Thursday, 19th September 2024

ಭಾರತಕ್ಕೆ ₹7447.10 ಕೋಟಿ ನೆರವು ಘೋಷಿಸಿದ ಕೆನಡಾ ಪ್ರಧಾನಿ

ಒಟ್ಟಾವ (ಕೆನಡಾ): ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೊ ಅವರು, ಕೋವಿಡ್‌ ಎರಡನೇ ಅಲೆ ವಿರುದ್ಧ ಹೋರಾಡುತ್ತಿರುವ ಭಾರತಕ್ಕೆ ₹7447.10 ಕೋಟಿ ನೆರವು ನೀಡಲು ಸಿದ್ಧವಿರುವುದಾಗಿ ಪ್ರಕಟಿಸಿದ್ದಾರೆ. ‘ನಾವು ಕೆನಡಿಯನ್ ರೆಡ್‌ ಕ್ರಾಸ್‌ ಸಂಸ್ಥೆ ಮೂಲಕ ಭಾರತೀಯ ರೆಡ್‌ ಕ್ರಾಸ್‌ ಸಂಸ್ಥೆಗೆ ಈಗ ₹7447.10 ಕೋಟಿ ಹಣವನ್ನು ನೀಡಲು ಸಿದ್ಧರಿದ್ದೇವೆ. ಈ ಹಣ ಆಂಬುಲೆನ್ಸ್ ಸೇವೆಗಳು ಮತ್ತು ಸ್ಥಳೀಯವಾಗಿ ಪಿಪಿಇ ಕಿಟ್ ಖರೀದಿ ಸೇರಿದಂತೆ ಎಲ್ಲ ರೀತಿಯ ವೆಚ್ಚ ಗಳಿಗೂ ನೆರವಾಗುತ್ತದೆ’ ಎಂದು ತಿಳಿಸಿದರು. ವಿದೇಶಾಂಗ ವ್ಯವಹಾರಗಳ ಸಚಿವ […]

ಮುಂದೆ ಓದಿ