ಕೊಲೊರೆಕ್ಟಲ್ ಕ್ಯಾನ್ಸರ್ ಎಂದೂ ಕರೆಯಲ್ಪಡುವ (colorectal cancer) ಕರುಳಿನ ಕ್ಯಾನ್ಸರ್, ದೊಡ್ಡ ಕರುಳಿನ (ಕೊಲೊನ್ ಮತ್ತು ಗುದನಾಳ) ಮೇಲೆ ಪರಿಣಾಮ ಬೀರುವ ಕ್ಯಾನ್ಸರ್ ಆಗಿದೆ. ಇದು ವಿಶ್ವಾದ್ಯಂತ ಸಾಮಾನ್ಯ ಕ್ಯಾನ್ಸರ್‌ಗಳಲ್ಲಿ ಒಂದಾಗಿದ್ದು, 50 ವರ್ಷಕ್ಕಿಂತ ಮೇಲ್ಪಟ್ಟವರಲ್ಲಿ ಈ ಕ್ಯಾನ್ಸರ್ ಹೆಚ್ಚಾಗಿ ಕಂಡು ಬರಲಿದೆ. ವಯಸ್ಸಾದಂತೆ ಪಚನಕ್ರಿಯೆ ನಿಧಾನವಾಗುವುದರಿಂದ ಕರುಳಿನ ಆರೋಗ್ಯವೂ ಕ್ಷೀಣಿಸುತ್ತಾ ಬರಲಿದೆ. ಹೀಗಾಗಿ 60 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು ಕರುಳಿನ ಕ್ಯಾನ್ಸರ್‌ನ ನಿಯಮಿತ ಸ್ಕ್ರೀನಿಂಗ್‌ಗಳು ಮತ್ತು ತಪಾಸಣೆಗೆ ಒಳಗಾಗುವುದು ಅತ್ಯವಶ್ಯಕ. ಈ ಕುರಿತ ಮಾಹಿತಿ ಇಲ್ಲಿದೆ.
ಮೊಬೈಲ್ ಫೋನ್‌ಗಳು ಮತ್ತು ವೈರ್‌ಲೆಸ್ ತಂತ್ರಜ್ಞಾನಗಳಿಂದ ಬರುವ ವಿದ್ಯುತ್ಕಾಂತೀಯ ವಿಕಿರಣವು ಕ್ಯಾನ್ಸರ್‌ಗೆ (Cancer Risk) ಕಾರಣವಾಗಬಹುದು ಎಂಬ ಆರೋಪವನ್ನು ಹೊಸ ಅಧ್ಯಯನವು ತಳ್ಳಿಹಾಕಿದೆ. ಈ ವಿದ್ಯುತ್ಕಾಂತೀಯ ವಿಕಿರಣಗಳು...