Wednesday, 11th December 2024

ಬೇಬಿ ಪೌಡರ್‌ನಿಂದ ಕ್ಯಾನ್ಸರ್: ವ್ಯಕ್ತಿಗೆ 18.8 ಮಿಲಿಯನ್ ಡಾಲರ್ ನೀಡಲು ಆದೇಶ

ಕ್ಯಾಲಿಫೋರ್ನಿಯಾ: ಜಾನ್ಸನ್ ಮತ್ತು ಜಾನ್ಸನ್(Johnson & Johnson) ಬೇಬಿ ಪೌಡರ್‌ ನಿಂದ ಕ್ಯಾನ್ಸರ್ ಕಾಣಿಸಿಕೊಂಡಿದೆ ಎಂದು ಹೇಳಿದ ಕ್ಯಾಲಿಫೋರ್ನಿಯಾದ ವ್ಯಕ್ತಿಗೆ 18.8 ಮಿಲಿಯನ್ ಡಾಲರ್ ಪಾವತಿಸಬೇಕು ಎಂದು ಯುಎಸ್‌ ನ್ಯಾಯಾಲಯದ ತೀರ್ಪುಗಾರರು ಕಂಪನಿಗೆ ಆದೇಶಿಸಿದ್ದಾರೆ. ಜಾನ್ಸನ್ ಮತ್ತು ಜಾನ್ಸನ್ ಬೇಬಿ ಪೌಡರ್ ಅಮೆರಿಕದಲ್ಲಿ ಮಾತ್ರವಲ್ಲದೆ ಭಾರತ ಸೇರಿದಂತೆ ವಿಶ್ವದ ಹಲವು ದೇಶಗಳಲ್ಲಿ ಅತ್ಯಂತ ಜನಪ್ರಿಯ ಬೇಬಿ ಉತ್ಪನ್ನವಾಗಿದೆ. ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ, ಜಾನ್ಸನ್ ಮತ್ತು ಜಾನ್ಸನ್ ಬೇಬಿ ಪೌಡರ್ ಬಳಸಿದ ನಂತರ ವ್ಯಕ್ತಿಯೊಬ್ಬರಿಗೆ ಕ್ಯಾನ್ಸರ್ ಬಂದಿದೆ. ಈ ಪ್ರಕರಣದಲ್ಲಿ ವಲಾಡೆಜ್ […]

ಮುಂದೆ ಓದಿ

ಕ್ಯಾಲಿಫೋರ್ನಿಯಾ: 5.5 ತೀವ್ರತೆಯ ಭೂಕಂಪ

ಪ್ರಾಟ್‌ವಿಲ್ಲೆ (ಕ್ಯಾಲಿಫೋರ್ನಿಯಾ): ಕ್ಯಾಲಿಫೋರ್ನಿಯಾದ ಪ್ರಾಟ್‌ವಿಲ್ಲೆಯಿಂದ 4 ಕಿಮೀ ಪೂರ್ವಕ್ಕೆ ಇಂದು ಬೆಳಗ್ಗೆ ರಿಕ್ಟರ್ ಮಾಪಕದಲ್ಲಿ 5.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ...

ಮುಂದೆ ಓದಿ

ಕ್ಯಾಲಿಫೋರ್ನಿಯಾ ಕಾಳ್ಗಿಚ್ಚಿಗೆ ಸಾವಿರಾರು ಎಕರೆ ಅರಣ್ಯ ಸುಟ್ಟು ಭಸ್ಮ

ಅಮೆರಿಕ: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚಿನಿಂದಾಗಿ ಸಾವಿರಾರು ಎಕರೆ ಗಳಷ್ಟು ಅರಣ್ಯ ಸುಟ್ಟು ಭಸ್ಮವಾಗಿದೆ. ಅಲ್ಲಿದ್ದಂತಹ ಜನರನ್ನು ಸ್ಥಳಾಂತರ ಮಾಡಲಾಗಿದೆ. ಯೊಸೆಮೈಟ್ ರಾಷ್ಟ್ರೀಯ ಉದ್ಯಾನವನದ ಬಳಿ ಶುಕ್ರವಾರ ಸಂಭವಿಸಿದ ಬೆಂಕಿಯನ್ನು ನಂದಿಸಲು...

ಮುಂದೆ ಓದಿ

ಹುಂಟಿಗ್ಟನ್‌ ಕಡಲ ತೀರದಲ್ಲಿ ತೈಲ ಸೋರಿಕೆಗೆ ಜಲಚರಗಳ ಸಾವು

ಹುಂಟಿಂಗ್ಟನ್‌: ಕ್ಯಾಲಿಫೋರ್ನಿಯಾದ ಹುಂಟಿಗ್ಟನ್‌ ಕಡಲ ತೀರದಲ್ಲಿ ಭಾರಿ ಪ್ರಮಾಣದ ತೈಲ ಸೋರಿಕೆಯಿಂದ ಕಡಲ ತೀರ ಕಲುಷಿತಗೊಂಡು, ಸಾವಿರಾರು ಪ್ರಾಣಿ, ಪಕ್ಷಿಗಳು ಮೃತಪಟ್ಟಿವೆ. ಈ ಭಾಗದಲ್ಲಿ ಸಂಭವಿಸಿರುವ ದೊಡ್ಡ...

