Friday, 22nd November 2024

ರಾಹುಲ್ ಗಾಂಧಿ ಲೋಕಸಭೆ ಸದಸ್ಯತ್ವ ರದ್ದು ಮಾಡಲು ಆಗ್ರಹ

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಲಂಡನ್‌ನಲ್ಲಿ ಆಡಿರುವ ಮಾತುಗಳು ಭಾರತದ ‍‍ಪ್ರಜಾ‍ಪ್ರಭುತ್ವವನ್ನು ಅವಮಾನಿಸು ವಂತಿದೆಯೇ ಇಲ್ಲವೇ ಎಂದು ಪರಿಶೀಲನೆ ಮಾಡಲು ಸಂಸದೀಯ ಸಮಿತಿ ರಚನೆ ಮಾಡಬೇಕು ಎಂದು ಬಿಜೆಪಿ ಲೋಕಸಭೆ ಸ್ಪೀಕರ್‌ ಅವರಿಗೆ ಮನವಿ ಸಲ್ಲಿಸಿದೆ. ಒಂದು ವೇಳೆ ರಾಹುಲ್ ಗಾಂಧಿ ಸಂಸತ್‌ನಲ್ಲಿ ಕ್ಷಮೆ ಕೇಳದೇ ಇದ್ದರೆ, ಅವರ ಲೋಕಸಭೆ ಸದಸ್ಯ ತ್ವವನ್ನು ರದ್ದು ಮಾಡಬೇಕು ಎಂದು ಬಿಜೆಪಿ ಆಗ್ರಹಿಸಿದೆ. ರಾಹುಲ್‌ ಗಾಂಧಿ ಅವರ ಹೇಳಿಕೆಯು ನಿಂದನಾತ್ಮಕವಾಗಿದ್ದು, ಹೀಗಾಗಿ ಲೋಕಸಭೆಯ ಕಾರ್ಯಕಲಾಪ ನಿಯಮ 223ರ ಅಡಿಯಲ್ಲಿ […]

ಮುಂದೆ ಓದಿ