ಮುಖಗಳನ್ನು ಸೇರಿಸುವ ಸಾಧ್ಯತೆ ಇದೆ ಎಂದು ಮೂಲಗಳು...

ಮುಂದೆ ಓದಿ

ರಾಜೀನಾಮೆ ನಿರ್ಧಾರ ಕೈಬಿಟ್ಟ ಸಚಿವ ಜೆ.ಸಿ.ಮಾಧುಸ್ವಾಮಿ

ತುಮಕೂರು: ಖಾತೆ ಬದಲಾವಣೆಯಿಂದ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ ಸಚಿವ ಜೆ.ಸಿ.ಮಾಧುಸ್ವಾಮಿ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಮನಸ್ಸಿಗೆ ನೋವಾಗಿತ್ತು. ನನ್ನ ಒಳ್ಳೆಯತನ, ನಿಷ್ಠೆಯನ್ನು ದುರುಪಯೋಗ...

ಮುಂದೆ ಓದಿ

error: Content is protected !!