ಮುಂದೆ ಓದಿ

ಕ್ಯಾಲಿಫೋರ್ನಿಯಾದಲ್ಲಿ ಐಸಿಯು ಹಾಸಿಗೆಗಳು ಭರ್ತಿ !

ಸ್ಯಾಕ್ರಮೆಂಟೊ: ಕ್ಯಾಲಿಫೋರ್ನಿಯಾದ ಕೇಂದ್ರ ಭಾಗದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಆಸ್ಪತ್ರೆಗಳಲ್ಲಿರುವ ತೀವ್ರ ನಿಗಾ ಘಟಕಗಳಲ್ಲಿನ ಹಾಸಿಗೆಗಳು ಭರ್ತಿಯಾಗಿವೆ’ ಎಂದು ಸ್ಥಳೀಯ ಆಡಳಿತ ಅಧಿಕಾರಿಗಳು ತಿಳಿಸಿದ್ದಾರೆ. ಕ್ಯಾಲಿಫೋರ್ನಿಯಾದಲ್ಲಿ...

ಮುಂದೆ ಓದಿ

ಕ್ಯಾಲಿಫೋರ್ನಿಯಾದಲ್ಲಿ ಗುಂಡಿನ ದಾಳಿ: ಓರ್ವನ ಸಾವು, ಮೂವರಿಗೆ ಗಾಯ

ವಾಷಿಂಗ್ಟನ್: ಅಮೆರಿಕದ ಕ್ಯಾಲಿಫೋರ್ನಿಯಾದ ಸಂಟಾ ರೋಸಾದಲ್ಲಿ ಸೋಮವಾರ ಬೆಳಗ್ಗೆ ನಡೆದ ಗುಂಡಿನ ದಾಳಿನಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಮಧ್ಯರಾತ್ರಿ ಸಮಯದಲ್ಲಿ ಸಂಟಾ ರೋಸಾ ಪೊಲೀಸ್...

ಮುಂದೆ ಓದಿ

ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್: ಎಂಟು ಮಂದಿ ಸಾವು

ಸ್ಯಾನ್ ಫ್ರಾನ್ಸಿಸ್ಕೋ: ಕ್ಯಾಲಿಫೋರ್ನಿಯಾದಲ್ಲಿ ಬುಧವಾರ ರೈಲ್ವೆ ಯಾರ್ಡ್ ನ ಉದ್ಯೋಗಿ ಗುಂಡಿನ ದಾಳಿ ನಡೆಸಿದ ಪರಿಣಾಮ ಎಂಟು ಮಂದಿ ಮೃತಪಟ್ಟಿದ್ದಾರೆ. ದಕ್ಷಿಣ ಸ್ಯಾನ್ ಫ್ರಾನ್ಸಿಸ್ಕೋದ ಸ್ಯಾನ್ ಜೋಸ್...

ಮುಂದೆ ಓದಿ

ಕ್ಯಾಲಿಪೋರ್ನಿಯಾ: ವಾಣಿಜ್ಯ ಮಳಿಗೆಯಲ್ಲಿ ಶೂಟೌಟ್, ನಾಲ್ಕು ಮಂದಿ ಸಾವು

ವಾಷಿಂಗ್ಟನ್ : ಅಮೆರಿಕಾದ ಕ್ಯಾಲಿಪೋರ್ನಿಯಾ ಆರೆಂಜ್ ನಗರದ ವಾಣಿಜ್ಯ ಮಳಿಗೆಯಲ್ಲಿ ಅಪರಿಚಿತ ವ್ಯಕ್ತಿ ನಡೆಸಿದ ಗುಂಡಿನ ದಾಳಿಗೆ ನಾಲ್ವರು ಮೃತ ಪಟ್ಟಿದ್ದಾರೆ. ವಾಣಿಜ್ಯ ಮಳಿಗೆಗೆ ನುಗ್ಗಿ ಮನಸೋ...

ಮುಂದೆ ಓದಿ

ಕ್ಯಾಲಿಫೋರ್ನಿಯಾದ ಮಹಾತ್ಮಾ ಗಾಂಧಿ ಪ್ರತಿಮೆ ಧ್ವಂಸ

ನವದೆಹಲಿ: ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಪುಣ್ಯ ತಿಥಿ ದಿನದಂದು ಅಮೆರಿಕದ ಕ್ಯಾಲಿಫೋರ್ನಿಯಾದ ಡೇವಿಸ್ ನಗರದ ಸೆಂಟ್ರಲ್ ಪಾರ್ಕ್ ನಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಜನವರಿ 28ರಂದು...

ಮುಂದೆ ಓದಿ